ಉಡುಪಿ ಫೆಬ್ರವರಿ 28: ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಾಸಿರ್ ಹುಸೇನ್ ಅವರ ಬೆಂಬಲಿಗರು ʼಪಾಕಿಸ್ತಾನ್ ಝಿಂದಾಬಾದ್ʼ ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಕಚೇರಿಗೆ ಮುತ್ತಿಗೆ ಹಾಕುತ್ತಿದ್ದಾರೆ. ಉಡುಪಿಯಲ್ಲೂ ಬಿಜೆಪಿ ಯುವ...
ಮಂಗಳೂರು, ಫೆಬ್ರವರಿ28: ರಾಜ್ಯಸಭೆ ಚುನಾವಣೆಯ ಬಳಿಕ ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮಲ್ಲಿಕಟ್ಟೆಯಲ್ಲಿ ಕಾಂಗ್ರೇಸ್...
ಬೆಂಗಳೂರು ಫೆಬ್ರವರಿ 26: ಬೆಂಗಳೂರಿನ ನಮ್ಮ ಮೆಟ್ರೋ ಸಿಬ್ಬಂದಿ ಮಾನವೀಯತೆಯನ್ನು ಮರೆತಿದ್ದು, ರೈತನೊಬ್ಬನ ಬಟ್ಟೆ ಕೊಳಕಾಗಿದೆ ಎಂದು ಆತನನ್ನು ತಡೆದು ಅವಮಾನಿಸಿದ ಘಟನೆ ಬೆಂಗಳೂರಿನ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ...
ಮಂಗಳೂರು ಫೆಬ್ರವರಿ 16: ಜೆರೋಸಾ ಶಿಕ್ಷಣ ಸಂಸ್ಥೆ ವಿವಾದದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಮನಪಾ ಸದಸ್ಯರು ಹಾಗೂ ಹಿಂದೂ ಮುಖಂಡರ ಮೇಲೆ ದಾಖಲಿಸಿರುವ ಸುಳ್ಳು ಪ್ರಕರಣ ವಿರೋಧಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣಮಂಡಲ...
ಪುತ್ತೂರು ಫೆಬ್ರವರಿ 12: ಪ್ರಧಾನಿ ನರೇಂದ್ರ ಮೋದಿ ಜಾತಿ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಬಿಜೆಪಿ ಪುತ್ತೂರಿನಲ್ಲಿ ಪ್ರತಿಭಟನೆ ನಡೆಸಿದೆ. ಬಿಜೆಪಿ ಕಛೇರಿ ಬಳಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಹುಲ್...
ಪುತ್ತೂರು ಫೆಬ್ರವರಿ 13 : ವಸತಿ ನಿಲಯದ ಅಡುಗೆ ಸಿಬ್ಬಂದಿ ನಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಮತ್ತು ಅವರ ವಿರುದ್ಧ ಸೂಕ್ತ ಕಾನೂನು ಕೈಗೊಳ್ಳಬೇಕೆಂದು ಆಗ್ರಹಿಸಿ ಈಶ್ವರಮಂಗಲದಲ್ಲಿರುವ ಮೆಟ್ರಿಕ್ಪೂರ್ವ ಪರಿಶಿಷ್ಟ ಪಂಗಡದ ಬಾಲಕರ...
ಮಂಗಳೂರು ಫೆಬ್ರವರಿ 13: ಮಂಗಳೂರು ನಗರ ಜೆರೋಸಾ ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರು ಹಿಂದೂ ಧರ್ಮವನ್ನು ಮತ್ತು ದೇವರನ್ನು ಅವಹೇಳನಕರವಾಗಿ ಬೋಧಿಸಿದ್ದಾರೆಂದು ಆರೋಪಿಸಿ ಪೋಷಕರು ನೀಡಿದ ದೂರುಗಳನ್ನಾದರಿಸಿ ಸಮಗ್ರವಾದ ತನಿಖೆ ನಡೆಸುವ ಮತ್ತು ಕಾನೂನಿನಡಿಯಲ್ಲಿ ನ್ಯಾಯ ತೆಗೆಸಿಕೊಡಬೇಕಾಗಿದ್ದ ಮಂಗಳೂರು...
ಮಂಗಳೂರು, ಫೆಬ್ರವರಿ.12: ತರಗತಿಯಲ್ಲಿ ಪಾಠ ಮಾಡುವ ವೇಳೆ ಶ್ರೀರಾಮನಿಗೆ ಅವಹೇಳನ ಮಾಡಿದ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ. ಮಂಗಳೂರಿನ ಜೆರೋಸಾ ಶಾಲೆಯ ಏಳನೇ ತರಗತಿ ಶಿಕ್ಷಕಿ...
ಮಂಗಳೂರು : ‘ಜ್ಞಾನವಾಪಿ ನಮ್ಮದು ನಮ್ಮದಾಗೆ ಉಳಿಯುವುದು, ಸಂಘರ್ಷಕ್ಕೆ ಮತ್ತು ಹುತಾತ್ಮರಾಗಲು ತಯಾರಾಗಿ’ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಬಹಿರಂಗ ಕರೆ ನೀಡಿದ್ದಾರೆ. ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪೂಜೆಗೆ ಅನುಮತಿ ನೀಡಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ...
ಮಂಗಳೂರು ಫೆಬ್ರವರಿ 08 : ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆ ವಿಚಾರದಲ್ಲಿ ಅನ್ಯಾಯವಾಗಿದ್ದು, ಸಂಸದನಾಗಿ ಜಿಲ್ಲೆಗೆ ಅನುದಾನ ತರುವಲ್ಲಿ ವಿಫಲವಾಗಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯವನ್ನು ಮಾಡಿಲ್ಲ ಎಂದು ಎನ್ಎಸ್ ಯುಐ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾ...