ಬೆಂಗಳೂರು ಮಾರ್ಚ್ 26: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಮತ್ತು ಹಲ್ಲೆ ಮಾಡಿದ ಆರೋಪದಡಿ ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್ಐ ಸೇರಿ ಅವರ ಕುಟುಂಬದ ನಾಲ್ವರ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಬೆಂಗಳೂರು: ನಗ್ನ ಫೋಟೋ ಕಳಿಸುವಂತೆ ಖಾಸಗಿ ಆಸ್ಪತ್ರೆ ವೈದ್ಯೆಗೆ ಕಿರುಕುಳ ಆರೋಪ ಹಿನ್ನೆಲೆ ನಗರದ ಬಸವನಗುಡಿ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾಜಕುಮಾರ್ ಜೋಡಟ್ಟಿ ವಿರುದ್ಧ ಪೊಲೀಸ್ ಕಮಿಷನರ್ ಬಿ.ದಯಾನಂದ್ಗೆ ವೈದ್ಯೆ ದೂರು ನೀಡಿದ್ದಾರೆ. 2020ರಲ್ಲಿ...
ತುಮಕೂರು, ಫೆಬ್ರವರಿ 27: ಮಹಿಳಾ ಪಿಎಸ್ಐ ಜೊತೆ ಅಸಭ್ಯವಾಗಿ ವರ್ತಿಸಿದ್ದ ತುಮಕೂರು ಯೂತ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಶಶಿ ಹುಲಿಕುಂಟೆಯನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ನಗರದ ತಿಲಕ್ ಪಾರ್ಕ್ ಮಹಿಳಾ ಪಿಎಸ್ಐ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ...
ಮಂಗಳೂರು, ಅಕ್ಟೋಬರ್ 12 : ಸಿಐಎಸ್ಎಫ್ ನ ಪಿಎಸ್ಐವೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನ ಎನ್ಎಂಪಿಎ ದ ಪ್ರಮುಖ ದ್ವಾರದ ಗೇಟ್ ಬಳಿ ನಡೆದಿದೆ. ಎನ್ಎಂಪಿಟಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರ ಕೈಗಾರಿಕಾ ಭದ್ರತಾ...
ಬೆಂಗಳೂರು, ಜುಲೈ 24: ಗಾಂಜಾ ಗ್ಯಾಂಗ್ ಹಿಡಿಯಲು ಆಂಧ್ರ ಪ್ರದೇಶಕ್ಕೆ ತೆರಳಿದ್ದ ವೇಳೆ ಬೆಂಗಳೂರು ಪೊಲೀಸರ ಕಾರು ಚಿತ್ತೂರಿನ ಬಳಿ ಭೀಕರ ಅಪಘಾತಕ್ಕೀಡಾಗಿದೆ. ಪರಿಣಾಮ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರಿಗೆ ತೀವ್ರ ಗಾಯಗಳಾಗಿವೆ....
ಬೆಂಗಳೂರು ಎಪ್ರಿಲ್ 29: ಕೊನೆಗೂ ಪಿಎಸ್ಐ ನೇಮಕಾತಿ ಪರೀಕ್ಷೆಯ ಕಿಂಗ್ ಪಿನ್ ಅನ್ನು ಬಂಧಿಸಲು ಸಿಐಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ಮಧ್ಯರಾತ್ರಿ ಕಾರ್ಯಾಚರಣೆ ನಡೆಸಿದ ಸಿಐಡಿ ಪೊಲೀಸರು ಲೇಡಿ ಕಿಂಗ್ ಪಿನ್ ಆರೋಪಿ ದಿವ್ಯಾ ಹಾಗರಗಿ...
ಉಡುಪಿ ಎಪ್ರಿಲ್ 25: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಶಾಸಕ ಪ್ರಿಯಾಂಕ ಖರ್ಗೆ ಅವರನ್ನು ತನಿಖೆ ಒಳಪಡಿಸಬೇಕೆಂದು ಇಂದನ ಸಚಿವ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ. ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು ಪಿಎಸ್ಐ ನೇಮಕಾತಿ ಅಕ್ರಮದಲ್ಲಿ...
ಅಮರಾವತಿ, ಫೆಬ್ರವರಿ 02: ಮಹಿಳಾ ಪಿಎಸ್ಐ ವೊಬ್ಬರು ಅಂತ್ಯಕ್ರಿಯೆಗಾಗಿ ಅನಾಥ ಶವವನ್ನು ಭುಜದ ಮೇಲೆ ಇಟ್ಟು 2 ಕಿ.ಮೀ ದೂರ ಹೊತ್ತುಕೊಂಡು ಹೋಗಿ ಶವ ಸಂಸ್ಕಾರ ಮಾಡಿ ಮಾನವೀಯತೆ ಮರೆದಿದ್ದಾರೆ. ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯಲ್ಲಿ ಗ್ರಾಮವೊಂದರಲ್ಲಿ...
ಚಿಕ್ಕಮಗಳೂರು, ಡಿಸೆಂಬರ್ 23: ಕೋವಿಡ್ ನಿಯಮವನ್ನು ಗಾಳಿಗೆ ತೂರಿ ಮಾಸ್ಕ್ ಹಾಕದೆ ಓಡಾಡುತ್ತಿದ್ದ ಯುವಕನಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದು, ಈ ಮೂಲಕ ಮಾಸ್ಕ್ ಹಾಕುವಂತೆ ಜಾಗೃತಿ ಮೂಡಿಸಿದ್ದಾರೆ. ಈ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರಿನಲ್ಲಿ...