FILM5 years ago
ಮತ್ತೆ ಕಿರಿಕ್ ಮಾಡಿದ ಸಂಯುಕ್ತ ಹೆಗ್ಡೆ – ಸಾರ್ವಜನಿಕರಿಂದ ದೂರು..
ಬೆಂಗಳೂರು: ಕಿರಿಕ್ ಪಾರ್ಟಿ ಸಿನಿಮಾ ಖ್ಯಾತಿಯ ನಟಿ ಸಂಯುಕ್ತ ಹೆಗ್ಡೆಯವರು ಮತ್ತೆ ವಿವಾದದಲ್ಲಿ ಸಿಲುಕಿಕೊಂಡಿದ್ದು, ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ಸಿಲಿಕಾನ್ ಸಿಟಿಯ ಅಗರ ಉದ್ಯನವನದಲ್ಲಿ ಸಂಯುಕ್ತ ಅಸಭ್ಯವಾಗಿ ವರ್ತನೆ ಮಾಡಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಇಂದು ಸಾರ್ವಜನಿಕರು...