ಪುತ್ತೂರು, ಜೂನ್ 6 : ಇತ್ತಿಚೆಗೆ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗಳ ಬೆನ್ನಲ್ಲೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಗಡಿಪಾರಿಗೆ ಸಿದ್ದತೆ ಮಾಡಿಕೊಂಡಿದ್ದ ಪೊಲೀಸರಿಗೆ ಹಿನ್ನಡೆಯಾಗಿದೆ. ಗಡೀಪಾರು ನೋಟಿಸ್ ನೀಡಿ ಜೂನ್ 6ರಂದು ಪುತ್ತೂರು...
ಪುತ್ತೂರು ಜೂನ್ 02: ಬಿಜಪಿ ಮುಖಂಡ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಅವರ ಗಡಿಪಾರಿಗೆ ಸಿದ್ದತೆ ನಡೆಯುತ್ತಿದ್ದು, ಈ ವಿಚಾರಕ್ಕೆ ಸಂಬಂಧಪಟ್ಟಂತೆ ಜೂನ್ 6 ರಂದು ವಿಚಾರಣೆ ಹಾಜರಾಗಲು ಪುತ್ತಿಲರಿಗೆ ನೊಟೀಸ್ ನೀಡಲಾಗಿದೆ. ದಕ್ಷಿಣಕನ್ನಡ...
ಪುತ್ತೂರು ಡಿಸೆಂಬರ್ 30: ತಿರುಪತಿ ಶ್ರೀನಿವಾಸ ದೇವರ ಕಲ್ಯಾಣ ಮಹೋತ್ಸವವು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಎದುರಿನ ದೇವರಮಾರು ಗದ್ದೆಯಲ್ಲಿ ನಿರ್ಮಿಸಲಾದ ಈಶ ಮಂಟಪದಲ್ಲಿ ರವಿವಾರ ಸಂಜೆಯ ಸುಮುಹೂರ್ತದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಿಂದ...
ಪುತ್ತೂರು ಡಿಸೆಂಬರ್ 24: ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಾರಥ್ಯದಲ್ಲಿ ಡಿ.28 ಹಾಗೂ 29 ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವದ ಸಕಲ...
ಬೆಂಗಳೂರು ಸೆಪ್ಟೆಂಬರ್ 10: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಹಾಗೂ ಈ ಸಂಬಂಧ ಪುತ್ತೂರಿನ ಪ್ರಧಾನ ಸಿವಿಲ್ ಹಾಗೂ...
ಪುತ್ತೂರು ಅಗಸ್ಟ್ 25: ಬಿಜೆಪಿಗೆ ಬಂಡಾಯದ ಮೂಲಕ ಬಿಸಿ ಮುಟ್ಟಿಸಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಮಹಿಳೆಯರೊಬ್ಬರ ಜೊತೆ ನಡೆಸಿದ ಭಾಷಣೆ ಆಡಿಯೋ ಇದೀಗ ವೈರಲ್ ಆಗಿದ್ದು, ಕರಾವಳಿಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಪುತ್ತೂರಿನ ಬಿಜೆಪಿ...
ಪುತ್ತೂರು ಎಪ್ರಿಲ್ 03: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಅವರ ಎದುರೇ ಸಂಸದ ಪ್ರತಾಪ್ ಸಿಂದ ಪಕ್ಷ ನಿಷ್ಠೆಯ ಬಗ್ಗೆ ಪಾಠ ಮಾಡಿದ್ದಾರೆ. ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳುವ ಮೂಲಕ...
ಪುತ್ತೂರು ಮಾರ್ಚ್ 17 : ಪುತ್ತೂರಿನಲ್ಲಿ ಬಿಜೆಪಿ ಯಾವತ್ತೂ ಸೋಲೊದಿಲ್ಲ ಎಂಬ ಸಂದೇಶ ಸಮಾಜಕ್ಕೆ ರವಾನೆಯಾಗಲಿ ಎಂದು ಅರುಣ್ ಕುಮಾರ್ ಪುತ್ತಿಲ ಅವರು ಹೇಳಿದ್ದಾರೆ. ಬಿಜೆಪಿ ಜೊತೆ ಪುತ್ತಿಲ ಪರಿವಾರ ವಿಲೀನಗೊಂಡ ಬಳಿಕ ಮೊದಲ ಬಾರಿಗೆ...
ಮಂಗಳೂರು, ಮಾರ್ಚ್ 16: ಪುತ್ತಿಲ ಪರಿವಾರ ಹಾಗೂ ಬಿಜೆಪಿ ಸೇರ್ಪಡೆ ಕುರಿತಂತೆ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಉಲ್ಟಾ ಹೊಡೆದಿದ್ದು, ನಿನ್ನೆ ಪುತ್ತೂರಿನಲ್ಲಿ ಮಾಧ್ಯಮ ಸೃಷ್ಠಿ ಎಂದಿದ್ದ ಅವರು ಇಂದು ಮಂಗಳೂರಿನಲ್ಲಿ...
ಪುತ್ತೂರು ಮಾರ್ಚ್ 16: ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿಯಲ್ಲಿ ಇನ್ನೂ ಗೊಂದಲಗಳು ಮುಂದುವರೆದಿದ್ದು, ಬಿಜೆಪಿ ವಿರುದ್ದ ಬಂಡಾಯ ಎದ್ದು ಇದೀಗ ಮತ್ತೆ ಬಿಜೆಪಿ ಸೇರ್ಪಡೆಗೆ ಕಾಯುತ್ತಿದ್ದ ಪುತ್ತಿಲ ಪರಿವಾರದ ಅರುಣ್ ಪುತ್ತಿಲ ರಿಗೆ ಮತ್ತೆ ವಿಘ್ನ ಎದುರಾಗಿದೆ....