ಪುತ್ತೂರು ಫೆಬ್ರವರಿ 04: ಪುತ್ತಿಲ ಪರಿವಾರ ಹಾಗೂ ಬಿಜೆಪಿ ನಡುವಿನ ಬಿಕ್ಕಟ್ಟು ಮುಂದುವರೆದಿದ್ದು, ನಾಳೆ ಫೆಬ್ರವರಿ 5 ರಂದು ನಡೆಯುವ ಪುತ್ತಿಲ ಪರಿವಾರದ ಸಮಾಲೋಚನೆ ಸಭೆ ನಿರ್ಣಾಯಕವಾಗಲಿದೆ ಎಂದು ಹೇಳಲಾಗುತ್ತಿದೆ. ಪುತ್ತೂರಿನ ಹಿಂದು ಸಂಘಟಕ ಅರುಣ್...
ಪುತ್ತೂರು ಡಿಸೆಂಬರ್ 30 : ಪ್ರಮುಖ ಸ್ಥಳೀಯ ಚುನಾವಣೆ ಯಾಗಿದ್ದ ಪುತ್ತೂರು ನಗರಸಭೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ತಲಾ ಒಂದು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಪುತ್ತಿಲ ಪರಿವಾರದ ಅಭ್ಯರ್ಥಿಗಳು ಎರಡೂ ಕಡೆ ಸೋಲು...
ಪುತ್ತೂರು ಡಿಸೆಂಬರ್ 25: ರಾಜ್ಯ ಸರಕಾರ ಹಿಜಬ್ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದು, ಮುಸ್ಲಿಂ ವಿಧ್ಯಾರ್ಥಿಗಳು ಹಿಜಬ್ ಧರಿಸಿ ಬಂದರೆ ಇದಕ್ಕೆ ಪ್ರತಿಯಾಗಿ ನಮ್ಮ ಹಿಂದು ಹೆಣ್ಣು ಮಕ್ಕಳು ಮುಂದಿನ ದಿನ ಕೇಸರಿ ಶಲ್ಯವನ್ನು ಹಾಕಿ ಶಾಲೆಗೆ...
ಪುತ್ತೂರು ನವೆಂಬರ್ 11: ಪುತ್ತಿಲ ಪರಿವಾರ ಕಚೇರಿ ಮುಂಭಾಗ ತಲವಾರು ಪ್ರದರ್ಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಶದಲ್ಲಿರುವ ಹಿಂದೂ ಜಾಗರಣ ವೇದಿಕೆಯ ದಿನೇಶ್ ಪಂಜಿಗ ಸೇರಿದಂತೆ 9 ಮಂದಿಗೆ ನವೆಂಬರ್ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ....
ಶಿವಮೊಗ್ಗ ಅಕ್ಟೋಬರ್ 07: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಪ್ರಚೋಧನಕಾರಿ ಹೇಳಿಕೆ ನೀಡಿದ್ದಾರೆ ಎಂದು ಶಿವಮೊಗ್ಗ ಗ್ರಾಮಾಂತರ ಪೊಲೀಸರು ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್...
ಪುತ್ತೂರು, ಆಗಸ್ಟ್ 14: ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ,ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ, ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ ನಡೆಯಿತು ಅರುಣ್ ಪುತ್ತಿಲ ನೇತೃತ್ವದಲ್ಲಿ ಭಾರೀ ಪ್ರತಿಭಟನೆ...
ಪುತ್ತೂರು ಜುಲೈ 11 : ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ರಾಗಿ ನಿಂತು ಬಿಜೆಪಿ ಗೆ ಸೋಲಿನ ರುಚಿ ತೋರಿಸಿದ್ದ ಹಿಂದೂಮುಖಂಡ ಅರುಣ್ ಕುಮಾರ್ ಪುತ್ತಿಲ, ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ತಾವು ಬಿಜೆಪಿಯಿಂದ ಹೊರಬಂದ ಬಳಿಕ ತಾವು...
ಪುತ್ತೂರು ಜೂನ್ 10: ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮಿಜೀ ಯವರು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರ ಮನೆಯಲ್ಲಿ ಜೂನ್ 9 ರಂದು ವಾಸ್ತವ್ಯ ಹೂಡಿದರು. ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಜಿಯವರನ್ನು...
ಪುತ್ತೂರು, ಮೇ 26: ತಾಕತ್ತಿದ್ದರೆ ರಾಜ್ಯ ಕಾಂಗ್ರೆಸ್ ಸರಕಾರ ಭಜರಂಗದಳ ಮತ್ತು ಆರ್.ಎಸ್.ಎಸ್ ಅನ್ನು ನಿಶೇಧಿಸಲಿ ಎಂದು ಪುತ್ತೂರು ಪರಾಜಿತ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಸರಕಾರಕ್ಕೆ ಸವಾಲು ಹಾಕಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು...
ಪುತ್ತೂರು ಮೇ 23 : ಸಂಸದ ನಳಿನ್ ಹಾಗೂ ಡಿವಿ ಸದಾನಂದ ಗೌಡ ಅವರ ಬ್ಯಾನರ್ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಪೊಲೀಸರಿಂದ ಹಲ್ಲೆಗೊಳಗಾಗಿದ್ದ ಹಿಂದೂ ಕಾರ್ಯಕರ್ತನ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವೈದಕೀಯ...