ಪುತ್ತೂರು ಮೇ 21: ಬಿಜೆಪಿಯಿಂದ ಬಂಡಾಯ ಎದ್ದು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಮೂರನೇ ಸ್ಥಾನಕ್ಕೆ ಕಳುಹಿಸಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ನೇತೃತ್ವದಲ್ಲಿ ಇದೀಗ ಸಂಘ ಪರಿವಾರಕ್ಕೆ ಸಡ್ಡು ಹೊಡೆಯಲು ಮತ್ತೊಂದು ಸಂಘಟನೆ...
ಪುತ್ತೂರು ಮೇ 20: ಬ್ಯಾನರ್ ವಿವಾದದಲ್ಲಿ ಪೊಲೀಸರಿಂದ ಹಲ್ಲೆಗೊಳಲಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರ ಆರೋಗ್ಯವನ್ನು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿಚಾರಿಸಿದರು. ಪುತ್ತೂರಿಗೆ ಆಗಮಿಸಿದ ಅವರು ಆಸ್ಪತ್ರೆಗೆ ತೆರಳಿ ಪೊಲೀಸರಿಂದ ಹಲ್ಲೆಗೊಳಗಾದ...
ಪುತ್ತೂರು, ಮೇ 18: ವಾಮಮಾರ್ಗದ ಮೂಲಕ ನನ್ನನ್ನು ಸೋಲಿಸುವ ಪ್ರಯತ್ನ ನಡೆದಿದೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ ತತ್ವ ಸಿದ್ಧಾಂತಗಳನ್ನು ಮೀರಿ ನನ್ನ ವಿರುದ್ಧ ಅಪಪ್ರಚಾರ ಮಾಡಲಾಗಿದೆ ಎಂದು ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಹೇಳಿದ್ದಾರೆ....
ಪುತ್ತೂರು, ಮೇ 5: ಬಿಜೆಪಿಯಿಂದ ಬಂಡಾಯ ಎದ್ದು ಪಕ್ಷೇತರನಾಗಿ ಸ್ಪರ್ಧಿಸಿರುವ ಅರುಣ್ ಪುತ್ತಿಲ ಪರ ಜನ ಬೆಂಬಲ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಯಾವುದೇ ಸ್ಟಾರ್ ಕ್ಯಾಂಪೆನರ್ ಇಲ್ಲದೆ ಅಭ್ಯರ್ಥಿಯೇ ವಿಟ್ಲದಲ್ಲಿ ನಡೆಸಿದ ರೋಡ್ ಶೋಗೆ ಅಭೂತಪೂರ್ವ...
ಪುತ್ತೂರು ಮೇ 01: ಹಿಂದುತ್ವದ ಆಧಾರದ ಮೇಲೆ ಈ ಕ್ಷೇತ್ರದಲ್ಲಿ ನಾನು ಜಯಗಳಿಸುತ್ತೇನೆ ಎಂಬ ಹಿನ್ನಲೆ ಇದೀಗ ಬಿಜೆಪಿ ಹತಾಶರಾಗಿ ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಹೊರಿಸಿ ಚುನಾವಣಾ ಆಯೋಗಕ್ಕೆ ದೂರುನೀಡಲಾಗಿದೆ.ಆ ದೂರನ್ನು ಚುನಾವಣಾ...