ಮಂಗಳೂರು ಮೇ 12: ಮಹಿಳೆಗೆ ಸಾರ್ವಜನಿಕವಾಗಿ ಹಾಡುಹಗಲೇ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಬಿಜೆಪಿ ಮುಖಂಡನನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ರಸ್ತೆ ವಿವಾದ ಸಂಬಂಧ ಮಹಿಳೆ ನಡೆದುಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಇಡ್ಕಿದು ಗ್ರಾಮ ಪಂಚಾಯತ್...
ಪುತ್ತೂರು ಮೇ 11:ಬೈಕ್ ಮತ್ತು ಕೆಎಸ್ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿ ಸಹಸವಾರ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ...
ನೆಲ್ಯಾಡಿ ಮೇ 10: ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನೆಲ್ಯಾಡಿ ಹೊರ ಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ. ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ. ಮನೆಯ...
ಪುತ್ತೂರು ಮೇ 07: ಪಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ದಾಳಿ ಮಾಡಿದ ಉಗ್ರರಿಗೆ ಭಾರತೀಯ ಸೇನೆ ಸರಿಯಾದ ಉತ್ತರವನ್ನೇ ನೀಡಿದೆ. ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಪುಡಿಗೈದಿದೆ. ಉಗ್ರರ ಮೇಲೆ ದಾಳಿ...
ಪುತ್ತೂರು ಮೇ 06: ಖ್ಯಾತ ಉದ್ಯಮಿ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಎಡಕ್ಕಾನ ರಾಜರಾಮ ಭಟ್ ದುಬೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಳ್ಯದ ಕಲ್ಮಡ್ಕ ಗ್ರಾಮದ ನಿವಾಸಿಯಾದ ರಾಜಾರಾಮ ಭಟ್ ಅವರು ಎಡಕ್ಕಾನ ಟ್ರೇಡರ್ಸ್ ಎಂಬ ವ್ಯಾಪಾರ ಮಳಿಗೆಯಲ್ಲಿ...
ಪುತ್ತೂರು ಮೇ 05: ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಭಾ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ ದೇವಸ್ಥಾನ ಆಡಳಿತಕ್ಕೆ ಮುಸ್ಲಿಂ...
ಉಪ್ಪಿನಂಗಡಿ ಮೇ 05: ಮಿನಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಉರುವಾಲು ಗ್ರಾಮದ ಕುಪ್ಪೆಟ್ಟಿಯಲ್ಲಿ ಮಿನಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಂದು ದನ, ಮೂರು ಕರುಗಳು...
ಪುತ್ತೂರು ಮೇ 04: ಪುತ್ತೂರಿನ ಸರಕಾರಿ ಆಸ್ಪತ್ರೆ. ವೈದ್ಯಾಧಿಕಾರಿ ಜೊತೆ ಅನುಚಿತವಾಗಿ ವರ್ತಿಸಿ ಹಲ್ಲೆ ನಡೆಸಲು ಮುಂದಾಗಿದ್ದ ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸುಳ್ಯಪದವಿನ...
ಪುತ್ತೂರು ಮೇ 03: ಬಜ್ಪೆಯಲ್ಲಿ ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನ ಫೋಟೋ ಬಳಸಿ ಆಕ್ಷೇಪಾರ್ಹ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು. ಇದೀಗ ನೊಂದ ಯುವಕ ಪೊಲೀಸ್ ಠಾಣೆಯಲ್ಲಿ...
ಪುತ್ತೂರು ಮೇ01: ಬೋರ್ ವೆಲ್ ನ ವಿದ್ಯುತ್ ತಂತಿ ತಗುಲಿ ಕರೆಂಟ್ ಶಾಕ್ ಹೊಡೆದು ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಅರಿಯಡ್ಕ ಗ್ರಾಮದ ಬೇಂಗತ್ತಡ್ಕ ಎಂಬಲ್ಲಿ ಮಹಿಳೆಯೊಬ್ಬರು ಬುಧವಾರ ಮೃತಪಟ್ಟಿದ್ದಾರೆ. ಅರಿಯಡ್ಕ ಗ್ರಾಮದ ಬೇಂಗತ್ತಡ್ಕ ನಿವಾಸಿ ದೇವಪ್ಪ...