ಕಳೆದ 2 ದಿನಗಳಿಂದ ನಾಪತ್ತೆಯಾಗಿದ್ದ ಪುತ್ತೂರಿನ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಪುತ್ತೂರು ನಗರದ ರೋಟರಿಪುರ ಹರಿಯುವ ತೋಡಿನಲ್ಲಿ ವ್ಯಕ್ತಿ ಮೃತದೇಹ ಪತ್ತೆಯಾಗಿದ್ದು ಇದೊಂದು ಕೊಲೆಯೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಪುತ್ತೂರು ಪೊಲೀಸರು ಧಾವಿಸಿ ತನಿಖೆ ಆರಂಭಿಸಿದ್ದಾರೆ. ಪುತ್ತೂರು...
ಬಾಲಕಿಯರ ಹಾಸ್ಟೆಲ್(Girls hostel) ಒಳಗೆ ಆಗಂತುಕ ಓರ್ವ ನುಗ್ಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಪಡೀಲ್ ನಲ್ಲಿರುವ ಹಾಸ್ಟೆಲ್ ನಲ್ಲಿ ನಡೆದಿದ್ದು ದೂರು ನೀಡಿದ್ದರೂ ಪರಿಸ್ಥಿತಿಯ ಗಂಭೀರತೆ ಅರಿಯದೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ...
ಪುತ್ತೂರು: 2 ವರ್ಷದ ಹಿಂದೆ ಪುತ್ತೂರಿನ ಬೀಡಿ ಬ್ರ್ಯಾಂಚ್ವೊಂದರಿಂದ ಸಾವಿರಾರು ರೂಪಾಯಿ ಮೌಲ್ಯದ ಬೀಡಿ ಕದ್ದ ( beedi thief ) ಪ್ರಕರಣದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ಕುದ್ಮಾರು...
ಪುತ್ತೂರು ಮಾರ್ಚ್ 18: ಬಿಜೆಪಿ ಸಾಮಾಜಿಕ ಜಾಲತಾಣ ಪ್ರಮುಖ್ ಜಯಾನಂದ.ಕೆ. ಮನೆಗೆ ನುಗ್ಗಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಕಾಂಗ್ರೆಸ್ ಶಾಸಕ ಅಶೋಕ್ ರೈ ಬೆಂಬಲಿಗರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕಡಬ...
ಪೋಲೀಸರ ಸಮ್ಮುಖದಲ್ಲೇ ಸಾರ್ವಜನಿಕವಾಗಿ ಕೊಲೆಗೆ ಪ್ರತೀಕಾರ ತೆಗೆದುಕೊಳ್ಳುವುದಾಗಿ ಬೆದರಿಸುತ್ತಿರುವುದು ಪೋಲೀಸರ ಮೇಲೆ ಯಾವುದೇ ಭಯವಿಲ್ಲ ಎನ್ನುವುದನ್ನು ತೋರಿಸಿದೆ ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ಇದೀಗ ಕೇಳಿ ಬರಲಾರಂಭಿಸಿದೆ. ಪುತ್ತೂರು : ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್...
ಪುತ್ತೂರು ಸೆಪ್ಟೆಂಬರ್ 29: ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುಧೀರ್ ಪೆರುವಾಯಿ,...
ಪುತ್ತೂರು, ಮಾರ್ಚ್ 17: ಮಾದಕ ಪದಾರ್ಥ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ತನ್ನ ಬಳಿ ಆರೋಪಿಯೊಬ್ಬರನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮತ್ತು ಎಸ್.ಐ ಅವರ ನೇತೃತ್ವದ ಕಾರ್ಯಾಚರಣೆಯಲ್ಲಿ ಬಂಧಿಸಿ, ಆರೋಪಿಯಿಂದ ರೂ. 40ಸಾವಿರ...
ಪುತ್ತೂರು, ಸೆಪ್ಟೆಂಬರ್ 25: ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿ ಓರ್ವನನ್ನು ವಶಕ್ಕೆ ಪಡೆದ ಘಟನೆ ಸೆ.25 ರಂದು ಮುಂಜಾನೆ ಮುರ ರೈಲ್ವೇ ಬ್ರಿಡ್ಜ್ ಸಮೀಪ ನಡೆದಿದೆ. ಪುತ್ತೂರು ನಗರ...
ಪುತ್ತೂರು, ಮೇ 11: ಲಾಕ್ ಡೌನ್ ಸಂದರ್ಭದಲ್ಲಿ ವಾಹನವಿಲ್ಲದೆ ಮಂಗಳೂರಿನಿಂದ ಮಡಿಕೇರಿಗೆ ನಡೆದುಕೊಂಡು ಹೋಗುವಾಗ ಆಹಾರವಿಲ್ಲದೆ ಹಸಿದಿದ್ದ ವ್ಯಕ್ತಿಗೆ ಆಹಾರ ಹಾಗು ವಾಹನದ ವ್ಯವಸ್ಥೆ ಮಾಡುವ ಮೂಲಕ ಪುತ್ತೂರು ಗ್ರಾಮಾಂತರ ಠಾಣೆಯ ಸಿಬ್ಬಂದಿಗಳು ಮಾನವೀಯತೆ ಮೆರೆದಿದ್ದಾರೆ....
ಪುತ್ತೂರು, ಮೇ 05: ಕೊರೋನ ಹರಡುವಿಕೆ ಹೆಚ್ಚಾಗಿದ್ದರೂ ಜನ ಇನ್ನೂ ಕ್ಯಾರೇ ಎನ್ನದೆ ಬೇಕಾ ಬಿಟ್ಟಿಯಾಗಿ ಪೇಟೆಗೆ ಬರುತ್ತಿರುವುದು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅನಗತ್ಯವಾಗಿ ಪೇಟೆಗೆ ಬರುವ ಜನರನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮೇ.6 ರಿಂದ ಪುತ್ತೂರು...