DAKSHINA KANNADA7 hours ago
ಪುತ್ತೂರು ತಾಲೂಕು ಕಚೇರಿಗೆ ಶಾಸಕ ಆಶೋಕ್ ರೈ ರೈಡ್ – ಸಿಬ್ಬಂದಿಗಳ ಹಾಜರಾತಿ ಪರಿಶೀಲಿಸಿದ ಶಾಸಕ
ಪುತ್ತೂರು ಮಾರ್ಚ್ 15: ಪುತ್ತೂರು ತಾಲೂಕು ಕಚೇರಿಯ ಸಿಬಂದಿಗಳು ಸರಿಯಾದ ಸಮಯಕ್ಕೆ ಕಚೇರಿಗೆ ಬರುತ್ತಿಲ್ಲ, ಕೆಲವೊಂದು ಕಚೇರಿಗೆ ಹಗಲು ವೇಳೆ ಬಾಗಿಲು ಹಾಕಿರುತ್ತಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಶನಿವಾರ ಶಾಸಕ ಅಶೋಕ್ ರೈ ಅವರು...