ಕಡಬ ಜನವರಿ 17: ಮಾಡಿದ ಸಾಲ ತೀರಿಸಲು ಹಾಡುಹಗಲೇ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಕಳ್ಳನನ್ನು ಕಡಬ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕರ್ಮಾಯಿ ನಿವಾಸಿ ಸಿನು ಕುರಿಯನ್ ಎಂದು ಗುರುತಿಸಲಾಗಿದೆ. ಕಳ್ಳತನ ನಡೆದ ಐದೇ ದಿನದಲ್ಲಿ...
ಪುತ್ತೂರು ಜನವರಿ 15: ಬಿಜೆಪಿ ಮುಖಂಡರಾದ ನಳಿನ್ ಕುಮಾರ್ ಕಟೀಲ್ ಮತ್ತು ಡಿ.ವಿ.ಸದಾನಂದ ಗೌಡ ವಿರುದ್ಧ ಅವಹೇಳನಕಾರಿ ಬ್ಯಾನರ್ ಹಾಕಿದ್ದ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಯುವಕರ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಕುರಿತಂತೆ ತನಿಖಾಧಿಕಾರಿ ಸಲ್ಲಿಸಿದ್ದ...
ಕಡಬ ಜನವರಿ 15: ಕೊಯಿಲ ಗ್ರಾಮದ ಪರಂಗಾಜೆ ಎಂಬಲ್ಲಿ ಜಾನುವಾರು ಅಕ್ರಮ ಸಾಗಟವನ್ನು ಪತ್ತೆ ಹಚ್ಚಿದ ಕಡಬ ಪೊಲೀಸರು ಪಿಕಪ್ ವಾಹನ ಮತ್ತು ಅದರಲ್ಲಿದ್ದ ಎಂಟು ಗೋವುಗಳನ್ನು ವಶಕ್ಕೆ ಪಡೆದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ....
ಪುತ್ತೂರು ಜನವರಿ 12: ಪುತ್ತೂರು ಪಿಎಲ್ ಡಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ದಿಸಲು ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು, ಈ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕರು ಗರಂ ಆಗಿದ್ದು ಬ್ಯಾಂಕಿಗೆ ತೆರಳಿ ಚುನಾವಣಾ...
ಪುತ್ತೂರು ಜನವರಿ 11: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಹಗಲು ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಮನೆಗಳ್ಳನನ್ನು ಬಂಧಿಸುವಲ್ಲಿ ಪೊಲೀಸು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ಸೂರಜ್(36) ಎಂದು ಗುರುತಿಸಲಾಗಿದೆ. ಬಂಧಿತ ಕಳ್ಳನಿಂದ ಕಳ್ಳತನ ಮಾಡಿದ್ದ ಒಟ್ಟು ಅಂದಾಜು...
ಪುತ್ತೂರು ಜನವರಿ 10: ವಿಧ್ಯಾರ್ಥಿನಿಯೊಬ್ಬಳು ನಿಗೂಢ ಕಾರಣಕ್ಕೆ ಆತ್ಮಹತ್ಯೆಗ ಶರಣಾದ ಘಟನೆ ನರಿಮೊಗರು ಎಂಬಲ್ಲಿ ನಡೆದಿದೆ. ನರಿಮೊಗರು ಕೂಡುರಸ್ತೆಯ ಕೇಶವ ಎಂಬವರ ಪುತ್ರಿ ಸಂತ ಪಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತಾ(17) ನೇಣು ಬಿಗಿದು...
ಪುತ್ತೂರು ಜನವರಿ 08: ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ವಿಧ್ಯಾರ್ಥಿಗಳಿಗೆ ಗಂಭೀರವಾಗಿ ಗಾಯಗೊಂಡಿದ ಘಟನೆ ದಾರಂದಕುಕ್ಕು ಕೊಲ್ಯ ಎಂಬಲ್ಲಿ ನಡೆದಿದೆ. ಬೆಳ್ಳಿಪ್ಪಾಡಿ ನಿವಾಸಿಗಳಾಗಿರುವ ಸುಳ್ಯ...
ವಿಟ್ಲ ಜನವರಿ 07: ಬೋಳಂತೂರು ಸಮೀಪದ ನಾರ್ಶದ ಉದ್ಯಮಿ ಸುಲೈಮಾನ್ ಹಾಜಿ ಅವರ ಮನೆಗೆ ನಕಲಿ ಇಡಿ ಅಧಿಕಾರಿಗಳ ದರೋಡೆ ಪ್ರಕರಣದಲ್ಲಿ ಮನೆಯವರಿಂದ ಆರೋಪಿಗಳು ವಶಪಡಿಸಿಕೊಂಡಿದ್ದ ಮೊಬೈಲ್ ಗಳು ಮನೆಯಲ್ಲೇ ಪತ್ತೆಯಾಗಿದೆ. ಇಡಿ ಅಧಿಕಾರಿಗಳು ಎಂದು...
ಪುತ್ತೂರು ಜನವರಿ 07: ಅಕ್ರಮ-ಸಕ್ರಮ ಅರ್ಜಿ ವಿಲೇವಾರಿಗೆ ಕಾಂಗ್ರೇಸ್ ಪಕ್ಷದ ಮುಖಂಡರ ಶಿಫಾರಸ್ಸು ಪತ್ರ ಕೇಳಿದ ಪುತ್ತೂರು ಶಾಸಕ ಅಶೋಕ್ ರೈ ಅವರ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪುತ್ತೂರು ಶಾಸಕ...
ವಿಟ್ಲ ಜನವರಿ 06: ಇಡಿ ಅಧಿಕಾರಿಗಳಂತೆ ವರ್ತಿಸಿ ವಿಟ್ಲ ಬೋಳಂತೂರಿನ ನಾರ್ಶದಲ್ಲಿ ಉದ್ಯಮಿಯೊಬ್ಬರ ಮನೆಯಿಂದ 30 ಲಕ್ಷ ಹಣ ದರೋಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ...