ನೆಲ್ಯಾಡಿ ಸೆಪ್ಟೆಂಬರ್ 23: ಚಾಲಕನ ನಿಯಂತ್ರಣ ತಪ್ಪಿ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಹೊಳೆಯ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಊರ್ನಡ್ಕ...
ಪುತ್ತೂರು ಸೆಪ್ಟೆಂಬರ್ 21: ಅನ್ಯಕೋಮಿನ ಪುರುಷರೊಂದಿಗೆ ಮಹಿಳೆಯೊಬ್ಬರು ಹೊಟೇಲ್ ನಲ್ಲಿ ತಂಗಿದ್ದಾರೆ ಎಂಬ ಮಾಹಿತಿ ಹಿನ್ನೆಲೆ ದಾಳಿ ನಡೆಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ದೂರು ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು...
ಪುತ್ತೂರು ಸೆಪ್ಟೆಂಬರ್ 18: ಉದನೆ ತೂಗುಸೇತುವೆಯಲ್ಲಿ ವಕ್ತಿಯೊಬ್ಬರ ಬ್ಯಾಗ್ ಹಾಗೂ ಚಪ್ಪಲಿ ಪತ್ತೆಯಾಗಿದ್ದು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸೇತುವೆ ಬಳಿ ಬಿಟ್ಟಿರುವ ಬ್ಯಾಗ್ ನಲ್ಲಿ ಡ್ರೈವಿಂಗ್ ಲೈಸನ್ಸ್ ಪತ್ತೆಯಾಗಿದ್ದು ಅದರಲ್ಲಿ ರಮಣ,...
ಪುತ್ತೂರು ಸೆಪ್ಟೆಂಬರ್ 15: ಮೈಸೂರಿನಲ್ಲಿ ದೇವಸ್ಥಾನ ಧ್ವಂಸಗೊಳಿಸಿರುವುದು ರಾಜ್ಯ ಸರಕಾರದಲ್ಲಿರುವ ಕೆಲವು ತಾಲಿಬಾನ್ ಪ್ರೇರಿತ ಅಧಿಕಾರಿಗಖ ಕೆಲಸ ಎಂದು ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ಆರೋಪಿಸಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ರಾಜ್ಯ ಸರಕಾರದಲ್ಲಿ ತಾಲೀಬಾನ್...
ಪುತ್ತೂರು: ಆಟೋ ರಿಕ್ಷಾ ಮತ್ತು ಕಾರು ನಡುವೆ ಪುತ್ತೂರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಎದುರು ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ರಿಕ್ಷಾ ಚಾಲಕ ಸಹಿತ ಅದರಲ್ಲಿ ಇದ್ದ ಇಬ್ಬರು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳು ರಿಕ್ಷಾ ಚಾಲಕ...
ಪುತ್ತೂರು ಸೆಪ್ಟೆಂಬರ್ 13: ಚಿನ್ನಾಭರಣ ಖರೀದಿಸುವ ಗ್ರಾಹಕರ ಸೋಗಿನಲ್ಲಿ ಪುತ್ತೂರು ಹಿಂದೂಸ್ತಾನ್ ಕಮರ್ಶಿಯಲ್ ಕಾಂಪ್ಲೆಕ್ಸ್ ನಲ್ಲಿರುವ ಜೋಸ್ ಆಲುಕ್ಕಾಸ್ ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಮೂವರು ಕಳ್ಳಿಯರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು...
ಮಂಗಳೂರು ಸೆಪ್ಟೆಂಬರ್ 11: ಇಂದು ಮಂಗಳೂರು ಅರಣ್ಯ ವೃತ್ತ ಕಛೇರಿ ಯಲ್ಲಿ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿ ದಂತಹ ಅರಣ್ಯ ಅಧಿಕಾರಿಗಳ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಂಗಳೂರು...
ನೆಲ್ಯಾಡಿ: ನಿನ್ನೆ ಗಣೇಶ ಚತುರ್ಥಿಯಂದು ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದ ಗಣಪತಿ ಕಟ್ಟೆಗೆ ದುಷ್ಕರ್ಮಿಗಳು ಹಾನಿ ಮಾಡಿರುವ ಘಟನೆ ಕಡಬ ತಾಲೂಕಿನ ಉದನೆ ಎಂಬಲ್ಲಿ ನಡೆದಿದೆ. ಉದನೆಯ ಈ ಗಣಪತಿ ಕಟ್ಟೆಯಲ್ಲಿ ಪ್ರತಿ ವರ್ಷ ಗಣೇಶ ಚತುರ್ಥಿಯಂದು...
ಪುತ್ತೂರು ಸೆಪ್ಟೆಂಬರ್ 10: ಖೋಟಾ ನೋಟು ಸಾಗಾಟ ಪ್ರಕರಣದಲ್ಲಿ ಕಳೆದ 19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಾಸರಗೋಡು ಮುಳಿಯಾರ್ ಬೋವಿಕ್ಕಾನ ಪರಪಿಡಕ ನಿವಾಸಿ ಸಿದ್ದಿಕಾ ಯಾನೆ ಕಲಂದರ್ ಸಿದ್ದಿಕ್ (41)...
ಪುತ್ತೂರು ಸೆಪ್ಟೆಂಬರ್ 08: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಮೂಕಪ್ರಾಣಿಯ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಅರಸಿನಮಕ್ಕಿಯ ಹತ್ಯಡ್ಕ ಎಂಬಲ್ಲಿ ನಡೆದಿದೆ. ಮಹಾದೇವ ಭಟ್ ಎಂಬವರಿಗೆ ಸೇರಿದ ಎಮ್ಮೆ ಇದಾಗಿದ್ದುು, ಮೇಯಲು ಬಿಟ್ಟ ಸಾಕು ಎಮ್ಮೆಗೆ ಗುಂಡಿಕ್ಕಿ...