ಬಂಟ್ವಾಳ ಅಗಸ್ಟ್ 28 : ಜಾಗದ ತಕರಾರಿಗೆ ಸಂಬಂಧಿಸಿದಂತೆ ಸ್ವಂತ ಮಾವನೇ ಅಳಿಯನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಖಂಡಿಗ ಬಳಿ ನಡೆದಿದೆ. ಘಟನೆ ಸಂಬಂಧಿಸಿದಂತೆ ಪೊಲೀಸರು ಮೂವರು...
ಪುತ್ತೂರು ಅಗಸ್ಟ್ 27: ಕಾರಿಂಜ ದೇವಸ್ಥಾನಕ್ಕೆ ಪ್ರವಾಸಕ್ಕೆಂದು ಬಂದ ವಿದ್ಯಾರ್ಥಿಗಳನ್ನು ತಡೆದು ಪೋಲೀಸರ ವಶಕ್ಕೆ ನೀಡಿದ್ದ ಸಂಘಟನೆಯ ಕಾರ್ಯಕರ್ತರ ವಿರುದ್ದ ವಿಧ್ಯಾರ್ಥಿನಿಯರು ದೂರು ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಹಿಂದೂ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ...
ಕಡಬ ಅಗಸ್ಟ್ 27: ಅಕ್ರಮವಾಗಿ ನಡೆಸುತ್ತಿದ್ದ ಕಸಾಯಿಖಾನೆಗೆ ಕಡಬ ಠಾಣಾ ಉಪನಿರೀಕ್ಷಕ ರುಕ್ಮ ನಾಯ್ಕ್ ನೇತೃತ್ವದ ಪೊಲೀಸರು ದಾಳಿ ನಡೆಸಿದ್ದು, ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದೆ. ಕಡಬ ಗ್ರಾಮದ...
ಮಂಗಳೂರು ಅಗಸ್ಟ್ 26: ಮೈಸೂರು ಮೂಲದ ಯುವಕನೊಬ್ಬ ಮಾತಿನ ಮೂಲಕ ಹಲವಾರು ಜನರಿಂದ ಹಣ ಪಡೆದು ವಂಚಿಸಿದ ಘಟನೆ ಕಡಬದಲ್ಲಿ ನಡೆದಿದೆ. ಈತನ ಪರಾರಿ ಬಗ್ಗೆ ಇದೀಗ ಸಾರ್ವಜನಿಕ ವಲಯದಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ...
ಪುತ್ತೂರು ಅಗಸ್ಟ್ 25: ಪೆಟ್ರೋಲ್ ಬಂಕ್ ಒಂದರಲ್ಲಿ ಇನ್ನೋವಾ ಕಾರು ಚಾಲಕ ಹಾಗೂ ತಂಡದ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಕಾರು ಚಾಲಕ ಗಾಯಗೊಂಡ ಘಟನೆ ದರ್ಬೆಯಲ್ಲಿ ನಡೆದಿದೆ. ಗಾಯಗೊಂಡ ಇನ್ನೋವಾ ಚಾಲಕ ಕೆಮ್ಮಾಯಿ...
ಪುತ್ತೂರ ಅಗಸ್ಟ್ 23: ದೇಶದ ಎಲ್ಲಾ ಸಣ್ಣ ರೈತರನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಪ್ರತೀ ತಾಲೂಕಿನಲ್ಲಿ ಕನಿಷ್ಟ ಒಂದು ಕೃಷಿ ಉತ್ಪಾದಕ ಸಂಘ ಆರಂಭಿಸಲಾಗುವುದು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಕೇಂದ್ರ...
ಪುತ್ತೂರು ಅಗಸ್ಟ್ 23: ಮೀನು ಮಾರಾಟದ ಅಂಗಡಿಯೊಂದು ತಡರಾತ್ರಿ ಬೆಂಕಿಗ ಆಹುತಿಯಾದ ಘಟನೆ ಉಪ್ಪಿನಂಗಡಿಯ ಸುಬ್ರಹ್ಮಣ್ಯ ಕ್ರಾಸ್ ಬಳಿ ನಡೆದಿದೆ. ಕಿಡಿಗೇಡಿಗಳು ಅಂಗಡಿಗೆ ಬೆಂಕಿ ಹಚ್ಚಿರಿವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ...
ಪುತ್ತೂರು, ಅಗಸ್ಟ್ 17: ಸ್ವಾತಂತ್ರ್ಯದ ರಥೋತ್ಸವಕ್ಕೆ ಅಡ್ಡಿಪಡಿಸಿ ರಥದಲ್ಲಿದ್ದ ವೀರ ಸಾವರ್ಕರ್ ಚಿತ್ರ ತೆಗೆದು ಟಿಪ್ಪು ಸುಲ್ತಾನ್ ಚಿತ್ರ ಅಳವಡಿಸುವಂತೆ ಒತ್ತಡ ಹೇರಿದನ್ನು ಖಂಡಿಸಿ ಹಿಂದೂ ಸಂಘಟನೆಗಳಿಂದ ಕಬಕ ಚಲೋ ಬೃಹತ್ ಜಾಥಾ. ಸಾವರ್ಕರ್ ಚಿತ್ರವಿರುವ ರಥದೊಂದಿಗೆ...
ಪುತ್ತೂರು, ಅಗಸ್ಟ್ 17: ಪುತ್ತೂರಿನಲ್ಲಿ ಸ್ವಾತಂತ್ರ್ಯ ರಥದಲ್ಲಿದ್ದ ವೀರ ಸಾವರ್ಕರ್ ಚಿತ್ರಕ್ಕೆ ಅಡ್ಡಿಪಡಿಸಿದ ಎಸ್.ಡಿ.ಪಿ.ಐ ಘಟನೆಯನ್ನು ಖಂಡಿಸಿ ಬಿಜೆಪಿ, ಸಂಘಪರಿವಾರ ಮಾಡುತ್ತಿರುವ ಪ್ರತಿಭಟನೆ ರಾಜಕೀಯ ಡೊಂಬರಾಟ ಎಂದು ಹಿಂದೂ ಮಹಾಸಭಾ ಆರೋಪ ಮಾಡಿದೆ. ಸಾವರ್ಕರ್, ನಾಥುರಾಮ್...
ಪುತ್ತೂರು, ಅಗಸ್ಟ್ 16: ಕಬಕ ಗ್ರಾಮಪಂಚಾಯತ್ ಗೆ ಸೇರಿದ ಸ್ವಾತಂತ್ರ್ಯ ರಥದಲ್ಲಿದ್ದ ವೀರ ಸಾವರ್ಕರ್ ಚಿತ್ರಕ್ಕೆ ಆಕ್ಷೇಪ ಸಲ್ಲಿಸಿ ರಥಕ್ಕೆ ಎಸ್.ಡಿ.ಪಿ.ಐ ಕಾರ್ಯಕರ್ತರು ಹಾಗೂ ಇತರೆ ವ್ಯಕ್ತಿಗಳಿಂದ ಅಡ್ಡಿ ಪಡಿಸಲಾಗಿತ್ತು. ಸ್ವಾತಂತ್ರ್ಯ ರಥಕ್ಕೆ ಅಡ್ಡಿ ಪ್ರಕರಣಕ್ಕೆ...