ಪುತ್ತೂರು, ಜುಲೈ 02 : ಗಾಂಧಿ ಪ್ರತಿಮೆಗೆ ಟೀ ಶರ್ಟ್ ಹಾಕಿ ಕನ್ನಡಕ ತೆಗೆದು ವಿರೂಪಗೊಳಿಸಿದ ಘಟನೆ ಪುತ್ತೂರು ನಗರದ ಹೃದಯಭಾಗದಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಈ ಘಟನೆ ನಿನ್ನೆ ಬೆಳಕಿಗೆ ಬಂದಿದ್ದು...
ಕಡಬ ಜುಲೈ 01: ರಾಮಕುಂಜ ಗ್ರಾಮದ ಆತೂರು ಜಂಕ್ಷನ್ನಲ್ಲಿ ಪೊಲೀಸ್ ಚೆಕ್ಪೋಸ್ಟ್ ನಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಹಾಗೂ ಚೆಕ್ ಪೋಸ್ಟ್ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿ ವಿರುದ್ದ ಕಡಬ ಪೊಲೀಸ್ ಠಾಣೆಯಲ್ಲಿ...
ಪುತ್ತೂರು ಜೂನ್ 30: ಅಕ್ರಮವಾಗಿ ಟ್ಯಾಂಕರ್ ಗಳಿಂದ ಫರ್ನೇಸ್ ಆಯಿಲ್ ನ್ನು ಕದ್ದು ಮಾರಾಟ ಮಾಡುತ್ತಿದ್ದ ಆಯಿಲ್ ದಂಧೆಯ ಬೃಹತ್ ಜಾಲವನ್ನು ದಕ್ಷಿಣಕನ್ನಡ ಪೊಲೀಸರು ಪುತ್ತೆ ಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನುಬಂಧಿಸಲಾಗಿದೆ. ಬಂಧಿತರನ್ನು ರಘುನಾಥನ್,...
ಪುತ್ತೂರು ಜೂನ್ 29: ಲಾಕ್ ಡೌನ್ ಹಿನ್ನಲೆ ವಾಹನ ತಪಾಸಣೆಯ ವೇಳೆ ಗೂಡ್ಸ್ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಆತೂರು ಎಂಬಲ್ಲಿ ನಡೆದಿದ್ದು, ಘಟನೆ...
ಪುತ್ತೂರು ಜೂನ್ 27: ಅನಾರೋಗ್ಯದಿಂದ 2 ತಿಂಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವನಪ್ಪಿರುವ ಘಟನೆ ಕೃಷ್ಣ ನಗರದಲ್ಲಿ ನಡೆದಿದೆ. ಮೃತರನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಿಬ್ಬಂದಿಯಾಗಿರುವ ದಿಲೀಪ್...
ಸುಳ್ಯ ಜೂನ್ 22: ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಕಾಮುಕ ತಂದೆಗೆ ಪುತ್ತೂರು ಪೋಕ್ಸೋ ವಿಶೇಷ ನ್ಯಾಯಾಲಯ ಹಾಗೂ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷಗಳ ಕಠಿಣ ಕಾರಾಗೃಹ...
ಪುತ್ತೂರು ಜೂನ್ 17: ಹಾಡು ಹಗಲೇ ಕಾಡಾನೆಗಳು ಕೃಷಿ ತೋಟಕ್ಕೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಕೊಂಬಾರು ಗ್ರಾಮದ ಸಿರಿಬಾಗಿಲು ಎಂಬಲ್ಲಿ ನಡೆದಿದೆ. ಸಿರಿಬಾಗಿಲು ಗ್ರಾಮದ ಪಿಲಿಕಜೆ ನಿವಾಸಿ ಸುಂದರ ಗೌಡ ಎನ್ನುವವರಿಗೆ ಸೇರಿದ ಕೃಷಿ...
ಪುತ್ತೂರು ಜೂನ್ 1: ಭಿನ್ನ ಕೋಮಿನ ಯುವಕನೋರ್ವ ಮೆಡಿಕಲ್ನ ಒಳಗೆ ನುಗ್ಗಿ ಮಹಿಳಾ ಸಿಬ್ಬಂದಿಯ ಮಾನಭಂಗಕ್ಕೆ ಯತ್ನಿಸಿರುವ ಘಟನೆ ಈಶ್ವರಮಂಗಲದಲ್ಲಿ ನಡೆದಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪೇಟೆಯಲ್ಲಿರುವ ಮೆಡಿಕಲ್ಗೆ ಔಷಧಿ ಖರೀದಿಸಲು ಬಂದಿರುವ ಯುವಕ...
ಪುತ್ತೂರು, ಮೇ 27: ಪುತ್ತೂರು ತಾಲೂಕು ಕಾರ್ಯ ನಿರ್ವಾಹಕ ದಂಡಾಧಿಕಾರಿಯವರೂ ಆಗಿರುವ ತಹಶೀಲ್ದಾರ್ ಟಿ.ರಮೇಶ್ ಬಾಬುರವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಡುತ್ತಿರುವ ಘಟನೆ ನಡೆದಿದೆ. ತಹಶೀಲ್ದಾರ್ ರಮೇಶ್ ಬಾಬುರವರ ಹೆಸರಿನಲ್ಲಿ...
ಪುತ್ತೂರು, ಮೇ 17: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯ ತೆಂಕಿಲದಲ್ಲಿ ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ, ಸ್ಕೂಟರ್ ಸವಾರ ಬೆಳ್ಳಾರೆ ಕೋಡಿಬೈಲು ನಿವಾಸಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ 17ರಂದು...