ಪುತ್ತೂರು, ಮೇ 05: ಕೊರೋನ ಹರಡುವಿಕೆ ಹೆಚ್ಚಾಗಿದ್ದರೂ ಜನ ಇನ್ನೂ ಕ್ಯಾರೇ ಎನ್ನದೆ ಬೇಕಾ ಬಿಟ್ಟಿಯಾಗಿ ಪೇಟೆಗೆ ಬರುತ್ತಿರುವುದು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅನಗತ್ಯವಾಗಿ ಪೇಟೆಗೆ ಬರುವ ಜನರನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮೇ.6 ರಿಂದ ಪುತ್ತೂರು...
ಪುತ್ತೂರು, ಮೇ 04 :ಕೊರೊನಾ ಸೋಂಕಿಗೆ ಬಲಿಯಾಗಿ ದೇಶದಲ್ಲಿ ಈಗಾಗಲೇ ಹಲವಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಹೀಗೆ ಸಾವನ್ನಪ್ಪಿದ ರೋಗಿಗಳ ಶವಸಂಸ್ಕಾರ ನಡೆಸಲೂ ಮನೆ ಮಂದಿಯೇ ಹಿಂದೇಟು ಹಾಕುವ ಸಾಕಷ್ಟು ಪ್ರಕರಣಗಳು ಇಂದಿಗೂ ವರದಿಯಾಗುತ್ತಿವೆ. ಹೀಗೆ...
ಪುತ್ತೂರು, ಮೇ 01: ಅವಿವಾಹಿತ ಯುವಕನೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ನಿಡ್ಪಳ್ಳಿ ಗ್ರಾಮದ ಪೊಯ್ಯೆತ್ತಡ್ಕ ಎಂಬಲ್ಲಿ ವರದಿಯಾಗಿದೆ. ನಿಡ್ಪಳ್ಳಿ ಪೊಯ್ಯೆತ್ತಡ್ಕ ಐತ್ತಪ್ಪ ನಾಯ್ಕರವರ ಪುತ್ರ ವಿಶ್ವನಾಥ ಮೃತಪಟ್ಟವರಾಗಿದ್ದಾರೆ. ಕೂಲಿ ಕಾರ್ಮಿಕರಾಗಿರುವ ವಿಶ್ವನಾಥರವರ ಮನೆಯ...
ಪುತ್ತೂರು ಎಪ್ರಿಲ್ 29: ಕೊರೋನಾ ಎರಡನೇ ಅಲೆಯಿಂದಾಗಿ ಜನ ತತ್ತರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ 14 ದಿನಗಳ ಕೊರೊನಾ ಕರ್ಫ್ಯೂ ಘೋಷಿಸಿದೆ. ಪ್ರತಿಯೋರ್ವರು ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎನ್ನುವ ಘೋಷಣೆಯನ್ನು ನಿರಂತರ...
ಪುತ್ತೂರು ಎಪ್ರಿಲ್ 25: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪದಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಕುಮಾರ್ ಬಾಳೆಕಲ್ಲು ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ. ರಾಜೇಶ ಬಾಳೆಕಲ್ಲು ಕೆಲ ಸಮಯದಿಂದ ಪಕ್ಷ...
ಪುತ್ತೂರು ಎಪ್ರಿಲ್ 23 : ಸವಣೂರು ಗ್ರಾಮದ ಪುಣ್ಚಪ್ಪಾಡಿಯಲ್ಲಿ ಬೆಳ್ಳಂಬೆಳಗೆ ಕಾರ್ಯಾಚರಣೆ ನಡೆಸಿದ ಅಬಕಾರಿ ಪೊಲೀಸರು 900 ಲೀಟರ್ ಗೇರು ಹಣ್ಣಿನ ಹುಳಿ ರಸ ಮತ್ತು 1 ಲೀಟರ್ ಗೇರು ಹಣ್ಣಿನ ಕಳ್ಳಭಟ್ಟಿಯನ್ನು ವಶಪಡಿಸಿಕೊಂಡು ಆರೋಪಿಯನ್ನು...
ಪುತ್ತೂರು ಎಪ್ರಿಲ್ 22: ಶಿರಾಡಿ ಘಾಟ್ ನ ಶಿರಾಡಿ ಕೊಡ್ಡೆಕಲ್ ಎಂಬಲ್ಲಿ ಮರಕ್ಕೆ ಕಂಟೈನರ್ ಲಾರಿಯೊಂದು ಡಿಕ್ಕಿಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಮುಂಜಾನೆ ಸುಮಾರ 2 ಗಂಟೆ ಸಂದರ್ಭ ಈ ಘಟನೆ ನಡೆದಿದೆ ಎಂದು...
ಕಡಬ ಎಪ್ರಿಲ್ 19: ಸ್ನಾನಕ್ಕೆಂದು ನದಿಗೆ ಇಳಿದಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಕಡಬ ತಾಲೂಕಿನ ಇಚಿಲಂಪಾಡಿಯಲ್ಲಿ ನಡೆದಿದೆ. ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಝಾಕಿರ್(20) ಹಾಗೂ ಉಪ್ಪಿನಂಗಡಿ ಸಮೀಪದ...
ಕಟಪಾಡಿ ಎಪ್ರಿಲ್ 17: ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಹೋಟೆಲ್ ವೃಂದಾವನ ಬಳಿ ಆಕ್ಸಿಜನ್ ಸಿಲಿಂಡರ್ ಸಾಗಾಟದ ಟೆಂಪೋವೊಂದು ಪಲ್ಟಿಯಾಗಿರುವ ಘಟನೆ ಇಂದು ನಡೆದಿದೆ. ಬ್ರಹ್ಮಾವರದತ್ತ ತೆರುಳುತ್ತಿದ್ದ ಟೆಂಪೋ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ...
ಪುತ್ತೂರು ಎಪ್ರಿಲ್ 15: ಪುತ್ತೂರು -ಸುಬ್ರಹ್ಮಣ್ಯ ರೈಲ್ವೇ ಮಾರ್ಗದ ಮದ್ಯೆ ಸವಣೂರು ಗೇಟ್ ಬಳಿ ರೈಲ್ವೆ ಹಳಿಯಲ್ಲಿ ಯುವಕನೋರ್ವನ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯುವಕನನ್ನು ಸವಣೂರಿನ ಪುಣ್ಚಪ್ಪಾಡಿ ಗ್ರಾಮದ ನಿವಾಸಿ ಮಹೇಶ್ ಎಂದು...