ಪುತ್ತೂರು ಎಪ್ರಿಲ್ 09: ರಿಕ್ಷಾ ಡೈವರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ತನ್ನ ಮೊಬೈಲ್ ನ್ನು ಸುಟ್ಟು ಹಾಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನ ಕೆಯ್ಯೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು...
ಪುತ್ತೂರು ಎಪ್ರಿಲ್ 5: ಟ್ರಕ್ ಹಾಗೂ ಮಿನಿ ಟೆಂಪೋ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮಿನಿ ಟೆಂಪೋ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕು ಕುಕ್ಕಾಜೆ ಮೂಲದ ಹನೀಫ್ ಎಂದು ಗುರುತಿಸಲಾಗಿದೆ. ಎಳನೀರು...
ಬೆಂಗಳೂರು ಎಪ್ರಿಲ್ 3: ಕೋಳಿ ಸಾಗಾಟದ ಲಾರಿ ಮತ್ತು ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪುತ್ತೂರಿನು ನವ ವಿವಾಹಿತೆಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ನೆಲಮಂಗಲದ ಬಳಿ ನಡೆದಿದೆ. ಮೃತ ಮಹಿಳೆಯನ್ನು ಚಿಕ್ಕಮುಡ್ನೂರು ಗ್ರಾಮದ...
ಪುತ್ತೂರು, ಮಾರ್ಚ್ 25: ಹಿಂದು ಐಕ್ಯತಾ ಸಮಾವೇಶದಲ್ಲಿ ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿ ಭಾಷಣ ಆರೋಪ |ಭಾಷಣಕಾರ ಮತ್ತು ಸಂಘಟಕರ ವಿರುದ್ಧ ಕೇಸು ದಾಖಲಿಸುವಂತೆ ಪೊಲೀಸರಿಗೆ ದೂರು. ಪುತ್ತೂರಿನಲ್ಲಿ ನಡೆದ ಹಿಂದು ಐಕ್ಯತಾ ಸಮಾವೇಶದಲ್ಲಿ ಭಾಷಣಕಾರ...
ಪುತ್ತೂರು, ಮಾರ್ಚ್ 25: ಪುತ್ತೂರಿನ ಪ್ರತಿಷ್ಠಿತ ಶ್ರೀಧರ್ ಭಟ್ ಬ್ರದರ್ಸ್ ಅಂಗಡಿಯ ಪಕ್ಕದಲ್ಲಿರುವ ಶ್ರೀಧರ್ ಭಟ್ ಜ್ಯುವೆಲ್ಲರ್ಸ್ ಅಂಗಡಿಗೆ ಕಳ್ಳರು ನುಗ್ಗಿದ ಘಟನೆ ಮಾ.25 ರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಜ್ಯುವೆಲ್ಲರ್ಸ್ ಅಂಗಡಿಯ ರೋಲಿಂಗ್ ಶೆಟರ್...
ಪುತ್ತೂರು, ಮಾರ್ಚ್ 23 : ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಪಕ್ಕಳ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.ಪುತ್ತೂರು ವಿವೇಕಾನಂದ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದ ಪ್ರತಿಭಾನಿತ್ವ ವಿದ್ಯಾರ್ಥಿನಿ ಆಗಿದ್ದ ಶ್ರೇಯಾ ಪಕ್ಕಳ (16 ವರ್ಷ) ಹೃದಯಾಘಾತದಿಂದ ಸಾವನ್ನಪ್ಪಿದ್ದು,...
ಪುತ್ತೂರು, ಮಾರ್ಚ್ 22: ಪುತ್ತೂರು – ಸವಣೂರು ನಡುವಿನ ಮಾಂತೂರು ಎಂಬಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ. ಅಪಘಾತದಲ್ಲಿ ಕಾಲೇಜ್ ವಿದ್ಯಾರ್ಥಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಪುತ್ತೂರು ನಗರದಿಂದ 15 ಕಿ.ಮೀ. ದೂರದಲ್ಲಿರುವ ಮಾಂತೂರಿನಲ್ಲಿ ಬೈಕ್ ಅಪಘಾತಗೊಂಡು ಈ...
ಪುತ್ತೂರು ಮಾರ್ಚ್ 20: ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ನಡೆಯುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹ ಸಂತ್ರಸ್ಥ ಕುಟುಂಬದ ಪರ ನ್ಯಾಯಾಲಯ ಮಧ್ಯ ಪ್ರವೇಶಿಸಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸಲು ಪೊಲೀಸ್ ಇಲಾಖೆ...
ಮಂಗಳೂರು ಮಾರ್ಚ್ 20: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗುಜರಿ ಅಂಗಡಿಯೊಂದು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಈ ಘಟನೆ ನಡೆದಿದ್ದು, ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂಪಾಯಿ...
ಪುತ್ತೂರು ಮಾರ್ಚ್ 20: ಸರಕಾರ ಬಹುತೇಕ ಸವಲತ್ತುಗಳಿಗೆ ಆಧಾರ ಕಾರ್ಡ್ ಕಡ್ಡಾಯ ಮಾಡಿದೆ. ಹೀಗಾಗಿ ಜನ ಆಧಾರ್ ಕಾರ್ಡ್ ಗಾಗಿ ಜನ ಸರಕಾರಿ ಕಚೇರಿಗಳಲ್ಲಿ ಗಂಟೆಗಟ್ಟಲೆ ಕಾಯುತ್ತಿದ್ದು, ಸರಿಯಾದ ಸಮಯಕ್ಕೆ ಆಧಾರ ಕಾರ್ಡ್ ಸಿಗದೆ ಸರಕಾರದ...