ಪುತ್ತೂರು : ಕೃಷಿ ಚಟುವಟಿಕೆಗಳಿಗೆ ಉಪಯೋಗಿಸುವಂತಹ ಸಣ್ಣ ಟಿಪ್ಪರ್ ಒಂದನ್ನು ದಕ್ಷಿಣಕನ್ನಡದ ಹಳ್ಳಿಯ ಯುವಕನೊಬ್ಬ ತಯಾರಿಸಿ ಗಮನ ಸೆಳೆದಿದ್ದಾನೆ. ಕಡಬ ತಾಲೂಕಿನ ಸವಣೂರಿನ ಬಂಬಿಲ ನಿವಾಸಿ ಪುರುಷೋತ್ತಮ್ ಈ ಸಣ್ಣ ಟಿಪ್ಪರ್ ನ ಆವಿಷ್ಕಾರ ಮಾಡಿದ್ದು, ಸ್ಕೂಟರ್...
ಪುತ್ತೂರು ಸೆಪ್ಟೆಂಬರ್ 17: ಸರಕಾರಿ ಅಧಿಕಾರಿಗಳು ಮಾಡುವ ನಿರ್ಲಕ್ಷದಿಂದಾಗಿ ವಿಶೇಷ ಚೇತನ ವ್ಯಕ್ತಿಯ ಮಾಸಾಶನ ಈಗ ಬೇರೊಬ್ಬರ ಖಾತೆಗೆ ಜಮಾ ಆಗುತ್ತಿದೆ. ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬ ಈಗ ಸಮಸ್ಯೆ ಪರಿಹರಿಸಲು ಅಧಿಕಾರಿಗಳ ಮುಂದೆ ದುಂಬಾಲು ಬಿದ್ದಿದ್ದಾರೆ....
ಪುತ್ತೂರು : ಸಾರ್ವಜನಿಕರ ದೂರಿನ ಹಿನ್ನಲೆ ವಿಟ್ಲ ಉಪನೋಂದಣಿ ಕಚೇರಿಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ದಿಢೀರನೆ ಭೇಟಿ ನೀಡಿ ಉಪ ನೋಂದಣಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಿನ್ನೆ ನಡೆದಿದೆ. ವಿಟ್ಲದಲ್ಲಿ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ...
ಎರಡೆರಡು ಶಾಸಕರ ತವರೂರಿನ ಜನರ ಕಿರುಸೇತುವೆಯ ಪರದಾಟ ಪುತ್ತೂರು, ಸೆಪ್ಟಂಬರ 10: ಅಗತ್ಯವಿಲ್ಲದಿದ್ದರೂ ಅನಗತ್ಯ ಖರ್ಚು ಮಾಡಿ ಸರಕಾರದ ಹಣ ಕೆಲವು ಕಡೆಗಳಲ್ಲಿ ಪೋಲೋಗೋದು ಸಾಮಾನ್ಯ. ಆದರೆ ಎಲ್ಲಿ ಅಗತ್ಯವಿದೆಯೋ ಅಲ್ಲಿಗೆ ಯಾವುದೇ ಕಾರಣಕ್ಕೂ ಅನುದಾನ...
ಪುತ್ತೂರು ಸೆಪ್ಟೆಂಬರ್ 5: ರಸ್ತೆ ಬದಿ ಕಸ ಎಸೆದಿರುವುದಲ್ಲದೆ ಪ್ರಶ್ನಿಸಿದ ಪೌರ ಕಾರ್ಮಿಕನ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಪುತ್ತೂರು ನಗರದ ಕೃಷ್ಣನಗರ ಎಂಬಲ್ಲಿ ನಡೆದಿದೆ. ಅಟೋ ಒಂದರಲ್ಲಿ ಬಂದು ರಸ್ತೆಯ ಬದಿಯಲ್ಲಿ ಕಸ...
ಪುತ್ತೂರು ಸೆಪ್ಟೆಂಬರ್ 4: ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪುತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಾಸರಗೋಡು ಬಂದಡ್ಕ ನಿವಾಸಿ ಶಿವಪ್ರಸಾದ್ ಭಟ್ ಮತ್ತು ಬಂದಡ್ಕದ ಮಾಣಿಮೂಲೆ ನಿವಾಸಿ ಚಂದ್ರನ್ ಎಂದು...
ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ನಡೆದಿರುವುದು ಇಸ್ಲಾಂ ದಂಗೆ- ಜಗದೀಶ್ ಕಾರಂತ್ ಬೆಂಗಳೂರಿನ ಡಿಜೆ ಹಳ್ಳಿ, ಕೆ.ಜೆ ಹಳ್ಳಿಯಲ್ಲಿ ನಡೆದಿರುವುದು ಮೇಲ್ನೋಟಕ್ಕೆ ಕೋಮುಗಲಭೆಯಾಗಿ ಕಂಡರೂ, ಅದೊಂದು ಇಸ್ಲಾಂ ಧಂಗೆ ಎಂದು ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಜಗದೀಶ್...
ಪುತ್ತೂರು ಸೆಪ್ಟೆಂಬರ್ 2: ಮರದ ಕೊಂಬೆ ಕಡಿಯುವ ಸಂದರ್ಭ ಆಕಸ್ಮಿಕವಾಗಿ ಕೆಳಗೆ ಬಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ನೆಲ್ಯಾಡಿ ಸಮೀಪ ಗೋಳಿತೊಟ್ಟು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಕೊಣಾಲು ಗ್ರಾಮದ ಇಸ್ಮಾಯಿಲ್ (25) ಎಂದು ಗುರುತಿಸಲಾಗಿದೆ....
ಪುತ್ತೂರು: ನರಿಮೊಗರು ಶಾಲಾ ಬಳಿ ಆ.30 ರಂದು ರಾತ್ರಿ ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರೂ ದಾರುಣ ಸಾವಿಗೀಡಾದ ಘಟನೆ ವರದಿಯಾಗಿದೆ. ಕುರಿಯ ಗ್ರಾಮದ ಇಡಬೆಟ್ಟು ಸಮೀಪದ ಕಟ್ಟದಬೈಲು ನಿವಾಸಿ...
ಪುತ್ತೂರು : ನೀರು ತುಂಬಿದ ಬಕೇಟ್ವೊಂದಕ್ಕೆ ಹಸುಗೂಸು ಬಿದ್ದು ಮೃತಪಟ್ಟ ಘಟನೆ ಆಗಸ್ಟ್ 26ರಂದು ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೊಂಬೆಟ್ಟು ಸಮೀಪ ಬಾಡಿಗೆ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ಆಗಸ್ಟ್ 26ರಂದು ಸಂಜೆ...