ಪುತ್ತೂರು ಅಗಸ್ಟ್ 19: ಪುತ್ತೂರಿನಲ್ಲಿ ಇದೀಗ ಹಣ ಡಬ್ಬಲ್ ದಂಧೆ ಪ್ರಾರಂಭವಾಗಿದೆ. ಈಗಾಗಲೇ ದೇಶದಲ್ಲಿ ಇದೇ ರೀತಿ ಹಣ ದ್ವಿಗುಣ ಮಾಡುವ ಕಂಪೆನಿಗಳಿಂದ ಸಾವಿರಾರು ಜನರು ಮೊಸ ಹೋಗಿರುವ ಬೆನ್ನಲ್ಲೆ ಇದೀಗ ಮತ್ತೊಂದು ಕಂಪೆನಿ ಗ್ರಾಮಾಂತರ...
ಪುತ್ತೂರು ಅಗಸ್ಟ್ 18: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಶೇಕಮಲೆ ಅಟಲ್ ನಗರ ಎಂಬಲ್ಲಿ ಸೇತುವೆ ಬಳಿ ಇದ್ದ ಬಾವಿಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು ಚಾಲಕ ಮತ್ತು ನಿರ್ವಾಹಕ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳವಾರ ಬೆಳಿಗ್ಗೆ...
ಪುತ್ತೂರು : ಕುಡಿತದ ಅಮಲಿಗೆ ಮಗನೊಬ್ಬ ತಂದೆಯನ್ನೇ ಕಡಿದು ಕೊಂದ ಪೈಶಾಚಿಕ ಕೃತ್ಯ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಕುಡಿತದ ಅಮಲು ತಲೆಗೇರಿ ತಂದೆ ಹಾಗೂ ಮಗ ಹೊಡೆದಾಡಿದ್ದು, ಈ ಸಂದರ್ಭ ಮಗ ತನ್ನ ಕೈಗೆ...
ಪುತ್ತೂರು ಅಗಸ್ಟ್ 14: ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯನ್ನು ಕಬಳಿಸಿ ಕಟ್ಟಿರುವ ಕಟ್ಟಡದ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ. ಇದೀಗ ಅಕ್ರಮ ಗೂಡಂಗಡಿಗಳನ್ನು ತೆರವು ಕಾರ್ಯಾಚರಣೆ ನಡೆಸಿದ ನಂತರ ಇದೀಗ ಸಾರ್ವಜನಿಕರು ಈ ಅಕ್ರಮ...
ಪುತ್ತೂರು : ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ಹೈ ಟೆನ್ಶನ್ ವಿದ್ಯುತ್ ತಂತಿ ತಗುಲಿದ ಪರಿಣಾಮ ಬೈಕ್ ಸವಾರನೊಬ್ಬ ಸಜೀವ ದಹನಗೊಂಡು ಸಾವನ್ನಪ್ಪಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ಸಂಭವಿಸಿದೆ. ಇಂದು ಮುಂಜಾನೆ...
ಪುತ್ತೂರು ಅಗಸ್ಟ್ 9: ಪುತ್ತೂರಿನ ಬಿರುಮಲೆ ಗುಡ್ಡೆಯಲ್ಲಿ ಅನ್ಯಕೋಮಿನ ಯುವಕರೊಂದಿಗೆ ಮಂಗಳೂರಿನ ಯುವತಿ ಪತ್ತೆ ಪ್ರಕರಣ ಈಗ ತಿರುವು ಸಿಕ್ಕಿದ್ದು, ಆರೋಪಿ ಯುವಕರ ವಿರುದ್ಧ ಅಪಹರಣ ಹಾಗೂ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಅಪ್ರಾಪ್ತ ಯುವತಿಯೊಬ್ಬಳನ್ನು ಲೈಂಗಿಕ...
ಪುತ್ತೂರು ಅಗಸ್ಟ್ 08: ಪುತ್ತೂರಿನಲ್ಲಿ ಸುರಿದ ಭಾರೀ ಮಳೆಗೆ ಬೃಹತ್ ತಡೆಗೊಡೆಯೊಂದು ಕುಸಿದು ಬಿದ್ದ ಘಟನೆ ನಡೆದಿದೆ. ಪುತ್ತೂರಿನ ಮುಂಡೂರು ಎಂಬಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ವ್ಯಕ್ತಿಯೊಬ್ಬರು ಸುಮಾರು 30 ಲಕ್ಷ ರೂಪಾಯಿ ವೆಚ್ಚದಲ್ಲಿ...
ಪುತ್ತೂರು : ಕಡಬ ತಾಲೂಕಿನ ಏನೆಕಲ್ಲಿನ ದೇವರ ಗುಂಡಿಯಲ್ಲಿ ದೇವಸ್ಥಾನಕ್ಕೆ ಸಂಬಂಧಪಟ್ಟ ಕೆರೆಯಲ್ಲಿ ಮೀನಿನ ಬೇಟೆಯಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸಾರ್ವಜನಿಕರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತರನ್ನು ಬಶೀರ್, ಅಬ್ದುಲ್ ರಜಾಕ್, ಬಶೀರ್...
ಮಂಗಳೂರು, ಜುಲೈ 20 : ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ಸಿಕ್ಕಿಬಿದ್ದ ಅಕ್ರಮ ಗೋಸಾಗಾಟದ ಹಿಂದೆ ಬೃಹತ್ ಜಾಲ ಇರುವ ಶಂಕೆ ವ್ಯಕ್ತವಾಗಿದೆ. ಬಂಟ್ವಾಳ ಮತ್ತು ಬೆಳ್ತಂಗಡಿ ಭಾಗದಿಂದ ದಿನವೂ ರಾತ್ರಿ ವೇಳೆ ಜಾನುವಾರುಗಳನ್ನು ತರಲಾಗುತ್ತಿದ್ದು ಉಳ್ಳಾಲದಲ್ಲಿ ದಾಸ್ತಾನು...
ಪುತ್ತೂರು ಜುಲೈ 11: ಸಾದಾ ಟಸ್ ಠುಸ್ ಇಂಗ್ಲಿಷ್ ಮತ್ತು ಫ್ರೆಂಚ್ ಭಾಷೆ ಹೊರಡುತ್ತಿದ್ದ ಬಾಯಲ್ಲೀಗ ಅಚ್ಚ ಕನ್ನಡದ ಪದಗಳು ಹೊರಹೊಮ್ಮುತ್ತಿದೆ. ಹೌದು ಇದು ದಕ್ಷಿಣಕನ್ನಡ ಜಿಲ್ಲೆಯ ಪ್ರಕೃತಿಯ ಸೊಬಗು ಸವಿಯಲು ಬಂದ ಪ್ರಾನ್ಸ್ ಪ್ರಜೆಯ...