ಪುತ್ತೂರು :ಕಾಲೇಜು ಹೋಗುತ್ತಿದ್ದಾಗ ವಿದ್ಯಾರ್ಥಿಯೊಬ್ಬ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ ನಡೆದಿದೆ. ಕಡಬ ತಾಲೂಕು ಕೊಯಿಲ ಗ್ರಾಮದ ಗಂಡಿಬಾಗಿಲು ನಿವಾಸಿ ಮುಹಮ್ಮದ್ ಸಿರಾಜುದ್ದೀನ್ (17) ಮೃತ ವಿದ್ಯಾರ್ಥಿಯಾಗಿದ್ದಾನೆ. ಉಪ್ಪಿನಂಗಡಿಯ...
ಪುತ್ತೂರು ಅಗಸ್ಟ್ 03: ಪುತ್ತೂರು ಪೇಟೆಯ ರಾಜಕಾಲುವೆ ಸಹಿತ ಹಲವು ಉಪ ತೋಡುಗಳ ಮಳೆ ನೀರು ಹರಿಯುವ ಬೆದ್ರಾಳ ತೋಡಿಗೆ ಗುಡ್ಡ ಕುಸಿದ ಪರಿಣಾಮ ತೋಡು ಸಂಪೂರ್ಣ ಮುಚ್ಚಿ ಹೋಗಿ ಅಕ್ಕಪಕ್ಕದ ಅಡಿಕೆ ತೋಟಗಳು ಜಲಾವೃತವಾದ...
ಪುತ್ತೂರು : ದಶಕದ ಹಿಂದೆ ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಆಭರಣವನ್ನು ಎಗರಿಸಿದ್ದ ಸರಗಳ್ಳನ( chain snatcher) ನ್ನು 12 ವರ್ಷಗಳ ಬಳಿಕ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. 2012 ನೇ ಇಸವಿಯಲ್ಲಿ ದಕ್ಷಿಣ ಕನ್ನಡದ ಉಪ್ಪಿನಂಗಡಿ...
ಮಂಗಳೂರು ಅಗಸ್ಟ್ 03: ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದಲೇ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಮಾಡಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ದೋಷಾರೋಪ ಪಟ್ಟಿ ಸಲ್ಲಿಸಿದೆ. ದಕ್ಷಿಣ ಕನ್ನಡ...
ಮಂಗಳೂರು ಅಗಸ್ಟ್ 02: ಕೊನೆಗೂ ಬಹು ಜನರ ಪ್ರಶ್ನೆಯಾಗಿರುವ ಡಿಗ್ರಿ ವಿಧ್ಯಾರ್ಥಿಗಳಿಗೆ ಮಳೆ ಬಂದಾಗ ಯಾಕೆ ರಜೆ ನೀಡುವುದಿಲ್ಲ ಎನ್ನುವುದಕ್ಕೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಉತ್ತರ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ...
ಪುತ್ತೂರು ಅಗಸ್ಟ್ 2: ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು ಮಾಣಿ-ಮೈಸೂರು ಹೆದ್ದಾರಿ ಬಂದ್ ಆಗಿದೆ. ಪುತ್ತೂರಿನ ಬೈಪಾಸ್ ರಸ್ತೆ ಬಪ್ಪಳಿಗೆಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಮುಂಜಾನೆ ವೇಳೆ ಗುಡ್ಡ ಕುಸಿದ ಪರಿಣಾಮ ರಸ್ತೆಯಲ್ಲಿ ವಾಹನ ಸಂಚಾರ...
ಪುತ್ತೂರು ಅಗಸ್ಟ್ 1: ಗುಡ್ಡದ ಮೇಲಿದ್ದ ಅಡಿಕೆ ತೋಟ ಕುಸಿದು ಮನೆಯಂಗಳದ ಮೇಲೆ ಬಿದ್ದ ಘಟನೆ ಪುಣಚ ಗ್ರಾಮದ ಬಾಲ ಕುಮೇರಿಯಲ್ಲಿ ನಡೆದಿದೆ. ತೀರ್ಥರಾಮ್ ಗೌಡ ಎಂಬವರಿಗೆ ಸೇರಿದ್ದ ಕೃಷಿ ತೋಟ ಕುಸಿದು ಮನೆ ಅಂಗಳಕ್ಕೆ...
ಪುತ್ತೂರು ಜುಲೈ 31: ಮಳೆಗಾಲದ ಸಂದರ್ಭ ಅಪಾಯಕಾರಿ ಪ್ರದೇಶಗಳಲ್ಲಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿರುವ ಪ್ರವಾಸಿ ತಾಣ, ಬೀಚ್ ಗಳಲ್ಲಿ ಅಪಾಯಕಾರಿ...
ಪುತ್ತೂರು ಜುಲೈ 30: ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆ ಅಬ್ಬರಕ್ಕೆ ನದಿ ಹೊಳೆಗಳು ತುಂಬಿ ಹರಿಯುತ್ತಿದೆ. ರಸ್ತೆಯ ಮೇಲೆ ನದಿ ನೀರು ಹರಿಯಲಾರಂಭಿಸಿದ ಕಾರಣ ಜಿಲ್ಲೆಯ ಹಲವು ಕಡೆಗಳಲ್ಲಿ ರಸ್ತೆ ಸಂಪರ್ಕ ಬಂದ್ ಆಗಿದೆ. ಗುಂಡ್ಯ-ಸುಬ್ರಹ್ಮಣ್ಯ...
ಪುತ್ತೂರು ಜುಲೈ 29: ಯುವಕನ ಮೇಲೆ ಪೊಲೀಸರು ವಿನಾಕಾರಣ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದ್ದು, ಇದೀಗ ಹಲ್ಲೆಗೊಳಗಾದ ಯುವಕ ಆಸ್ಪತ್ರೆ ದಾಖಲಾಗಿದ ಘಟನೆ ಈಶ್ವಮಂಗಲ ಪಂಚೋಡಿಯಲ್ಲಿ ಜುಲೈ 27ರಂದು ನಡೆದಿದೆ. ಈಶ್ವರಮಂಗಲ ಪಂಚೋಡಿ ನಿವಾಸಿ...