ಪುತ್ತೂರು,ಜುಲೈ26: ಒಂದು ತಿಂಗಳಿನಿಂದ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಯಿಲಾದಲ್ಲಿರುವ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರದ ಸುತ್ತ ನಡೆಯುತ್ತಿರುವ ಕಾಡು ಹಂದಿ ಹಾಗೂ ನಾಡು ಹಂದಿಗಳ ಸಾವು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಸುಮಾರು 40...
ಪುತ್ತೂರು,ಜುಲೈ24 : ಸಾಲಭಾಧೆಯಿಂದ ರೈತರೊಬ್ಬರು ಆತ್ಮಹತ್ಯೆ ಮಾಢಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಡಬದಲ್ಲಿ ನಡೆದಿದೆ. ಇಲ್ಲಿನ ಕುಟ್ರುಪ್ಪಾಡಿಯ ರಾಜು (55) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ. ತನ್ನ ಬೆಳೆಗಾಗಿ ಅಪಾರ ಸಾಲ...
ಮಂಗಳೂರು,ಜುಲೈ22;ಭೂಸೇನೆಯಲ್ಲಿ ಲೆಫ್ಟಿನೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಯುವಕ ರಾಧೇಶ್ ಕ್ಯಾಪ್ಟನ್ ಆಗಿ ಪದೋನ್ನತಿ ಹೊಂದಿದ ಹಿನ್ನಲೆಯಲ್ಲಿ ಇಂದು ಪುತ್ತೂರು ನಾಗರಿಕರ ಪರವಾಗಿ ಅವರನ್ನು ಸನ್ಮಾನಿಸಲಾಯಿತು. ಪುತ್ತೂರ ಶಾಸಕಿ ಶಕುಂತಲಾ ಶೆಟ್ಟಿ ಕ್ಯಾಪ್ಟನ...
ಪುತ್ತೂರು,ಜುಲೈ.22 : ಇಲ್ಲಿನ ಕಲ್ಲಡ್ಕ-ಕಾಂಞಂಗಾಡ್ ಅಂತಾರಾಜ್ಯ ಹೆದ್ದಾರಿಯ ಮರಕ್ಕಿಣಿ ಎಂಬಲ್ಲಿ ಭಾರಿ ಗಾತ್ರದ ಮರಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ. ವಿಟ್ಲದಿಂದ ಕಾಸರಗೋಡು ಸಂಪರ್ಕಿಸುವ ರಸ್ತೆಯ ಮರಕ್ಕಿನಿ ಎಂಬಲ್ಲಿರುವ ಖಾಸಗಿ ವ್ಯಕ್ತಿಗೆ ಸಂಬಂಧಿಸಿದ ಜಾಗದಲ್ಲಿದ್ದ ಬೃಹತ್ ಮಾವಿನ...
ಪುತ್ತೂರು.ಜುಲೈ.20: ಚಲಿಸುತ್ತಿದ್ದ ಬೈಕ್ ಮೇಲೆ ಮರ ಉರುಳಿದರೂ ಸಾವಿನ ದವಡೆಯಿಂದ ಪಾರಾಧ ಘಟನೆ ಪುತ್ತೂರಿನ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಸ್ತೆಯ ಓಡ್ಲಾ ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಬೈಕ್ ಸವಾರ ತಲೆಗೆ ಹೆಲ್ಮೆಟ್ ಧರಿಸಿದ ಪರಿಣಾಮ...
ಪುತ್ತೂರು, ಜುಲೈ,19: ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಈಚರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿಯಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪುತ್ತೂರು ಸಮೀಪದ ಉದನೆ ಬಳಿ ಸಂಭವಿಸಿದೆ....
ಪುತ್ತೂರು,ಜುಲೈ18: ರೀಲ್ ನಲ್ಲಿ ಹಿರೋಗಿರಿಯನ್ನು ತೋರಿಸಿ ಅಸಂಖ್ಯಾತ ಅಭಿಮಾನಿಗಳನ್ನು ಗಿಟ್ಟಿಸಿರುವವರ ಮಧ್ಯೆ ರಿಯಲ್ ಹಿರೋಗಳು ತೆರೆಯಲ್ಲೇ ಮರೆಯಾಗುತ್ತಾರೆ. ಅಂಥ ರಿಯಲ್ ಹಿರೋಗಳೇ ನಮ್ಮ ಹೆಮ್ಮೆಯ ಸೈನಿಕರು. ಈ ಹಿರೋಗಳಿಗೆ ನಟನೆ ಮಾಡಿ ಗೊತ್ತಿಲ್ಲ, ಆ ಕಾರಣಕ್ಕಾಗಿಯೇ...