ಜಾಗದ ವಿಚಾರಕ್ಕೆ ವ್ಯಕ್ತಿಯೊಬ್ಬ ನೆರಮನೆಯವನನ್ನು ಕಡಿದು ಕೊಲೆ(murder) ಮಾಡಿದ ಘಟನೆ ದಕ್ಷಿಣ ಕನ್ನಡದ ಉಪ್ಪಿನಂಗಡಿ ಬಳಿಯ ಗೋಳಿತೊಟ್ಟಿನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಪುತ್ತೂರು, ನವೆಂಬರ್ 09: ಜಾಗದ ವಿಚಾರಕ್ಕೆ ವ್ಯಕ್ತಿಯೊಬ್ಬ ನೆರಮನೆಯವನನ್ನು ಕಡಿದು ಕೊಲೆ (murder) ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಕಸಬದ ಸರಕಾರಿ ಜಾಗವನ್ನು ಕಬಳಿಸಿದ ವಕ್ಫ್ ಬೋರ್ಡ್ ನಿಂದ ಜಿಲ್ಲೆಯ ರೈತರಲ್ಲಿ ಆತಂಕ ಮನೆ ಮಾಡಿದೆ. ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ...
ಪುತ್ತೂರು ನವೆಂಬರ್ 07: ಮಹಿಳೆಯೊಬ್ಬರು ಮೊಬೈಲ್ ನಲ್ಲಿ ಹಳೆಯ ವಿಡಿಯೋ ಒಂದನ್ನು ನೋಡಿ ಮನೆಗೆ ಕುಖ್ಯಾತ `ಚಡ್ಡಿ ಗ್ಯಾಂಗ್’ ಅನ್ನು ಹೋಲುವ ದರೋಡೆಕೋರರ ತಂಡವು ಮನೆಗೆ ಬಂದು ತಲವಾರು ತೋರಿಸಿ ಬೆದರಿಸಿ, ಹಣ, ಒಡವೆ ಕೇಳಿದ್ದಾರೆ...
ಪುತ್ತೂರು ನವೆಂಬರ್ 06: ಎಲ್ಲರಿಗೂ ಸರಕಾರಿ ಉದ್ಯೋಗಕ್ಕೆ ಸೇರಿ ಸುಂದರ ಬದುಕನ್ನು ಕಟ್ಟಬೇಕೆನ್ನು ಇಚ್ಛೆ ಇರೋದು ಸಾಮಾನ್ಯ. ಆದರೆ ಈ ಇಚ್ಛೆಗೆ ಹಲವಾರು ವಿಘ್ನಗಳು ಎದುರಾಗುವ ಕಾರಣಕ್ಕೆ ಅರ್ಧದಲ್ಲಿ ತಮ್ಮ ಇಚ್ಛೆಗಳನ್ನು ಬಿಡಬೇಕಾದ ಪರಿಸ್ಥಿತಿಯೂ ಇದೆ....
ಪುತ್ತೂರು ನವೆಂಬರ್ 04: ಮಹಿಳೆಯೊಬ್ಬರು ಭಾರೀ ಗಾತ್ರದ ಹೆಬ್ಬಾವೊಂದನ್ನು ಹಿಡಿಯುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಪುತ್ತೂರು ತಾಲೂಕಿನ ಕೆಯ್ಯೂರು ಪರಿಸರದಲ್ಲಿ ಈ ಘಟನೆ ನಡೆದಿದ್ದು, ಶೋಬಾ ಎನ್ನುವ ಮಹಿಳೆ ಅತ್ಯಂತ ಚಾಣಾಕ್ಷ...
ಪುತ್ತೂರು : ರೈತರ ಜಮೀನಿಗೆ ವಕ್ಘ್ ಬೋರ್ಡ್ ನೋಟೀಸ್ ನೀಡಿರುವ ಸರ್ಕಾರ ಕ್ರಮವನ್ನು ಖಂಡಿಸಿ ಪುತ್ತೂರು BJP ಘಟಕದಿಂದ ಸೋಮವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪುತ್ತೂರು ದರ್ಬೆ ವೃತ್ತದ ಬಳಿ ಸೇರಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು,...
ಪುತ್ತೂರು : ರಾಷ್ಟ್ರ ಮಟ್ಟದ ಕ್ರೀಡಾಕೂಟ ಕ್ಕೆ ಭಾಗಿಯಾಗಲು ತೆರಳಿದ್ದ ವಿದ್ಯಾರ್ಥಿ ಗೆ ಅನ್ಯಾಯ ಮಾಡಲಾಗಿದೆ ಎಂದು ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ವಿರುದ್ಧ ಮರಾಠಿ ಸಂರಕ್ಷಣಾ ಸಮಿತಿ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಪುತ್ತೂರಿನ ಅಂಬಿಕಾ ಪದವಿಪೂರ್ವ...
ಪುತ್ತೂರು ನವೆಂಬರ್ 04: ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ಪತ್ತೆಯಾಗಿದೆ. ಮೃತರನ್ನು ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂದು ಗುರುತಿಸಲಾಗಿದೆ. ಇವರು...
ಪುತ್ತೂರು : ವಕ್ಫ್ ಬೋರ್ಡ್ ನಿಂದ ರೈತರ ಜಮೀನಿಗೆ ನೋಟೀಸ್ ನೀಡಿದ್ದಕ್ಕೆ ರೈತ ವರ್ಗ ಕೆಂಡಾ ಮಂಡಲವಾಗಿದ್ದು ಇದೀಗ ರೈತ ಪರ ಹೋರಾಟಕ್ಕೆ ಬಿಜೆಪಿ ಸಾಥ್ ನೀಡಿದ್ದು ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧಾರ ಕೈಗೊಂಡಿದೆ....
ಪುತ್ತೂರು : 2024-25 ಸಾಲಿನ ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದೆ. ಒಂದು ಸಮಾಜ ಸೇವಾ ಸಂಘಟನೆ ಸೇರಿ ವಿವಿಧ ಕ್ಷೇತ್ರಗಳ 13 ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 1.ಡಾ. ತಾಳ್ತಾಜೆ ವಸಂತ...