ಪುತ್ತೂರು ಮಾರ್ಚ್ 20: ಪುತ್ತೂರಿನಲ್ಲಿ ಮನೆಮಾತಾಗಿರುವ ಪ್ರಭು ಚರುಂಬುರಿ ಮಾಲಕ ಸುಧಾಕರ್ ಪ್ರಭು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆಮ್ಮಾಯಿ ದಾರಂದಕುಕ್ಕು ನಿವಾಸಿಯಾಗಿರುವ ಸುಧಾಕರ್ ಪ್ರಭು(50) ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ...
ಪುತ್ತೂರು ಮಾರ್ಚ್ 20: ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗೆ ಜಾಗ ಮೀಸಲಿಟ್ಟಿದ್ದು ನಾನು ಅದಕ್ಕಾಗಿ ಜಾಗಕ್ಕಾಗಿ ಯಾವುದೇ ಅರ್ಜಿ ಹಾಕದೆ ಜಿಲ್ಲಾಧಿಕಾರಿಯವರ ಮುಂದೆ ಮೆಡಿಕಲ್ ಕಾಲೇಜು ಹೆಸರಿನಲ್ಲಿ ಪಹಣಿ ಮಾಡಿದ್ದೇನೆ ಎಂದು ಮಾಜಿ ಶಾಸಕಿ ಶಕುಂತಲಾ...
ಮಂಗಳೂರು ಮಾರ್ಚ್ 20: ಕಡಬದ ಸರಕಾರಿ ಕಾಲೇಜು ಪಕ್ಕದಲ್ಲಿರುವ ಬಾಲಕರ ವಸತಿ ಗೃಹಕ್ಕೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹಾಸ್ಟೇಲ್ ಪರಿಸ್ಥಿತಿ ನೋಡಿ ಲೋಕಾಯುಕ್ತ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಕಡಬದ...
ಪುತ್ತೂರು ಮಾರ್ಚ್ 19: ಪುತ್ತೂರಿನಲ್ಲಿ ಮಾಜಿ ಮತ್ತು ಹಾಲಿ ಶಾಸಕರ ಮಧ್ಯೆ ಅನುದಾನದ ವಾರ್ ಪ್ರಾರಂಭವಾಗಿದ್ದು, ಪುತ್ತೂರು ತಾಲೂಕಿನ ಕುಡಿಯುವ ನೀರಿನ ಯೋಜನೆಯ ಬಗ್ಗೆ ಶಾಸಕರ ಹೇಳಿಕೆಗೆ ಶಾಸಕರಿಗೆ ದಾಖಲೆ ಸಮೇತ ಮಾಜಿ ಶಾಸಕ ಸಂಜೀವ...
ಪುತ್ತೂರು ಮಾರ್ಚ್ 18: ಪುತ್ತೂರಿನಂತ ರಾಜ್ಯದ ಸಣ್ಣ ಪಟ್ಟಣದಲ್ಲೂ ಇದೀಗ ರೋಲ್ಸ್ ರಾಯ್ಸ್ ಕಾರು ಕಾಣಸಿಗುತ್ತಿದೆ. ಒಬ್ಬ ಆಟೋ ಡ್ರೈವರ್ ತಮ್ಮ ಶ್ರಮದಿಂದ ನೂರಾರು ಕೋಟಿ ವಹಿವಾಟು ನಡೆಸುವ ಕಂಪೆನಿ ಕಟ್ಟಿ ಇದೀಗ ರೋಲ್ಸ್ ರಾಯ್ಸ್...
ಪುತ್ತೂರು ಮಾರ್ಚ್ 18: ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿದ ಕಾರಣಕ್ಕೆ ನನ್ನ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಕಾಂಗ್ರೇಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ...
ಪುತ್ತೂರು ಮಾರ್ಚ್ 18: ಕಾಂಗ್ರೇಸ್ ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ವಾಟ್ಸಪ್ ನಲ್ಲಿ ವಾಯ್ಸ್ ಮಸೇಜ್ ಹಾಕಿದ ಕಾರಣ ಕಾಂಗ್ರೇಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ವಿರುದ್ದ ಪುತ್ತೂರು ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಮುಖಂಡ...
ಪುತ್ತೂರು ಮಾರ್ಚ್ 15: ಪುತ್ತೂರು ತಾಲೂಕು ಕಚೇರಿಯ ಸಿಬಂದಿಗಳು ಸರಿಯಾದ ಸಮಯಕ್ಕೆ ಕಚೇರಿಗೆ ಬರುತ್ತಿಲ್ಲ, ಕೆಲವೊಂದು ಕಚೇರಿಗೆ ಹಗಲು ವೇಳೆ ಬಾಗಿಲು ಹಾಕಿರುತ್ತಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಶನಿವಾರ ಶಾಸಕ ಅಶೋಕ್ ರೈ ಅವರು...
ಕುಕ್ಕೆ ಸುಬ್ರಹ್ಮಣ್ಯ ಮಾರ್ಚ್ 15: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಖ್ಯಾತ ನಟ ನಿರ್ದೇಶಕ ಡ್ಯಾನ್ಸರ್ ಪ್ರಭುದೇವ ಭೇಟಿ ನೀಡಿ ದೇವರ ದರ್ಶನ ಪಡೆದರು. ಪ್ರಭುದೇವ್ ಅವರ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ...
ಪುತ್ತೂರು ಮಾರ್ಚ್ 15: ಪುತ್ತೂರು ನಗರಾಭಿವೃದ್ಧಿ ಪ್ರಾಧಿಕಾರದ (ಪೂಡಾ) ನೂತನ ಅಧ್ಯಕ್ಷರಾಗಿ ಕೆಪಿಸಿಸಿ ವಕ್ತಾರ, ಮಾನವಬಂಧುತ್ವ ವೇದಿಕೆಯ ಪುತ್ತೂರು ಘಟಕದ ಸಂಚಾಲಕ ಅಮಲ ರಾಮಚಂದ್ರ ಅವರನ್ನು ನೇಮಕ ಮಾಡಲಾಗಿದೆ. ಭಾಸ್ಕರ ಗೌಡ ಕೋಡಿಂಬಾಳ ಅವರ ರಾಜೀನಾಮೆಯಿಂದ...