ಪುತ್ತೂರು : ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದ ಪರಿಣಾಮ ಏಳು ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ವಿಟ್ಲ ಪುಣಚ ಗ್ರಾಮದ ಬರೆಂಜ – ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿ ಎಂಬಲ್ಲಿ ಸೋಮವಾರ...
ಪುತ್ತೂರು ಎಪ್ರಿಲ್ 15: ಸೌಜನ್ಯ ಸಾವಿಗೆ ಈವರೆಗೆ ನ್ಯಾಯ ಸಿಕ್ಕಿಲ್ಲ ಈ ಹಿನ್ನಲೆ ಈಗಾಗಲೇ ರಾಜ್ಯಾದ್ಯಂತ ಹೋರಾಟ ನಡೆಯುತ್ತಿದ್ದು, ಈ ಬಾರಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುಮಾರು 1.50 ಲಕ್ಷದಿಂದ 2 ಲಕ್ಷಕ್ಕೂ ಮಿಕ್ಕಿ ನೋಟಾ ಮತ...
ಪುತ್ತೂರು ಎಪ್ರಿಲ್ 13: ಮಂಗಳೂರಿನಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಗೆ ಪುತ್ತೂರಿನಿಂದ 5 ಸಾವಿರಕ್ಕೂ ಮಿಕ್ಕಿದ ಮೋದಿ ಅಭಿಮಾನಿಗಳು ಭಾಗಿಯಾಗಲಿದ್ದಾರೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. ಪುತ್ತೂರಿನಲ್ಲಿ...
ಪುತ್ತೂರು ಎಪ್ರಿಲ್ 13: ಮೊಸಳೆಯ ಮೃತದೇಹವೊಂದು ಕುಮಾರಧಾರಾ ನದಿಯ ಪಂಜ – ಕಡಬ ಸಂಪರ್ಕ ರಸ್ತೆಯಲ್ಲಿ ಸಿಗುವ ಪುಳಿಕುಕ್ಕು ಸೇತುವೆಯ ಕೆಳಭಾಗದಲ್ಲಿ ಪತ್ತೆಯಾಗಿದೆ. 2 ವರ್ಷದ ಮೊಸಳೆಯ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಅರಣ್ಯ ಇಲಾಖೆಗೆ...
ಪುತ್ತೂರು ಎಪ್ರಿಲ್ 11: ವಾಟ್ಸಫ್ ನಲ್ಲಿ ಬಿಜೆಪಿ ಮುಖಂಡನ ತೇಜೋವಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸಫ್ ನ ಆಡ್ಮಿನ್ ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಬಿಜೆಪಿ ವಿರುದ್ದ ವಾಗ್ದಾಳಿ ನಡಸಿದ್ದಾರೆ. ಪದ್ಮರಾಜ್ ಗ್ರೂಫ್ ಗೆ ನನಗಿಂತ ಮೊದಲೆ...
ಪುತ್ತೂರು ಎಪ್ರಿಲ್ 10: ಹಾಡುಹಗಲೇ ಕೃಷಿಕನೊಬ್ಬರ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ಕಡಬ ತಾಲೂಕಿನ ಸವಣೂರಿನ ಅಗರಿ ಎಂಬಲ್ಲಿ ನಡೆದಿದೆ. ರತ್ನಾಕರ ಪೂಜಾರಿ ಗಂಭೀರವಾಗಿ ಗಾಯಗೊಂಡ ಕೃಷಿಕ, ತನ್ನ ಕೃಷಿ ತೋಟಕ್ಕೆ ನೀರು ಬಿಡಲು ಹೋದ...
ಪುತ್ತೂರು ಎಪ್ರಿಲ್ 09: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್ ಸಿ ನಾರಾಯಣ್ ಅವರನ್ನು ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ವಾಟ್ಸ್ ಅಪ್ ಗ್ರೂಪ್ ಗೆ ಸೇರಿಸಿ ಬಳಿಕ ಅದರ ಸ್ಕ್ರೀನ್ ಶಾಟ್ ನ್ನು...
ಪುತ್ತೂರು ಎಪ್ರಿಲ್ 08: ಭಜನೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ ಎನ್ನುವ ಆರೋಪ ಹಾಗು ಕರ್ತವ್ಯದಲ್ಲಿ ಲೋಪ ಆರೋಪದ ಹಿನ್ನಲೆಯಲ್ಲಿ ಮುಖ್ಯ ಅರಣ್ಯಾಧಿಕಾರಿಗಳಿಂದ ಅಮಾನತು ಅದೇಶ ಪಡೆದಿದ್ದ ಕೊಯಿಲಾ ಅರಣ್ಯ ಉಪಸಂರಕ್ಷಣಾಧಿಕಾರಿ ಸಂಜೀವ ಪೂಜಾರಿ ವಿಚಾರಣೆ...
ಪುತ್ತೂರು: ಬಜರಂಗದಳದ ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲುರವರ ಗಡಿಪಾರು ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಆದೇಶ ನೀಡಿದೆ. ಭರತ್ ಕುಮ್ಡೇಲು ಅವರನ್ನು ಮಾ.28ರಿಂದ ಜೂ.30ರವರೆಗೆ ದ.ಕ.ಜಿಲ್ಲೆಯಿಂದ ಮೈಸೂರು ಜಿಲ್ಲೆಯ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು...
ಪುತ್ತೂರು ಎಪ್ರಿಲ್ 05: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕೃಷಿಕರೆಲ್ಲಾ ಕೋವಿಯನ್ನು ಪೋಲೀಸ್ ಠಾಣೆಯಲ್ಲಿ ಠೇವಣಿ ಇಡುವಂತೆ ಆದೇಶದ ವಿರುದ್ದ ಇದೀಗ ಕೃಷಿಕರು ತಿರುಗಿ ಬಿದ್ದಿದ್ದಾರೆ. ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ಕೃಷಿ ಸಂಘಟನೆಗಳು...