ಪುತ್ತೂರು ಮಾರ್ಚ್ 12: ಬಿಸಿ ಗಾಳಿ ಹಾಗೂ ಬಿಸಿಲ ಬೇಗೆಯಿಂದ ತತ್ತರಿಸಿದ ದಕ್ಷಿಣಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಮಳೆಯಾಗಿದೆ. ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನ ಹಲವೆಡೆ ಭಾರೀ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಕಡಬದಲ್ಲಿ ಭಾರೀ...
ಪುತ್ತೂರು ಮಾರ್ಚ್ 11: ಪುತ್ತೂರು ಕಾಂಗ್ರೇಸ್ ನಲ್ಲಿ ಒಳಜಗಳ ಜೋರಾಗಿದ್ದು, ಪುತ್ತೂರು ನಗರಸಭಾ ವ್ಯಾಪ್ತಿಗೆ ಮಾಡಿದ ಬಿ ಖಾತಾ ಗೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿ ನಡೆಸಿ ಜನರಲ್ಲಿ ಗೊಂದಲ ಉಂಟು ಮಾಡಿದ್ದಾರೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷ...
ಕುಕ್ಕೆ ಸುಬ್ರಹ್ಮಣ್ಯ ಮಾರ್ಚ್ 11: ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಖ್ಯಾತ ಬಾಲಿವುಡ್ ನಟಿ ಕತ್ರಿನಾ ಕೈಫ್ ಇಂದು ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ...
ಸುಬ್ರಹ್ಮಣ್ಯ ಮಾರ್ಚ್ 11: ಸ್ಕೂಟರ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಸೋಮವಾರ ನಡೆದಿದೆ. ಬಿಳಿನೆಲೆ ಗ್ರಾಮದ ಚೇರು ನಿವಾಸಿ...
ಪುತ್ತೂರು ಮಾರ್ಚ್ 09: ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ವಿಚಾರಕ್ಕೆ ಸಂಬಂಧಿಸಿದಂತೆ ಬಜೆಟ್ ನಲ್ಲಿ ಸ್ಪಷ್ಟತೆ ಇಲ್ಲ ಎಂದು ಟೀಕಿಸಿದ್ದ ಮಾಜಿ ಶಾಸಕ ಸಂಜೀವ ಮಠಂದೂರು ಗೆ ಶಾಸಕ ಅಶೋಕ್ ಕುಮಾರ್ ರೈ ತಿರುಗೇಟು ನೀಡಿದ್ದಾರೆ....
ಪುತ್ತೂರು ಮಾರ್ಚ್ 07: ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅದರೆ ಕಾಲೇಜು ಸ್ಥಾಪನೆ ಬಗ್ಗೆ ಸ್ಪಷ್ಟಕೆ ಇಲ್ಲ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಪುತ್ತೂರಿನಲ್ಲಿ...
ಪುತ್ತೂರು ಮಾರ್ಚ್ 06: ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ್ದ ವಿದ್ಯಾರ್ಥಿನಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಯೂಟ್ಯೂಬರ್ ವಿಡಿಯೋ ವಿರುದ್ದ ವಿಶ್ವಹಿಂದೂ ಪರಿಷತ್ ಗರಂ ಆಗಿದ್ದು, ಧರ್ಮಸ್ಥಳ ಕ್ಷೇತ್ರದಲ್ಲಿ ಸೌಜನ್ಯಳ ಆರೋಪಿಗಳಿದ್ದರೆ ಅವರನ್ನು...
ಪುತ್ತೂರು ಮಾರ್ಚ್ 05: ಗ್ರಾಮಜನ್ಯ ರೈತ ಉತ್ಪಾದಕ ಕಂಪನಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರದ ಮಹಿಳಾ ಅಭ್ಯುದಯ ಯೋಜನೆಯಲ್ಲಿ 250 ಮಹಿಳಾ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ▶ ₹25,000/- ವೇತನ ▶ ನೇರ ಸಂದರ್ಶನ:...
ಪುತ್ತೂರು ಮಾರ್ಚ್ 04: ಕಾಸರಗೋಡಿನಲ್ಲಿ ಸಿಕ್ಕ ಚಿರತೆಯನ್ನು ಕೇರಳ-ಕರ್ನಾಟಕ ಗಡಿಭಾಗ ಜಾಂಬ್ರಿಯಲ್ಲಿ ಕೇರಳದ ಅರಣ್ಯ ಇಲಾಖೆ ಸಿಬ್ಬಂದಿಗಳು ಬಿಟ್ಟು ಹೋಗಿದ್ದು. ಇದೀಗ ಈ ಪರಿಸರದ ಜನರು ಭಯದಲ್ಲಿ ದಿನಗಳೆಯುವಂತಾಗಿದೆ. ಪುತ್ತೂರಿನ ಪಾಣಾಜೆ ಸಮೀಪದ ಜಾಂಬ್ರಿ, ಬಂಟಾಜೆ...
ಬೆಂಗಳೂರು ಮಾರ್ಚ್ 03: ಕಣಿಯೂರು ಮೂಲದ ನವವಿವಾಹಿತ ಮಹಿಳೆಯೊಬ್ಬರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಪೂಜಾಶ್ರೀ (23) ಎಂದು ಗುರುತಿಸಲಾಗಿದೆ. ಪೂಜಾಶ್ರೀ ಪುತ್ತೂರಿನ ಕಣಿಯೂರು...