ಸುಬ್ರಹ್ಮಣ್ಯ, ಜೂನ್ 24: ಸುಬ್ರಹ್ಮಣ್ಯದ ಬಿಸ್ಲೇ ಘಾಟ್ ಸಮೀಪದ ಸಕಲೇಶಪುರ ತಾಲೂಕು ವ್ಯಾಪ್ತಿಯ ಪ್ರವಾಸಿ ತಾಣ ಪಟ್ಲಬೆಟ್ಟಕ್ಕೆ ತೆರಳಿದ್ದ ಮಂಗಳೂರಿನ ತಂಡದ ಮೇಲೆ ಅಲ್ಲಿನ ವ್ಯಕ್ತಿಗಳು ಹಲ್ಲೆ ನಡೆಸಿದ ಆರೋಪ ವ್ಯಕ್ತವಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ...
ಸುಳ್ಯ ಜೂನ್ 24: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ರಕ್ಷಣಾ ಗೊಡೆಗೆ ಡಿಕ್ಕಿ ಹೊಡೆದ ಘಟನೆ ಸಂಪಾಜೆ ಬಳಿ ನಡೆದಿದ್ದು, ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಡ್ಯ ಮೂಲದ ನಾಲ್ವರು ಫೋಟೋ...
ಪುತ್ತೂರು ಜೂನ್ 20: ಕಾಂಗ್ರೇಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಪುತ್ತೂರು ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಪುತ್ತೂರಿನ ಖಾಸಗಿ ಬಸ್ ನಿಲ್ದಾಣದಿಂದ ಎಸಿ ಕಛೇರಿ ತನಕ ಪಾದಾಯಾತ್ರೆಯ ಮೂಲಕ ಸಾಗಿದ ಬಿಜೆಪಿ ಕಾರ್ಯಕರ್ತರು, ರಾಜ್ಯದಲ್ಲಿ...
ಪುತ್ತೂರು ಜೂನ್ 18 : ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ. ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಅವರ ಮನೆಯಲ್ಲಿ ಘಟನೆ ನಡೆದಿದೆ. ರೆಫ್ರಿಜರೇಟರ್ ಸ್ಫೋಟಗೊಂಡ ಹಿನ್ನೆಲೆ ಅಗ್ನಿ...
ಪುತ್ತೂರು ಜೂನ್ 17: ವಿದ್ಯುತ್ ತಗುಲಿ ಯುವಕನೊಬ್ಬ ಸಾವನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿಯ ಮೊಗ್ರು ಸಮೀಪದ ನಡುಎರ್ಮಲ್ ನ ಪ್ರಕಾಶ್(29) ಎಂದು ಗುರುತಿಸಲಾಗಿದೆ. ಅಲೆಕ್ಕಾಡಿ ಸಮೀಪದ ಪಿಜಾವ್...
ಉಪ್ಪಿನಂಗಡಿ ಜೂನ್ 17: ಮಹಿಳೆಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್ ಎಂಬಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತರನ್ನು ಹೇಮಾವತಿ (37) ಎಂದು ಗುರುತಿಸಲಾಗಿದೆ. ಈಕೆ ತಾಯಿ, ಅಕ್ಕನ ಮಗನೊಂದಿಗೆ ಈ...
ಪುತ್ತೂರು ಜೂನ್ 16 : ಕಾರು ಮತ್ತು ಬೊಲೆರೊ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನಪ್ಪಿರುವ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಸಮೀಪದ ಶೇಖಮಲೆ ಎಂಬಲ್ಲಿ ನಡೆದಿದೆ. ಮೃತರನ್ನು ಕೊಡಗು...
ಪುತ್ತೂರು ಜೂನ್ 13: ಇಬ್ಬರು ಹಿರಿಯ ನಾಗರಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಓರ್ವರಿಗೆ ಚೂರಿ ಇರದ ಘಟನೆ ಪುತ್ತೂರು ಕೋರ್ಟ್ ರಸ್ತೆಯ ದೈಯ್ಯರ ಅಂಗಡಿಯ ಬಳಿ ನಡೆದಿದೆ. ಗುಣಕರ ಶೆಟ್ಟಿ ಮತ್ತು ಸದಾಶಿವ...
ಪುತ್ತೂರು ಜೂನ್ 09: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಈಗಾಗಲೇ ಜೂನ್ 12 ರವರೆಗೆ ಹೆಚ್ಚು ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣಕನ್ನಡ ಉಡುಪಿ ಜಿಲ್ಲೆಯಲ್ಲೂ ಮಳೆ ಅಬ್ಬರ ಜೋರಾಗಿದೆ. ರಾಜ್ಯದ ಉದ್ದಗಲಕ್ಕೂ...
ಪುತ್ತೂರು ಜೂನ್ 07: ಕಾಡಾನೆಯೊಂದು ಜನವಸತಿ ಹೆಚ್ಚಿರುವ ಪ್ರದೇಶದಲ್ಲಿ ಕಾಣಿಸಿಕೊಂಡ ಘಟನೆ ಪುತ್ತೂರಿನ ಕೆಯ್ಯೂರು ಗ್ರಾಮದ ಎರೆಕಲಾ ಎಂಬಲ್ಲಿ ನಡೆದಿದೆ. ದಟ್ಟ ಅರಣ್ಯದಿಂದ ಆಹಾರ ಹುಡುಕಿ ಜನವಸತಿ ಪ್ರದೇಶಕ್ಕೆ ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು....