ಪುತ್ತೂರು ಜೂನ್ 06: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಬಿಜೆಪಿ ಸೋಲು ಬಿಜೆಪಿ ಕಾರ್ಯಕರ್ತರಿಗೆ ಭಾರೀ ದುಃಖ ತಂದಿದ್ದು, ಪುತ್ತೂರಿನ ಬಿಜೆಪಿ ಕಾರ್ಯಕರ್ತರೊಬ್ಬರು ಬಿಜೆಪಿ ಅಭ್ಯರ್ಥಿ ಲಲ್ಲುಸಿಂಗ್ ಅವರಿಗೆ ಕರೆ ಮಾಡಿ ಸರಿಯಾಗೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಫೈಜಾಬಾದ ಲೋಕಸಭಾ...
ನೆಲ್ಯಾಡಿ ಜೂನ್ 05: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು...
ಪುತ್ತೂರು, ಜೂನ್ 03: ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಪುತ್ತೂರು ತಾಲೂಕು ಪಂಚಾಯತ್ ಮತ್ತು ಮಿನಿ ವಿಧಾನಸೌಧದ ಮತಕೇಂದ್ರದಲ್ಲಿ ನಡೆದಿದೆ. ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯುತ್ತಿದ್ದು, ಒಟ್ಟು 3324...
ಪುತ್ತೂರು ಜೂನ್ 1: ರಾಜ್ಯ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ವಿರುದ್ದ ಬಂಡಾಯ ಎದ್ದಿರುವ ಬಿಜೆಪಿಯ ಮಾಜಿ ಶಾಸಕ ರಘುಪತ್ ಭಟ್ ಅವರಿಗೆ ಪುತ್ತಿಲ ಪರಿವಾರದ ಮುಖಂಡರು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಪುತ್ತಿಲ ಪರಿವಾರದ...
ಪುತ್ತೂರು ಮೇ 30: ನಿರ್ಮಾಣಹಂತದ ಕಿರುಸೇತುವೆಯೊಂದು ಕುಸಿದು ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಸಮೀಪದ ಎಂಜಿರ ಎಂಬಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಹಿನ್ನಲೆಯಲ್ಲಿ ಈ ಸೇತುವೆ ನಿರ್ಮಾಣವಾಗುತ್ತಿದ್ದು, ಈ...
ಪುತ್ತೂರು ಮೇ 28: ಪುತ್ತೂರಿನ ಪುರುಷರ ಕಟ್ಟೆ ಎಂಬಲ್ಲಿ ಬಿಂದು ಪ್ಯಾಕ್ಟರಿಗೆ ಸೇರಿದ ಬೋರ್ ವೆಲ್ ವಾಹನಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದ್ದು, ಪುತ್ತೂರು ಠಾಣೆಯಲ್ಲಿ ಎರಡು ಕಡೆಗಳಿಂದ ದೂರು ದಾಖಲಾಗಿದೆ....
ಬೆಳ್ತಂಗಡಿ ಮೇ 27 ; ಶಾಸಕ ಹರೀಶ್ ಪೂಂಜಾ ಬಂಧನ ಸಂದರ್ಭ ನಡೆದ ಡ್ರಾಮಾಗಳಿಗೆ ಎಸ್ಪಿ ರಿಷ್ಯಂತ್ ಅವರು ಸ್ಪಷ್ಟನೆ ನೀಡಿದ್ದು,ಸಾವಿರ ಅಲ್ಲ ಲಕ್ಷ ಜನರನ್ನು ಸೇರಿಸಿದರೂ ಕಾನೂನು ಕ್ರಮಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಪತ್ರಿಕಾಗೋಷ್ಠಿಯಲ್ಲಿ...
ಪುತ್ತೂರು ಮೇ 25: ಕೆಲ ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ,...
ಪುತ್ತೂರು ಮೇ 17: ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಯೊಂದು ನಾಪತ್ತೆಯಾಗಿದ್ದು, ನಾಪತ್ತೆಯಾಗಿರು ಹೋರಿಗಾಗಿ ಬಜರಂಗದಳದ ಕಾರ್ಯಕರ್ತರು ದೈವದ ಮೊರೆ ಹೋಗಿದ್ದಾರೆ. ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಎರಡು ಹೋರಿಗಳು ಮೇ 1...
ಪುತ್ತೂರು ಮೇ 16: ಖಾಸಗಿ ಆಸ್ಪತ್ರೆಗೆ ಒಳರೋಗಿಯಾಗಿ ಸೇರಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ನಡೆದಿದ್ದು, ವೈದ್ಯರ ನಿರ್ಲಕ್ಷದಿಂದಾಗಿ ಈ ಸಾವು ಸಂಭವಿಸಿದೆ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದಾರೆ. ಮೃತರನ್ನು ಬಂಟ್ವಾಳ ತಾಲೂಕಿನ ಕಕ್ಕೆಪದವಿನ...