ಕಲ್ಕುಂದ ಮೇ 15: ತೋಟಕ್ಕೆ ತೆರಳಿದ್ದ ವೇಳೆ ಮರವೊಂದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ಮೃತರನ್ನು ಮೀನಾಕ್ಷಿ ( 67) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ...
ಪುತ್ತೂರು ಮೇ 15: ಕರಾವಳಿಯಲ್ಲಿ ಮಳೆಗಾಲದ ಆರಂಭದ ಸಂದರ್ಭ ಸಿಡಿಲು ಮಿಂಚು ಆರ್ಭಟ ಜೋರಾಗಿ ಇರಲಿದ್ದು, ಈ ಹಿನ್ನಲೆ ಮಿಂಚು-ಸಿಡಿಲಿನ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಿಗೆ ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ ಮೊಹಾಪಾತ್ರ...
ಪುತ್ತೂರು ಮೇ 15: ಮುಂಬೈನಲ್ಲಿ ಇತ್ತೀಚೆಗೆ ಬಂದ ಬಿರುಗಾಳಿಗೆ ಭಾರೀ ದೊಡ್ಡ ಗಾತ್ರದ ಜಾಹಿರಾತು ಫಲಕ ಪೆಟ್ರೋಲ್ ಪಂಪ್ ಮೇಲೆ ಬಿದ್ದು 14ಕ್ಕೂ ಅಧಿಕ ಮಂದಿ ಸಾವನಪ್ಪಿದ್ದರು. ಈ ಪ್ರಕರಣದ ಬೆನ್ನಲ್ಲೇ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲಿ...
ಪುತ್ತೂರು: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕುಂಡಡ್ಕ...
ಪುತ್ತೂರು ಮೇ 13: ಲೋಕಸಭೆ ಮತ್ತು ವಿಧಾನಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗಳ ಸಭೆ ಕರೆದು ನೀತಿ ಸಂಹಿತೆ ಉಲ್ಲಂಘಿಸಿದ್ದು. ಇದೀಗ ಚುನಾವಣಾ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ....
ಪುತ್ತೂರು ಮೇ 12: ಪುತ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಮಳೆ ಸುರಿದಿದ್ದು, ಗಾಳಿ ಜೊತೆ ಸುರಿದ ಮಳೆಗೆ ಹಲವೆಡೆ ಹಾನಿಯಾಗಿದೆ. ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆ ಪ್ರಾರಂಭವಾಗಿದ್ದು, ನಿನ್ನೆ ಸಂಜೆ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ...
ಪುತ್ತೂರು ಮೇ 12 : ಮದುವೆಯಾಗಿ ಚಿಕ್ಕ ವಯಸ್ಸಿನ ಮಗು ಇರುವ ವ್ಯಕ್ತಿಯೊಬ್ಬ ತನ್ನ ಅಕ್ರಮ ಪ್ರೇಮ ಸಂಬಂಧ ಬಹಿರಂಗಗೊಂಡರೆ ಅವಮಾನವಾಗುತ್ತದೆ ಎಂದು ಹೆದರಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ...
ಪುತ್ತೂರು ಮೇ 11: ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕನೊಬ್ಬ ಸಾವನಪ್ಪಿದ ಘಟನೆ ಕಡಬ ತಾಲೂಕಿನ...
ಪುತ್ತೂರು ಮೇ 10: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆಯ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಎನ್ಐಎ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ಮುಸ್ತಫಾ ಪೈಚಾರು ಎಂದು ಗುರುತಿಸಲಾಗಿದ್ದು. ಪ್ರವೀಣ್ ನೆಟ್ಟಾರು ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು...
ಪುತ್ತೂರು ಮೇ 09: ರಿಕ್ಷಾವೊಂದು ರಸ್ತೆ ದಾಟುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿದ ಘಟನೆ ಸಂಪ್ಯದಲ್ಲಿ ನಡೆದಿದೆ. ಮೃತರನ್ನು ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ) ಎಂದು ಗುರುತಿಸಲಾಗಿದೆ. ನಿವೃತ್ತ...