ಪುತ್ತೂರು ಮೇ 07: ತುಳು ಅಕಾಡೆಮಿಯ ಮಾಜಿ ಅಧ್ಯಕ್ಷ ನಿವೃತ್ತ ಉಪನ್ಯಾಸಕ ಹಿರಿಯ ಜಾನಪದ ವಿದ್ವಾಂಸ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಅವರು ನಿಧನರಾಗಿದ್ದಾರೆ. ಸುಳ್ಯ ತಾಲೂಕಿನ ಪೆರುವಾಜೆಯಲ್ಲಿರುವ ತನ್ನ ಮಗಳ ಮನೆಯಲ್ಲಿದ್ದ ಅವರ...
ವಿಟ್ಲ, ಮೇ 5: ಕ್ರೆಟಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು...
ಪುತ್ತೂರು ಮೇ 04 : ವರ್ಗಾವಣೆ ಆದೇಶಕ್ಕೆ ಕೆಎಟಿಯಿಂದ ತಡೆಯಾಜ್ಞೆ ತಂದು ಮತ್ತೆ ಕೆಲಸಕ್ಕೆ ಸೇರಿದ ದಿನವೇ ಮತ್ತೆ ಅಮಾನಾತಾದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಪುತ್ತೂರಿನ ಎಪಿಎಂಸಿಯಲ್ಲಿ ಸಹಾಯಕ ಕಾರ್ಯದರ್ಶಿಯಾಗಿದ್ದ ರಾಮಚಂದ್ರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ...
ಮಂಗಳೂರು ಮೇ 1: ದೇಶದ ಪ್ರತಿಷ್ಠಿತ ಬಹುರಾಜ್ಯ ಸಹಕಾರಿ ಸಂಸ್ಥೆಯಾದ ಕ್ಯಾಂಪ್ಕೊದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ನೇಮಕಗೊಂಡಿದ್ದಾರೆ. ಎಪ್ರಿಲ್ 23 ರಂದು ನಡೆದ ಕ್ಯಾಂಪ್ಕೋದ ಆಡಳಿತ ಮಂಡಳಿಯ ಸಭೆಯಲ್ಲಿ ಸಂಸ್ಥೆಯನ್ನು ಮುನ್ನಡೆಸುವ ಮಹತ್ತರ ಜವಾಬ್ದಾರಿಯನ್ನು...
ಪುತ್ತೂರು : ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯ ಬಗ್ಗೆ ಉಲ್ಲೇಖ ಮಾಡಿದ ವರನ ಕಡೆಯವರಿಗೆ ಈಗ ಫಜೀತಿಯಾಗಿದೆ. ಮದುವೆ ಕಳೆದ ಬಳಿಕ ವರನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರನ್ನು ಅಧಿಕಾರಿಗಳು ದಾಖಲಿಸಿದ್ದಾರೆ. ಪ್ರಧಾನಿ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿಯೊಬ್ಬರು ನಾಪತ್ತೆಯಾದ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆರೆಮೂಲೆ ದಿ.ಸಂಖಪ್ಪ ಪೂಜಾರಿ ಅವರ ಪುತ್ರ ದಿವಾಕರ (38) ನಾಪತ್ತೆಯಾದ ವ್ಯಕ್ತಿಯಾಗಿದ್ದಾರೆ. ಅರಿಯಡ್ಕ ಗ್ರಾಮದ...
ಉಪ್ಪಿನಂಗಡಿ: ಮನೆಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಮನೆ ಸಾಮಗ್ರಿ ಬೆಂಕಿಗೆ ಆಹುತಿಯಾದ ಘಟನೆ ದಕ್ಷಿಣ ಕನ್ನಡ ದ ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ನಡೆದಿದೆ. ಅಸ್ಲಂ ಎಂಬವರ ಮನೆಯಲ್ಲಿ ಶನಿವಾರ ಮಧ್ಯಾಹ್ನ...
ಪುತ್ತೂರು: ಬೃಹತ್ ಗಾತ್ರದ ಮಾವಿನ ಮರವೊಂದು ಏಕಾಏಕಿ ಧರೆಗುರುಳಿ ಬಿದ್ದು ಹಲವು ವಾಹನಗಳು ಜಖಂಗೊಂಡ ಘಟನೆ ದಕ್ಷಿಣ ಕನ್ನಡ ಜುಇಲ್ಲೆಯ ಪುತ್ತೂರಿನಲ್ಲಿ ಶನಿವಾರ ರಾತ್ರಿ ನಡೆದಿದೆ. ಪುತ್ತೂರಿನ ಬೊಳ್ವಾರ್ ಹರಿಪ್ರಸಾದ್ ಹೊಟೇಲ್ ಬಳಿ ಈ ಘಟನೆ...
ಪು್ತ್ತೂರು : ವಿವಾಹ ಸಮಾರಂಭದಲ್ಲಿ ಕೊನೇ ಕ್ಷಣದಲ್ಲಿ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿ ಮದುವೆ ಮುರಿದು ಬಿದ್ದ ಘಟನೆ ದಕ್ಷಿಣ ಕನ್ನಡದ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಕೊಣಾಲು ಗ್ರಾಮದ ಉಮೇಶ ಅವರ...
ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಹಿಂದಿರುಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಶನಿವಾರ ತಡರಾತ್ರಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ...