ಪುತ್ತೂರು: ಪುತ್ತೂರಿನಲ್ಲಿ ಜ.28ರ ಕಂಬಳದಲ್ಲಿ ನಡೆದಿದೆ ಎನ್ನಲಾದ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದ ಕಂಬಳ ಸಮಿತಿಯವರು ಶ್ರೀ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದು, ದೇವರ ನಡೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಏಕಾದಶ ರುದ್ರ ಸೇವೆ ಸಂಕಲ್ಪ...
ಬೆಂಗಳೂರು ಜನವರಿ 30: ಪುತ್ತೂರು ಕಂಬಳದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಿರುತೆರೆ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ಸಾನ್ಯಾ ಅಯ್ಯರ್ ಸ್ಪಷ್ಟನೆ ನೀಡಿದ್ದು, ಕಪಾಳ ಮೋಕ್ಷೆ ಮಾಡುವಂಥದ್ದು ಏನೂ ನಡೆದೇ ಇಲ್ಲ ಎಂದು...
ಪುತ್ತೂರು ಜನವರಿ 31: ಪುತ್ತೂರು ಕಂಬಳದಲ್ಲಿ ಚಿತ್ರನಟಿ ಸಾನ್ಯಾ ಅಯ್ಯರ್ ಗೆ ಕಿರುಕುಳ ನೀಡಿದ ಆರೋಪಕ್ಕೆ ಇದೀಗ ಹಿಂದೂ ಸಂಘಟನೆಗಳು ಕಂಬಳ ಆಯೋಜಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂ ಹೆಣ್ಣು ಮಕ್ಕಳ ಮೇಲೆ ಕಿರುಕುಳ ನೀಡಿದವರ...
ಪುತ್ತೂರು, ಜನವರಿ 29: ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ಕ್ಷೇತ್ರ ಪಡುಮಲೆಯಲ್ಲಿ ಗ್ರಾಮದ ದೇವಾಲಯ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ಸಾನಿಧ್ಯದ ಪುನರ್ ನಿರ್ಮಾಣ ಕಾರ್ಯ ನಡೆಯುತ್ತಿದೆ. ಈ ಮಧ್ಯೆ ದೇವಾಲಯಕ್ಕೆ ಮೂಲಸ್ಥಾನವಾಗಿರುವ ಮದಕದಲ್ಲಿ ದೇವಿ ಸಾನಿಧ್ಯದ ಅಭಿವೃದ್ಧಿಯೂ...
ಪುತ್ತೂರು, ಜನವರಿ 27: ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಟ್ಟೆಯ ಮಳಿಗೆಯೊಂದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದ ಅಪರಿಚಿತ ಮಹಿಳೆಯೊಬ್ಬರು ಬಟ್ಟೆಯೊಂದನ್ನು ಕಳವು ಮಾಡಿ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆ ಸಿಬ್ಬಂದಿಗಳ...
ಪುತ್ತೂರು ಜನವರಿ 21: ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮಿಯವರ 78 ನೇ ಜಯಂತೋತ್ಸವ ಕಾರ್ಯಕ್ರಮ ಜನವರಿ 22 ರಂದು ಪುತ್ತೂರಿನಲ್ಲಿ ನಡೆಯಲಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ,ಉಡುಪಿ,ಕೊಡಗು ಭಾಗದ ಸುಮಾರು 1 ಲಕ್ಷ ಜನ...
ಪುತ್ತೂರು, ಜನವರಿ 20: ಹಣದ ವಿಚಾರದಲ್ಲಿ ತಂಡವೊಂದು ವ್ಯಕ್ತಿಯನ್ನು ಅಪಹರಣ ಮಾಡಿ, ಸಹೋದರನ ಮಾಹಿತಿಯನ್ನು ಪಡೆಯುವ ಜತೆಗೆ ಹಣಕ್ಕೆ ಬೇಡಿಕೆ ಇಟ್ಟು ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಕೊಯಿಲ ನಿವಾಸಿ ನಿಝಾಮ್ (25) ಆಸ್ಪತ್ರೆಯಗೆ...
ಪುತ್ತೂರು, ಜನವರಿ 19: ಬಿಜೆಪಿ ಪಕ್ಷ ಬಿಟ್ಟು ಕಾಂಗ್ರೇಸ್ ಸೇರ್ಪಡೆಗೊಂಡಿರುವ ಉದ್ಯಮಿ ಅಶೋಕ್ ರೈ ಕಳೆದ ಆರು ವರ್ಷಗಳಿಂದ ಬಿಜೆಪಿ ಸದಸ್ಯತ್ವವನ್ನೇ ಹೊಂದಿಲ್ಲ. ಹೀಗಿರುವಾಗ ಅವರು ಪಕ್ಷ ಬಿಟ್ಟು ಕಾಂಗ್ರೆಸ್ ಸೇರಿದರೆ ಅದರಿಂದ ಪಕ್ಷಕ್ಕೆ ಯಾವುದೇ...
ಪುತ್ತೂರು : ಖಾಸಗಿ ವಿಚಾರಕ್ಕಾಗಿ ಇಲಾಖೆಯ ಲೆಟರ್ ಹೆಡ್, ಸೀಲ್ ಮತ್ತು ಸಹಿಯನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಸರಕಾರಿ ಅಧಿಕಾರಿಯೊಬ್ಬರು ದೂರು ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕು...
ವಿಟ್ಲ ಡಿಸೆಂಬರ್ 31: ಮೇಯುತ್ತಿದ್ದ ಆಡುಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಯುವಕರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಘಟನೆ ವಿಟ್ಲದಲ್ಲಿ ನಡೆದಿದೆ. ಬಂದಿತರನ್ನು ಸಾಲೆತ್ತೂರು ನಿವಾಸಿಗಳಾದ ಅಜೀಮ್ (19), ಅನಸ್ (19) ಎಂದು ಗುರುತಿಸಲಾಗಿದೆ....