ಪುತ್ತೂರು ಎಪ್ರಿಲ್ 11: ವಾಟ್ಸಫ್ ನಲ್ಲಿ ಬಿಜೆಪಿ ಮುಖಂಡನ ತೇಜೋವಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸಫ್ ನ ಆಡ್ಮಿನ್ ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಬಿಜೆಪಿ ವಿರುದ್ದ ವಾಗ್ದಾಳಿ ನಡಸಿದ್ದಾರೆ. ಪದ್ಮರಾಜ್ ಗ್ರೂಫ್ ಗೆ ನನಗಿಂತ ಮೊದಲೆ...
ಪುತ್ತೂರು ಎಪ್ರಿಲ್ 10: ಹಾಡುಹಗಲೇ ಕೃಷಿಕನೊಬ್ಬರ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ಕಡಬ ತಾಲೂಕಿನ ಸವಣೂರಿನ ಅಗರಿ ಎಂಬಲ್ಲಿ ನಡೆದಿದೆ. ರತ್ನಾಕರ ಪೂಜಾರಿ ಗಂಭೀರವಾಗಿ ಗಾಯಗೊಂಡ ಕೃಷಿಕ, ತನ್ನ ಕೃಷಿ ತೋಟಕ್ಕೆ ನೀರು ಬಿಡಲು ಹೋದ...
ಪುತ್ತೂರು ಎಪ್ರಿಲ್ 09: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್ ಸಿ ನಾರಾಯಣ್ ಅವರನ್ನು ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ವಾಟ್ಸ್ ಅಪ್ ಗ್ರೂಪ್ ಗೆ ಸೇರಿಸಿ ಬಳಿಕ ಅದರ ಸ್ಕ್ರೀನ್ ಶಾಟ್ ನ್ನು...
ಪುತ್ತೂರು ಎಪ್ರಿಲ್ 08: ಭಜನೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ ಎನ್ನುವ ಆರೋಪ ಹಾಗು ಕರ್ತವ್ಯದಲ್ಲಿ ಲೋಪ ಆರೋಪದ ಹಿನ್ನಲೆಯಲ್ಲಿ ಮುಖ್ಯ ಅರಣ್ಯಾಧಿಕಾರಿಗಳಿಂದ ಅಮಾನತು ಅದೇಶ ಪಡೆದಿದ್ದ ಕೊಯಿಲಾ ಅರಣ್ಯ ಉಪಸಂರಕ್ಷಣಾಧಿಕಾರಿ ಸಂಜೀವ ಪೂಜಾರಿ ವಿಚಾರಣೆ...
ಪುತ್ತೂರು: ಬಜರಂಗದಳದ ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲುರವರ ಗಡಿಪಾರು ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಆದೇಶ ನೀಡಿದೆ. ಭರತ್ ಕುಮ್ಡೇಲು ಅವರನ್ನು ಮಾ.28ರಿಂದ ಜೂ.30ರವರೆಗೆ ದ.ಕ.ಜಿಲ್ಲೆಯಿಂದ ಮೈಸೂರು ಜಿಲ್ಲೆಯ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು...
ಪುತ್ತೂರು ಎಪ್ರಿಲ್ 05: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕೃಷಿಕರೆಲ್ಲಾ ಕೋವಿಯನ್ನು ಪೋಲೀಸ್ ಠಾಣೆಯಲ್ಲಿ ಠೇವಣಿ ಇಡುವಂತೆ ಆದೇಶದ ವಿರುದ್ದ ಇದೀಗ ಕೃಷಿಕರು ತಿರುಗಿ ಬಿದ್ದಿದ್ದಾರೆ. ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ಕೃಷಿ ಸಂಘಟನೆಗಳು...
ಪುತ್ತೂರು ಎಪ್ರಿಲ್ 04 : ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವ ಸಂದರ್ಭ ರಾಜ್ಯ ಸರಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದು, ಕಳೆದ 2-3 ತಿಂಗಳಿನಿಂದ ಹಿಂದೂ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಪ್ರಕರಣ ಸಹಿತ ಗಡಿಪಾರು...
ಪುತ್ತೂರು ಎಪ್ರಿಲ್ 2: ದಕ್ಷಿಣಕನ್ನಡ ಲೋಕಸಭೆ ಚುನಾವಣೆಯಲ್ಲಿ ಮಾತಿನಪಟ್ಟು ಜೋರಾಗಿದ್ದು, ಬಿಜೆಪಿ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪುತ್ತೂರಿನಲ್ಲಿ ನಡೆದ ಸಭೆಯೊಂದರಲ್ಲಿ ಈ ಚುನಾವಣೆ ದೇಶಪ್ರೇಮಿ ಮತ್ತು ದೇಶದ್ರೋಹಿಗಳ ನಡುವೆ ನಡೆಯುವ ಚುನಾವಣೆ ಎಂದು...
ಪುತ್ತೂರು ಎಪ್ರಿಲ್ 2: ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿಯ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ. ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು, ಗೋದಾಮಿನಲ್ಲಿರುವ ಸೊತ್ತುಗಳು ಧಗಧಗನೆ ಹೊತ್ತಿ...
ಪುತ್ತೂರು ಮಾರ್ಚ್ 30: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಘಟನೆ ಕಡಬದ ಮರ್ಧಾಳ ಎಂಬಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಪಾದಚಾರಿ ಸಾವನಪ್ಪಿದ್ದಾರೆ. ಮೃತರನ್ನು ಮರ್ಧಾಳ ನಿವಾಸಿ ವಿಠಲ ರೈ ಎಂದು...