ತುಳುನಾಡಿನ ದೈವಾರಾಧನೆಯಲ್ಲಿ ಇತರೆ ದೈವಗಳಿಗೆ ಯಾವ ರೀತಿ ಕೋಲ ನೇಮಗಳನ್ನು ನೀಡುತ್ತಾರೋ ಅದೇ ರೀತಿಯಲ್ಲಿ ಅಂಜನೇಯನಿಗೂ ಇಲ್ಲಿ ಕೋಲ ನಡೆಸಲಾಗುತ್ತಿದೆ. ಬಲು ಅಪರೂಪದಲ್ಲಿ ಅಪರೂಪ ನಡೆಯುವ ಈ ದೈವದ ಕೋಲವು ತುಳುನಾಡಿನಲ್ಲಿ ಕೇವಲ ಎರಡೇ ಕಡೆಗಳಲ್ಲಿ...
ಪುತ್ತೂರು ಮಾರ್ಚ್ 13: ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ಕಾಯ್ದೆ ವಿರೋಧಿಸಿ ಎಸ್ ಡಿಪಿಐ ನೇತೃತ್ವದಲ್ಲಿ ಪುತ್ತೂರಿನ ದರ್ಬೆ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಮೋದಿ, ಅಮಿತ್ ಷಾ ವಿರುದ್ಧ ಹರಿಹಾಯ್ದ ಎಸ್...
ಪುತ್ತೂರು : ಮಹಿಳೆಯರಿಗೆ ಸರ್ಕಾರ ಉಚಿತ ಬಸ್ ಗ್ಯಾರಂಟಿ ನೀಡಿದ್ದು ಸರಕಾರಿ ಬಸ್ಸುಗಳು ಫುಲ್ ರಶ್ ಆಗಿ ತುಂಬು ತುಳುಕುತ್ತಿವೆ. ಸರಕಾರಿ ಬಸ್ ಗಳ ಸಂಖ್ಯೆ ಕಡಿಮೆಯಾದ ಹಿನ್ನಲೆಯಲ್ಲಿ ಮಹಿಳೆಯರು, ಮಕ್ಕಳು ಜೀವ ಕೈಯಲ್ಲಿ ಹಿಡಿದು...
ಪುತ್ತೂರು ಮಾರ್ಚ್ 12: ನೀರಿನ ಸಮಸ್ಯೆ ಇರುವವರು ಈ ದೇವಸ್ಥಾನದಲ್ಲಿ ಬಂದು ಪ್ರಾರ್ಥನೆ ಸಲ್ಲಿಸಿದಲ್ಲಿ ಮತ್ತೆ ನೀರಿನ ಸಮಸ್ಯೆ ಇರಲ್ಲ. ಆದರೆ ಬಂದ ಭಕ್ತರದ್ದೆಲ್ಲಾ ನೀರನ್ನು ದಯಪಾಲಿಸುವ ಈ ಕ್ಷೇತ್ರದಲ್ಲಿ ಮಾತ್ರ ನೀರಿಲ್ಲ. ಕಳೆದ 500...
ಪುತ್ತೂರು : ಭಾರಿ ನಿರೀಕ್ಷೆ ಇಟ್ಟಿಕೊಂಡಿದ್ದ ಪುತ್ತಿಲ ಪರಿವಾರದಲ್ಲಿ ಒಡಕು ಸೃಷ್ಟಿಯಾಗಿದ್ದು, ಪರಿವಾರದ ಪ್ರಮುಖ ಮುಖಂಡರಾಗಿದ್ದ ರಾಜರಾಮ್ ಭಟ್ ಪುತ್ತಿಲ ಪರಿವಾರದಿಂದ ಹೊರಕ್ಕೆ ನಡೆದು ರಾಜಕೀಯ ನೀವೃತ್ತಿ ಘೋಷಣೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಪರಿವಾರದಿಂದ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಮತ್ತೆ ಕಾಡಾನೆ ಕಂಡು ಬಂದಿದೆ. ನಾಳ ಸಮೀಪದ ಪಾಂಡಿಬೆಟ್ಟು ಗ್ರಾಮಸ್ಥರ ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ ಕರಂಬಾರು ಸುದೆಪಿಲ ಸಮೀಪದ ನದಿಯಲ್ಲಿ ಸ್ವಚ್ಚಂದವಾಗಿ...
ಪುತ್ತೂರು: ಭಾರತದ ಇತಿಹಾಸದ ಇತ್ತೀಚಿನ 10 ವರ್ಷಗಳಲ್ಲಿ ಶ್ರೇಷ್ಠ ಭಾರತ ಪೂರಕವಾಗಿ ದೇಶಾದ್ಯಂತ ಯುವ ಸಮುದಾಯದಿಂದ ಪಸರಿಸುವ ನಿಟ್ಟಿನಲ್ಲಿ ಮೊದಲ ಬಾರಿಗೆ ಪುತ್ತೂರು ನಮೋ ಭಾರತ ವತಿಯಿಂದ ಕಾರ್ಯಕ್ರಮವೊಂದನ್ನು ಮಾ.14 ರಂದು ಸಂಜೆ 5 ಗಂಟೆಗೆ...
ಪುತ್ತೂರು ಮಾರ್ಚ್ 11: ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ನಾನು ಈ ಬಾರಿ ಚುನಾವಣೆ ಸ್ಪರ್ಧೆ ಮಾಡೇ ಮಾಡ್ತೀನಿ ಎಂದು ಕೇಂದ್ರ ಸಚಿವೆ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಗೆಲ್ಲುವ ಸೀಟ್ ಗಳಿಗೆ...
ಪುತ್ತೂರು ಮಾರ್ಚ್ 10: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ....
ಪುತ್ತೂರು ಮಾರ್ಚ್ 09 : ಕೊಳ್ತಿಗೆ ಸೌಜನ್ಯ ನ್ಯಾಯಪರ ಹೋರಾಟ ಸಮಿತಿ ವತಿಯಿಂದ ಬೃಹತ್ ಜನಾಂದೋಲ ಸಭೆ ಮಾರ್ಚ್ 10 ಭಾನುವಾರ ಕೊಳ್ತಿಗೆ ಗ್ರಾಮದ ಮೊಗಪ್ಪೆಯಲ್ಲಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಭರತ್ ಕೆಮ್ಮಾರ ತಿಳಿಸಿದ್ದಾರೆ....