ಕಡಬ ಫೆಬ್ರವರಿ 03: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ, ಕಡಬ ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು ಗ್ರಾಮಸ್ಥರು ಭಯದಲ್ಲೇ ದಿನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಶುಕ್ರವಾರ ಪುತ್ತಿಗೆ ಶಾಲೆಗುಡ್ಡೆ ತಿರುವು ಬಳಿ ಪುಂಡಯಿತಾ ಬನ...
ಈ ಎಲ್ಲಾ ತಪ್ಪುಗಳನ್ನು ತಿದ್ದಿ ಪಕ್ಷಕ್ಕೆ ಬರುವುದಕ್ಕೆ ಅಭ್ಯಂತರವಿಲ್ಲ ಜೊತೆಗೆ ಬಿಜೆಪಿಗೆ ವಿರುದ್ಧವಾಗಿ ಆರಂಭಿಸಿರುವ ಪುತ್ತಿಲ ಪರಿವಾರ ವಿಸರ್ಜಿಸಿ ಬರಬೇಕು ಎಂದಿದ್ದಾರೆ. ಪುತ್ತೂರು : ಬಿಜೆಪಿಗೆ ಸಡ್ಡು ಹೊಡೆದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ...
ಪುತ್ತೂರು ಫೆಬ್ರವರಿ 02: ಲೋಕಸಭಾ ಚುನಾವಣೆಗೆ ಮೊದಲು ಅರುಣ್ ಕುಮಾರ್ ಪುತ್ತಿಲ ನೇತೃತ್ವದ ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ಕುರಿತು ಈವರೆಗೂ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಪುತ್ತಿಲ ಪರಿವಾರ ಸ್ಪಷ್ಟನೆ ನೀಡಿದೆ. ಅರುಣ್ ಕುಮಾರ್...
ಪುತ್ತೂರು ಫೆಬ್ರವರಿ 02: ರಸ್ತೆ ಮಧ್ಯೆ ಎರಡು ಗುಂಪುಗಳು ಹೊಡೆದಾಡಿಕೊಂಡ ಘಟನೆ ಪುತ್ತೂರು ಸರಕಾರಿ ಬಸ್ ನಿಲ್ದಾಣದ ಬಳಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಹಣ್ಣು ವಿತರಕ ಪಿಕ್ ಅಪ್ ವಾಹನ...
ಪುತ್ತೂರು: ಮನೆಯಿಂದ ಶಾಲೆಗೆಂದು ಹೋದ ವಿದ್ಯಾರ್ಥಿನಿ ಅತ್ತ ಶಾಲೆಗೂ ಬಾರದೆ, ಇತ್ತ ಮನೆಗೂ ಹಿಂದಿರುಗದೆ ನಾಪತ್ತೆಯಾಗಿದ್ದ ಪ್ರಕರಣ ಕೊನೆಗೂ ಬಾಲಕಿಯ ಪತ್ತೆಯೊಂದಿಗೆ ಸುಖಾಂತ್ಯ ಕಂಡಿದೆ. ಪುತ್ತೂರಿನ ಬಳ್ಕಾಡ್ ನಿವಾಸಿಯೋರ್ವರ ಪುತ್ರಿ 6ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ...
ಪುತ್ತೂರು ಫೆಬ್ರವರಿ 01: ಪುತ್ತೂರಿನಲ್ಲಿ ಬಿಜೆಪಿಗೆ ಬಂಡಾಯದ ಬಾವುಟ ಹಾರಿಸಿದ್ದ ಅರುಣ್ ಕುಮಾರ್ ಪುತ್ತಿಲ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ನಡುವೆ, ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಅವರದೇ ಪುತ್ತಿಲ ಪರಿವಾರದಲ್ಲೇ...
ಪುತ್ತೂರು ಜನವರಿ 29: ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಾಲಾ ಶಿಕ್ಷಕಿಯೊಬ್ಬರು ಸಾವನಪ್ಪಿದ ಘಟನೆ ಪುತ್ತೂರಿನ ಪೋಲ್ಯದಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಮದಕ...
ಪುತ್ತೂರು ಜನವರಿ 28: ಅನ್ಯಮತೀಯ ಯುವಕನೂಬ್ಬ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಘಟನೆ ಪುತ್ತೂರು ನಗರದಲ್ಲಿ ಜ 27ರ ತಡ ರಾತ್ರಿ ನಡೆದಿದೆ. ಕೃತ್ಯ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಡಬ ಮೂಲದ ಶಾಕೀರ್...
ಪುತ್ತೂರು ಜನವರಿ 25: ಜಾಂಡಿಸ್ ನಿಂದಾಗಿ ಲಿವರ್ ವೈಫಲ್ಯದಿಂದ ಬಳಲುತ್ತಿದ್ದ ಅಕ್ಕನ ಜೀವ ಉಳಿಸಲು ತಂಗಿ ತನ್ನ ಲಿವರ್ ದಾನ ಮಾಡಿದ್ದರು, ವಿದಿ ಮಾತ್ರ ಅಕ್ಕನ ಪ್ರಾಣವನ್ನೆ ತೆಗೆದುಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತರುಪುತ್ತೂರು ನೆಹರು...
ಪುತ್ತೂರು ಜನವರಿ 25: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ದಿ ಮಾಡಲು ಕಳೆದ ಸುಮಾರು 150 ವರ್ಷಗಳಿಂದ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಪಕ್ಕದಲ್ಲಿನ ದೇವಳದ ಜಾಗದಲ್ಲಿರುವ ಮನೆಗಳನೆಲಸಮಕ್ಕೆ ಯೋಜನೆ ರೂಪಿಸಲಾಗುತ್ತಿದೆ. ದೇವಸ್ಥಾನ ಅಭಿವೃದ್ಧಿಗೆ ಮನೆ ಬಿಟ್ಟು...