ಪುತ್ತೂರು ಫೆಬ್ರವರಿ 21: ಪುತ್ತೂರಿನ 158 ವರ್ಷ ಇತಿಹಾಸವಿರುವ ಶಾಲೆಯಲ್ಲಿ ಇದೀಗ ಕಟ್ಟಡದ ವಿಚಾರದಲ್ಲಿ ಶಾಲಾ ಪೋಷಕರು, ಹಳೆ ವಿದ್ಯಾರ್ಥಿಗಳು ಮತ್ತು ಶಾಸಕರ ನಡುವೆ ತಿಕ್ಕಾಟ ಪ್ರಾರಂಭವಾಗಿದೆ. ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಸರಕಾರಿ ಶಾಲೆಯಲ್ಲಿ...
ಪುತ್ತೂರು ಫೆಬ್ರವರಿ 21: ಅಕ್ಷಯ್ ಕಲ್ಲೇಗ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಿವೇಂಜ್ ಕೊಲೆ ಮಾಡಲು ಹೊಂಚು ಹಾಕುತ್ತಿದ್ದ ನಾಲ್ವರನ್ನು ಪುತ್ತೂರು ಪೊಲೀಸರು ಅರೆಸ್ಟ್ ಮಾಡಿದ್ದು, ಆಗಬಹುದಾಗಿದ್ದ ಕೃತ್ಯವನ್ನು ಪೊಲೀಸರು ತಡೆದಿದ್ದಾರೆ. ಬಂಧಿತರನ್ನು ಬಂಟ್ವಾಳ ನಿವಾಸಿ ಕಿಶೋರ್ ಕಲ್ಲಡ್ಕ...
ಕಡಬ ಫೆಬ್ರವರಿ 21: ಕಂಠಪೂರ್ತಿ ಕುಡಿದು ಕೆಎಸ್ಆರ್ ಟಿಸಿ ಬಸ್ ನಲ್ಲಿ ಬಿದ್ದು ಹೋರಳಾಡುತ್ತಿದ್ದ ಗ್ರಾಮಕರಣಿಕನೊಬ್ಬನನ್ನು ಕೆಎಸ್ಆರ್ ಟಿಸಿ ಬಸ್ ಚಾಲಕ ಸೀದಾ ಪೊಲೀಸ್ ಠಾಣೆಗೆ ಕರೆದು ತಂದು ಬಿಟ್ಟ ಘಟನೆ ಜಿಲ್ಲೆಯ ಕಡಬ ತಾಲೂಕಿನ...
ಕಡಬ : ಮಾವಿನ ಮರದಿಂದ ಮಿಡಿ ಕೊಯ್ಯುವಾಗ ಆಯಾ ತಪ್ಪಿ ಕೆಳಕ್ಕೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡದ ಉಪ್ಪಿನಂಗಡಿ ನೆಲ್ಯಾಡಿ ಹೊಸಮಜಲು ಎಂಬಲ್ಲಿ ನಡೆದಿದೆ. ಬಲ್ಯ ಗ್ರಾಮದ ಹೊಸಮನೆ ನಿವಾಸಿ ರಮೇಶ...
ಪುತ್ತೂರು :ದ್ವಿಚಕ್ರ ವಾಹನಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಬಳಿ ಸೋಮವಾರ ನಡೆದಿದೆ. ಕಡಬ ತಾಲೂಕು...
ಪುತ್ತೂರು : ಆನಾರೋಗ್ಯ ನಿಮಿತ್ತ ಸರಕಾರಿ ಅಂಗಡಿಗೆ ಬಾಡಿಗೆ ಕಟ್ಟಲು ಸಾಧ್ಯವಾಗದ ಕಾರಣ ಅಂಗಡಿಯನ್ನು ಏಲಂ ಮಾಡಿ ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದೌರ್ಜನ್ನ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಅಂಗಡಿಯಿಂದ ಹೊರ ಹಾಕಲ್ಪಟ್ಟ ಮಹಿಳೆ ಈ...
ಪುತ್ತೂರು ಫೆಬ್ರವರಿ 18: ಪುತ್ತೂರಿನ ಈ ಕ್ಷೇತ್ರದಲ್ಲಿರುವ ಗರ್ಭಗುಡಿಯಲ್ಲಿ ದೇವರ ಮೂರ್ತಿಯಿಲ್ಲ. ಆದರೆ ಪ್ರತಿನಿತ್ಯ ಎರಡು ಬಾರಿ ಈ ದೇವಸ್ಥಾನದಲ್ಲಿ ಪೂಜೆ ನಡೆಯುತ್ತದೆ. ಹೌದು ಇದು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ನಳೀಲು...
ಪುತ್ತೂರು : ತಾವು ವಾಸಿಸುತ್ತಿರುವ ಮನೆಯನ್ನು ತೆರವುಗೊಳಿಸುವಂತೆ ವ್ಯಕ್ತಿಯೊಬ್ಬರು ನ್ಯಾಯಾಲಯದಿಂದ ಆದೇಶ ತಂದ ಹಿನ್ನೆಲೆಯಲ್ಲಿ ವೃದ್ಧ ದಂಪತಿ ತಮಗೆ ದಯಾಮರಣ ಕರುಣಿಸುವಂತೆ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ...
ಪುತ್ತೂರು ಫೆಬ್ರವರಿ 16: ಕರ್ನಾಟಕ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್ ಸಿ ನಾರಾಯಣ ರೆಂಜ ಆಯ್ಕೆಯಾಗಿದ್ದಾರೆ.ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾ ಘೋಷಿಸಿದ್ದಾರೆ. 36ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ...
ಕಾಲೇಜೊಂದರಲ್ಲಿ ಕಲಿಯುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿನಿ ದಿಢೀರ್ ಹೃದಯಾಘಾತಕ್ಕೆ ತುತ್ತಾಗಿ ಮಲಗಿದ್ದಲ್ಲೇ ಮೃತಪಟ್ಟ ಘಟನೆ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯು ಉಪ್ಪಿನಂಗಡಿ ಸಮೀಪ ನಡೆದಿದೆ. ಪುತ್ತೂರು : ಕೋವಿಡ್ ಸಾಂಕ್ರಾಮಿಕದ ಬಳಿಕ ಹೃದಯಾಘಾತಗಳ ಸಂಖ್ಯೆ ಏರುತ್ತಲಿದೆ....