ಪುತ್ತಿಲ ಪರಿವಾರದ ಸದಸ್ಯನೋರ್ವನ ಮೇಲೆ ಹಲ್ಲೆಗೆ ಯತ್ನಿಸಿದ್ದ ಹಿಂದೂ ಜಾಗರಣಾ ವೇದಿಕೆಯ ಸದಸ್ಯನ ಮೇಲೆ ಇದೀಗ ಮತ್ತೊಂದು ದೂರು ದಾಖಲಾಗಿದೆ. ಪುತ್ತೂರು : ಪುತ್ತಿಲ ಪರಿವಾರದ ಸದಸ್ಯನೋರ್ವನ ಮೇಲೆ ಹಲ್ಲೆಗೆ ಯತ್ನಿಸಿದ್ದ ಹಿಂದೂ ಜಾಗರಣಾ ವೇದಿಕೆಯ...
ಪುತ್ತೂರು ನವೆಂಬರ್ 11: ಪುತ್ತಿಲ ಪರಿವಾರ ಕಚೇರಿ ಮುಂಭಾಗ ತಲವಾರು ಪ್ರದರ್ಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಶದಲ್ಲಿರುವ ಹಿಂದೂ ಜಾಗರಣ ವೇದಿಕೆಯ ದಿನೇಶ್ ಪಂಜಿಗ ಸೇರಿದಂತೆ 9 ಮಂದಿಗೆ ನವೆಂಬರ್ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ....
ಪುತ್ತೂರು ನವೆಂಬರ್ 10: ಸ್ನೇಹಿತರಿಂದಲೇ ಕೊಲೆಯಾದ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ನಿವಾಸಕ್ಕೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಸಾಂತ್ವಾನ ಹೇಳಿದರು. ಈ ವೇಳೆ ಅಕ್ಷಯ್ ತಂದೆ ಚಂದ್ರಶೇಖರ್ ಗೆ...
ಪುತ್ತೂರು ನವೆಂಬರ್ 10: ಪುತ್ತಿಲ ಪರಿವಾರದ ಕಚೇರಿಗೆ ತಲ್ವಾರ್ ಹಿಡಿದು ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ 9 ಮಂದಿ ವಿರುದ್ದ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 9 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿಕರನ್ನು...
ಪುತ್ತೂರು ನವೆಂಬರ್ 10: ಪುತ್ತಿಲ ಪರಿವಾರದ ಮತ್ತು ಹಿಂದೂ ಜಾಗರಣ ವೇದಿಕೆ ಮುಖಂಡರ ನಡುವೆ ಗಲಾಟೆ ನಡೆದ ಘಟನೆ ಪುತ್ತೂರಿನ ಮುಕ್ರಂಪಾಡಿಯಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಹಾಕಿರುವ ಪೋಸ್ಟ್ ಒಂದರ ವಿಚಾರವಾಗಿ...
ಪುತ್ತೂರು ನವೆಂಬರ್ 09: ಕಲ್ಲೇಗ ಟೈಗರ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ಪ್ರತಿಕ್ರಿಯೆ ನೀಡಿದ್ದು, ಆರೋಪಿಗಳು ಗಾಂಜಾ ಸೇವಿಸಿ ಕೃತ್ಯ ಎಸಗಿರುವ ಬಗ್ಗೆ ಯಾವುದೇ...
ಪುತ್ತೂರು ನವೆಂಬರ್ 09: ಪುತ್ತೂರು ನಗರದ ಪರ್ಲಡ್ಕ ಕಲ್ಲಿಮಾರು ಎಂಬಲ್ಲಿ ಬೃಹತ್ ಗಾತ್ರದ ಮರ ರಸ್ತೆ ಅಡ್ಡಲಾಗಿ ಬಿದ್ದು, ರಸ್ತೆ ಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆದ ಘಟನೆ ನಡೆದಿದೆ. ಕರಾವಳಿಯಲ್ಲಿ ಹಿಂಗಾರು ಮಳೆ...
ಪುತ್ತೂರು ನವೆಂಬರ್ 08: ಸೋಮವಾರ ರಾತ್ರಿ ಹತ್ಯೆಯಾದ ಕಲ್ಲೇಗ ಟೈಗರ್ಸ್ ಸ್ಥಾಪಕ ಅಕ್ಷಯ್ ಕಲ್ಲೇಗ ಮನೆಗೆ ಪುತ್ತಿಲ ಪರಿವಾರ ನಾಯಕ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ಅಕ್ಷಯ್ ಕಲ್ಲೇಗ ಕುಟಂಬ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ...
ಪೋಲೀಸರ ಸಮ್ಮುಖದಲ್ಲೇ ಸಾರ್ವಜನಿಕವಾಗಿ ಕೊಲೆಗೆ ಪ್ರತೀಕಾರ ತೆಗೆದುಕೊಳ್ಳುವುದಾಗಿ ಬೆದರಿಸುತ್ತಿರುವುದು ಪೋಲೀಸರ ಮೇಲೆ ಯಾವುದೇ ಭಯವಿಲ್ಲ ಎನ್ನುವುದನ್ನು ತೋರಿಸಿದೆ ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ಇದೀಗ ಕೇಳಿ ಬರಲಾರಂಭಿಸಿದೆ. ಪುತ್ತೂರು : ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್...
ಪುತ್ತೂರು ನವೆಂಬರ್ 08: ಪುತ್ತೂರಿನ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ನಾಲ್ವರು ಆರೋಪಿಗಳಿಗೆ ನವೆಂಬರ್ 22 ರ ತನಕ ನ್ಯಾಯಾಂಗ ಕಸ್ಟಡಿ ವಿಧಿಸಲಾಗಿದೆ. ಆರೋಪಿಗಳಾದ ಚೇತನ್, ಮನೀಶ್, ಕೇಶವ, ಮಂಜುನಾಥ್ ಎಂಬವರನ್ನು...