ಪುತ್ತೂರು : ಕಾರು ಚಾಲಕನೊಬ್ಬ ರಾತ್ತಿ ವೇಳೆ ಸಂಚರಿಸುವಾಗ ನೋಡಿದ ಬ್ರಹ್ಮ ರಾಕ್ಷಸ ಹಾದು ಹೋದ ದೃಶ್ಯ ಎಂದು ಹೇಳಿ ತನಗಾದ ಭಯಾನಕ ಅನುಭವವನ್ನು ವಿವರಿಸುವ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಬ್ರಹ್ಮರಕ್ಕಸ ಹಾದು...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಪಾಣಾಜೆ ಗ್ರಾಮದ ಆರ್ಲಪದವು ಎಂಬಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರ್ಲಪದವು ನಿವಾಸಿ, ಮೇಸ್ತ್ರಿ ಕೆಲಸ ಮಾಡುತ್ತಿರುವ ಶಿವಪ್ಪ ನಾಯ್ಕ ಎಂಬವರ ಪುತ್ರ ವಿಜಯ ಕುಮಾರ್ ಎಸ್(25ವ) ಜೀವಾಂತ್ಎಂಯ ಮಾಡಿಕೊಂಡ...
ಪುತ್ತೂರು ಡಿಸೆಂಬರ್ 30 : ಪ್ರಮುಖ ಸ್ಥಳೀಯ ಚುನಾವಣೆ ಯಾಗಿದ್ದ ಪುತ್ತೂರು ನಗರಸಭೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ತಲಾ ಒಂದು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಪುತ್ತಿಲ ಪರಿವಾರದ ಅಭ್ಯರ್ಥಿಗಳು ಎರಡೂ ಕಡೆ ಸೋಲು...
ಕಡಬ ಡಿಸೆಂಬರ್ 27: ನಾನು ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲು ನಾನು ಆಡಿದ ಒಂದು ಮಾತು ಕಾರಣವಾಯಿತು ಎಂದು ಮಾಜಿ ಸಿಎಂ ಡಿ ವಿ ಸದಾನಂದ ಗೌಡ ಹೇಳಿದ್ದಾರೆ. ಡಿಸೆಂಬರ್ 26 ರಂದು ಕಡಬದಲ್ಲಿ ಆಯೋಜಿಸಲಾಗಿದ್ದ ಸಭೆಯನ್ನುದ್ದೇಶಿಸಿ...
ಪುತ್ತೂರು ಡಿಸೆಂಬರ್ 27: ಪುತ್ತೂರು ನಗರಸಭೆಯ ತೆರವಾದ ಎರಡು ಸ್ಥಾನಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಇಂದು ಮತದಾನ ಪ್ರಾರಂಭವಾಗಿದೆ. ನೆಲ್ಲಿಕಟ್ಟೆ ಮತ್ತು ರಕ್ತೇಶ್ವರಿ ಎರಡೂ ಕ್ಷೇತ್ರಗಳ ಚುನಾಯಿತ ಸದಸ್ಯರು ಅಕಾಲಿಕ ಮರಣ ಹೊಂದಿದ ಕಾರಣ ಈ...
ಪುತ್ತೂರು : ಆರ್ ಎಸ್ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆಯ 2 ಪೊಲೀಸ್ ಠಾಣೆಗಳಲ್ಲಿ 2 ಪ್ರತ್ಯೇಕ ದೂರುಗಳು ದಾಖಲಾಗಿದೆ. ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಅತ್ಯಂತ...
ಕುಕ್ಕೆ ಸುಬ್ರಹ್ಮಣ್ಯ ಡಿಸೆಂಬರ್ 25: ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ನಡೆಯುತ್ತಿದ್ದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದಿದೆ. ಜಾತ್ರೋತ್ಸವದ ಕೊನೆ ದಿನದ ಧಾರ್ಮಿಕ ಆಚರಣೆಯಾಗಿ ಸುಬ್ರಹ್ಮಣ್ಯ ಸ್ವಾಮಿಗೆ ಬಂಡಿ ಉತ್ಸವ ನೆರವೇರಿದೆ. ಕುಕ್ಕೆ...
ಪುತ್ತೂರು ಡಿಸೆಂಬರ್ 25: ರಾಜ್ಯ ಸರಕಾರ ಹಿಜಬ್ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದು, ಮುಸ್ಲಿಂ ವಿಧ್ಯಾರ್ಥಿಗಳು ಹಿಜಬ್ ಧರಿಸಿ ಬಂದರೆ ಇದಕ್ಕೆ ಪ್ರತಿಯಾಗಿ ನಮ್ಮ ಹಿಂದು ಹೆಣ್ಣು ಮಕ್ಕಳು ಮುಂದಿನ ದಿನ ಕೇಸರಿ ಶಲ್ಯವನ್ನು ಹಾಕಿ ಶಾಲೆಗೆ...
ಪುತ್ತೂರು ಡಿಸೆಂಬರ್ 23: ಪುತ್ತಿಲ ಪರಿವಾರ ಪುತ್ತೂರು ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಹಯೋಗದಲ್ಲಿ ಡಿಸೆಂಬರ್ 24 ಮತ್ತು 25 ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ ಎಂದು ಶ್ರೀನಿವಾಸ...
ಕಡಬ ಡಿಸೆಂಬರ್ 23: ಕ್ರೆಟಾ ಕಾರು ಹಾಗೂ ಮಾರುತಿ ಓಮ್ನಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ...