ಪುತ್ತೂರು ಅಕ್ಟೋಬರ್ 28 : ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಲ್ಲಿ ಕುಳಿತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆರೋಪಿಯನ್ನು ಪೊಕ್ಸೊ ಪ್ರಕರಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ...
ಪತ್ತೂರು ಅಕ್ಟೋಬರ್ 28: ಕಡಬದಿಂದ ಪುತ್ತೂರಿಗೆ ತೆರಳುವ ಕೆಎಸ್ಆರ್ ಟಿಸಿ ಬಸ್ ಗೆ ಬರುವ ಜನಜಾತ್ರೆ ನೋಡಿ ಹೆದರಿ ಬಸ್ ಡ್ರೈವರ್ ಬಸ್ ಓಡಿಸಲು ನಿರಾಕರಿಸಿದ ಘಟನೆ ನಡೆದಿದೆ. ಕಡಬ ಭಾಗದಿಂದ ಶಾಂತಿಮುಗೇರು ಮಾರ್ಗವಾಗಿ ಪುತ್ತೂರಿಗೆ...
ಸುಬ್ರಹ್ಮಣ್ಯ ಅಕ್ಟೋಬರ್ 28: ಅಡಿಕೆ ರಾಶಿಯ ಮಧ್ಯೆ ಯುವಕನ ಅರೆಬೆಂದ ಶವ ಪತ್ತೆಯಾದ ಘಟನೆ ಸುಳ್ಯ ತಾಲ್ಲೂಕಿನ ಗುತ್ತಿಗಾರು ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಇಲ್ಲಿನ ಆಚಳ್ಳಿ ನಿವಾಸಿ ಸಿರಿಯಾಕ್ ಮ್ಯಾಥ್ಯೂ ಎಂಬುವರ ಪುತ್ರ ಸೈಬಿನ್...
ವಿಟ್ಲ ಅಕ್ಟೋಬರ್ 24: ಪೆರುವಾಯಿ ಬೆರಿಪದವು ರಸ್ತೆಯಲ್ಲಿ ಸ್ಕೂಟರ್ ಹಾಗೂ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ್ದು, ರಿಕ್ಷಾ ಪ್ರಯಾಣಿಕರೊಬ್ಬರು ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಟಿದ್ದಾರೆ. ಬಾಯಾರು ಪೆರುವೋಡಿ ನಿವಾಸಿ ಸುರೇಶ್ ಭಟ್ ಪುತ್ರ ನಾಗೇಶ್ ಭಟ್ (೪೭) ನಿಧನರಾಗಿದ್ದಾರೆ....
ಪುತ್ತೂರು ಅಕ್ಟೋಬರ್ 19: ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್ ಒಂದು ಮಾಣಿ – ಮೈಸೂರು ಹೆದ್ದಾರಿಯ ಪುತ್ತೂರಿನ ಬೈಪಾಸ್ ರಸ್ತೆ ಉರ್ಲಂಡಿ ಬಳಿ ಪಲ್ಟಿಯಾದ ಘಟನೆ ನಡೆದಿದೆ. ಈ ವೇಳೆ ಟ್ಯಾಂಕರ್ ನಿಂದ ಪಾಮ್ ಆಯಿಲ್...
ಉಪ್ಪಿನಂಗಡಿ : ಉಪ್ಪಿನಂಗಡಿ ಪೆರ್ನೆಯ ಕಳೆಂಜ-ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೇವರಿಗೆ ಸೇರಿದ ಆಭರಣಗಳು ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆದ ಬ್ರಹ್ಮಕಲಶೋತ್ಸದ ವೇಳೆ ಪೆರ್ನೆಯ ಕಳೆಂಜ- ದೇಂತಡ್ಕದ ಶ್ರೀ...
ಸಿಡಿಲಿನ ಹೊಡೆತಕ್ಕೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಫೋಟೊ ಸ್ಟೂಡಿಯೊಂದು ಸುಟ್ಟು ಭಸ್ಮವಾದ ಘಟನೆ ದ.ಕ. ಜಿಲ್ಲೆಯ ಪುತ್ತೂರಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಪುತ್ತೂರು : ಸಿಡಿಲಿನ ಹೊಡೆತಕ್ಕೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಫೋಟೊ ಸ್ಟೂಡಿಯೊಂದು ಸುಟ್ಟು...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಹೈಸ್ಕೂಲ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಯುವಕನನ್ನು ಬೆಂಗಳೂರಲ್ಲಿ ಬಂಧಿಸಿದ್ದಾರೆ. ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಹೈಸ್ಕೂಲ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ...
ಪುತ್ತೂರು ಅಕ್ಟೋಬರ್ 17 : ಪುತ್ತೂರು ನಗರಸಭಾ ಸದಸ್ಯ ನೆಲ್ಲಿಕಟ್ಟೆ ನಿವಾಸಿ ಶಕ್ತಿಸಿನ್ಹಾ ಅವರು ಹೃದಯಾಘಾತದಿಂದ ಮಂಗಳವಾರ ಮುಂಜಾನೆ ನಿಧನ ಹೊಂದಿದರು. ತನ್ನ ಕಿರಿಯ ಮಗಳ ಜೊತೆ ವಾಸವಿದ್ದ ಶಕ್ತಿ ಸಿನ್ಹಾ ಅವರಿಗೆ ಇಂದು ಮುಂಜಾನೆ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕೆಯ್ಯೂರು ಗ್ರಾಮದ ಎರಕ್ಕಲ ಬಳಿ ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೃತ ದೇಹ ಸೋಮವಾರ ಮುಂಜಾನೆ ಪತ್ತೆಯಾಗಿದೆ. ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕೆಯ್ಯೂರು ಗ್ರಾಮದ...