ಕಡಬ, ಡಿಸೆಂಬರ್ 16: ಸ್ಕೂಟರ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಾಲಾ ಬಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಇಲ್ಲಿನ ಕಳಾರ ಸಮೀಪ ಶುಕ್ರವಾರ ರಾತ್ರಿ ನಡೆದಿದೆ. ಮೃತ ಬಾಲಕನನ್ನು ಕಳಾರ ನಿವಾಸಿ...
ಪುತ್ತೂರು ಡಿಸೆಂಬರ್ 15: ಕೆಎಸ್ಆರ್ಟಿಸಿ ಯ ನಿವೃತ್ತ ಟಿಸಿ, ಭಾರತೀಯ ಮಜ್ದೂರು ಸಂಘದ ಮುಖಂಡರಾದ ಶಾಂತರಾಮ ವಿಟ್ಲ ಇವರು ಪತ್ತೂರಿನ ಬಪ್ಪಳಿಗೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಅಂತ್ಯ ಸಂಸ್ಕಾರ ನಾಳೆ...
ಹಿಂದುತ್ವದ ಭದ್ರಕೋಟೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಮತ್ತೆ ರಾಜಕೀಯ ಸೆಣಸಾಟಕ್ಕೆ ವೇದಿಕೆ ಸಿದ್ದಗೊಂಡಿದೆ. ಪ್ರಬಲ ಪಕ್ಷ ಬಿಜೆಪಿಗೆ ಠಕ್ಕರ್ ನೀಡಲು ಪುತ್ತಿಲ ಪರಿವಾರ ಅಣಿಯಾಗುತ್ತಿದೆ. ಪುತ್ತೂರು : ಕರಾವಳಿಯಲ್ಲಿ ವಿಧಾನ ಸಭಾ ಚುನಾವಣೆ ಬಳಿಕ...
ಪುತ್ತೂರು : ಪುತ್ತೂರು ನಗರಸಭೆಯ ಉಪ ಚುನಾವಣೆಯಲ್ಲಿ ಬಿಜೆಪಿಯ ಪ್ರಬಲ ಎದುರಾಳಿಯಾಗಿ ಗುರುತಿಸಿಕೊಂಡಿರುವ ಪುತ್ತಿಲ ಪರಿವಾರದ ಮುಖಂಡರಾದ ಡಾ.ಸುರೇಶ್ ಪುತ್ತೂರಾಯ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯ ವೇಳೆ ಭಾಗಿಯಾಗಿ ಹುಬ್ಬೇರಿಸಿದ್ದಾರೆ. ಈ ಬೆಳವಣಿಗೆ ಪುತ್ತೂರಿನ ರಾಜಕೀಯ...
ಪುತ್ತೂರು ಡಿಸೆಂಬರ್ 14 : ಪುತ್ತೂರಿನ ನಿವಾಸಿ ಡಿಆರ್ ಡಿಓ ಹೈದರಾಬಾದ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವ ವಿಜ್ಞಾನಿ ಮನೆಯಲ್ಲಿ ನೇಣಿ ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಪುತ್ತೂರಿನ ಕಲ್ಲರ್ಪೆ ನಿವಾಸಿ ಭರತ್ ಕಲ್ಲರ್ಪೆ(24) ಎಂದು...
ಪುತ್ತೂರು ಡಿಸೆಂಬರ್ 11: ಶಾಲೆಯಲ್ಲಿ ಕಿಟಲೆ, ತುಂಟಾಟ ಮಾಡಿ ತನ್ನ ಸಹಪಾಠಿಗಳಿಗೆ ತೊಂದರೆ ಕೊಡುತ್ತಿದ್ದಾನೆ ಎಂದು ಆರೋಪಿಸಿ ವಿಧ್ಯಾರ್ಥಿಗಳ ಪೋಷಕರು ವಿಧ್ಯಾರ್ಥಿಯೊಬ್ಬನ ಮೇಲೆ ಶಾಲೆಯಲ್ಲಿ ಪ್ರತಿಭಟಿಸಿದ ಘಟನೆ ಪುತ್ತೂರಿನ ಮೇನಾಲ ಶಾಲೆಯಲ್ಲಿ ನಡೆದಿದೆ. ಮೇನಾಲ ಸರಕಾರಿ...
ಪುತ್ತೂರು ಡಿಸೆಂಬರ್ 11: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹಾಕಲಾಗಿದ್ದ ಸೂಚನಾ ಫಲಕವೊಂದು ಸದ್ಯ ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿರುವ ಇಸಿಜಿ ರೂಂ ನ...
ಪುತ್ತೂರು ಡಿಸೆಂಬರ್ 10: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೋಲೀಸ್ ಗಿರಿ ಸದ್ದು ಮಾಡಿದ್ದು, ಈ ಬಾರಿ ಅನ್ಯಕೋಮಿನ ಯುವಕ ಯುವತಿಯರ ಮೇಲೆ ಅಲ್ಲ, ಬದಲಾಗಿ ಮುಸ್ಲಿಂ ಸಮುದಾಯದ ವಿಧ್ಯಾರ್ಥಿಗಳ ಮೇಲೆ ಗುಂಪೊಂದು ತಡೆದು ನಿಲ್ಲಿಸಿ...
ಪುತ್ತೂರು ಡಿಸೆಂಬರ್ 04: ಲವ್ ಜಿಹಾದ್ ಮೂಲಕ ತನ್ನ ಧರ್ಮವನ್ನು ತೊರೆದು ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವ ಯುವತಿಯರು ಮೊದಲು ತಾವು ಏನನ್ನು ಕಳೆದುಕೊಳ್ಳುತ್ತೆ ಎಂಬ ಬಗ್ಗೆ ಯೋಚಿಸಬೇಕು ಎಂದು ನಟಿ ರಾಜಕಾರಣಿ ಮಾಳವಿಕಾ ಅವಿನಾಶ್ ಯುವತಿಯರಿಗೆ...
ಬಂಟ್ವಾಳ ಡಿಸೆಂಬರ್ 04 : ಬಂಟ್ವಾಳ ತಾಲೂಕು ಉಳಿ ಗ್ರಾಮದ ಕಕ್ಯಪದವಿನ ಮೈರ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ಬೆಳ್ಳಿ ಹಬ್ಬದ ಪ್ರಯುಕ್ತ ಮೈರ ಸತ್ಯ,ಧರ್ಮ ಜೋಡುಕರೆ ಬಯಲು ಕಂಬಳ ಸಮಿತಿ ಸಹಕಾರದಲ್ಲಿ ಬರ್ಕೆಜಾಲು ಚೆನ್ನಯಕೋಡಿ...