ಪುತ್ತೂರು ಅಗಸ್ಟ್ 10: 7 ನೇ ವೇತನ ಆಯೋಗ ವರದಿ ಸಂಪೂರ್ಣ ಜಾರಿಗೆ ಅಗ್ರಹಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘ ಪುತ್ತೂರು ಮತ್ತು ರಾಷ್ಟ್ರೀಯ ಗ್ರಾಮೀಣ ಅಂಚೆ ನೌಕರರ ಸಂಘ ಪುತ್ತೂರು ಇವುಗಳ...
ಪುತ್ತೂರು ಅಗಸ್ಟ್ 09: ತೆಂಗಿನ ಕಾಯಿ ಕೀಳುವ ಕಾಯಕ ಮಾಡುತ್ತಿದ್ದ ಮಹಿಳೆಯೊಬ್ಬರು ತೆಂಗಿನ ಮರದಿಂದ ಬಿದ್ದು ಸಾವನಪ್ಪಿದ ಘಟನೆ ಸವಣೂರು ಸಮೀಪದ ಪುಣ್ಚಪ್ಪಾಡಿ ಎಂಬಲ್ಲಿ ನಡೆದಿದೆ. ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ (30)...
ಪುತ್ತೂರು ಅಗಸ್ಟ್ 07: ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಆರೋಪಿಗಳನ್ನು ಕಂಡು ಹಿಡಿಯುವಂತೆ ಇದೀಗ ದೇವ ಮೊರೆ ಹೋಗಲಾಗಿದ್ದು. ವಿಶ್ವಹಿಂದೂ ಪರಿಷತ್,ಭಜರಂಗದಳದಿಂದ ಪುತ್ತೂರಿನ ಲಕ್ಷೀ ವೆಂಕಟರಮಣ, ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ. ವಿಶ್ವಹಿಂದೂ ಪರಿಷತ್,ಭಜರಂಗದಳದಿಂದ...
ಪುತ್ತೂರು ಅಗಸ್ಟ್ 05: ಪುತ್ತೂರು ತಾಲೂಕಿನ ಮಾಡ್ನೂರು ಗ್ರಾಮದ ವಿಷ್ಣು ಕಲ್ಲುರಾಯರ ಎಂಬವರ ಮನೆಯಿಂದ ಅಡಿಕೆ ಯನ್ನು ಕದ್ದ ಕಳ್ಳರನ್ನು ಬಂಧಿಸುವಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಪುತ್ತೂರಿನ ನಿವಾಸಿಗಳಾದ ಕಿರಣ್ ಕುಮಾರ್ ಹಾಗೂ...
ಪುತ್ತೂರು ಅಗಸ್ಟ್ 5: ವಿಧ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗ ಇದೀಗ ಒತ್ತಾಯ ಕೇಳಿ ಬಂದಿದ್ದು, ಇದೀಗ ಪ್ರಕರಣದ ಮರು ತನಿಖೆಗೆ ಪುತ್ತೂರು ಒಕ್ಕಲಿಗ ಗೌಡ ಸಂಘ ಒತ್ತಾಯಿಸಿದೆ. ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ಪುತ್ತೂರು ಅಗಸ್ಟ್ 01: ಉಡುಪಿಯ ಕಾಲೇಜಿನಲ್ಲಿ ವಿದ್ಯಾರ್ಥಿನಿಗಳ ಶೌಚಾಲಯದಲ್ಲಿ ಮೊಬೈಲ್ ಕ್ಯಾಮಾರಾ ಇಟ್ಟ ಪ್ರಕರಣ ಖಂಡಿಸಿ ಪುತ್ತೂರಿನಲ್ಲಿ ಎಬಿವಿಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಪುತ್ತೂರಿನ ನೆಹರೂ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಎಬಿವಿಪಿ ಕಾರ್ಯಕರ್ತರು ರಾಜ್ಯ...
ಪುತ್ತೂರು ಅಗಸ್ಟ್ 01: ಸರಕಾರಿ ಆಸ್ಪತ್ರೆ ಕಟ್ಟಡದ ಮೇಲೆ ಬೃಹತ್ ಮರವೊಂದು ಬುಡಸಮೇತ ಬಿದ್ದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಘಟನೆ ನಡೆಯುವ ವೇಳೆ ಜನ ಸಂಚಾರ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಪುತ್ತೂರು ನಗರದ...
ಪುತ್ತೂರು ಜುಲೈ 29: ಸರಿಯಾದ ಸಂಪರ್ಕ ರಸ್ತೆ ಇಲ್ಲದ ಕಾರಣ ರೋಗಿಯೊಬ್ಬರನ್ನು ಸಂಬಂಧಿಕರು ಚೇರ್ ಮೇಲೆ ಕುಳ್ಳಿರಿಸಿ ಆಸ್ಪತ್ರೆಗೆ ಹೊತ್ತುಕೊಂಡು ಹೋಗುವ ವಿಡಿಯೊ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ನಡೆದಿದ್ದು. ಕಡಬ...
ಪುತ್ತೂರು, ಜುಲೈ 26: ಪುತ್ತೂರು ತಾಲೂಕಿನ ಎರಡು ಗ್ರಾಮ ಪಂಚಾಯತ್ ಗಳ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದಿದ್ದು, ಆರ್ಯಪು ಗ್ರಾಮಪಂಚಾಯತ್ ನಲ್ಲಿ ಪುತ್ತಿಲ ಪರಿವಾರ ಗೆಲವು ಕಂಡಿದೆ. ಆರ್ಯಪು ಗ್ರಾಮಪಂಚಾಯತ್ ನ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ,...
ಪುತ್ತೂರು, ಜುಲೈ 20 : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಇಬ್ಬರು ಮಾರಣಾಂತಿಕ ಹಲ್ಲೆಗೈದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಪ್ರದೀಪ್ ರೈ ಅವರು ಬೊಳುವಾರು...