ವಿಟ್ಲ ಮೇ 07: ಸಾರ್ವಜನಿಕ ಸ್ಥಳದಲ್ಲೇ ಮಹಿಳೆಯೊಬ್ಬರ ಮೇಲೆ ಯದ್ವಾತದ್ವಾ ಮಾರಕಾಸ್ತ್ರದಿಂದ ಕಡಿದು ಕೊಲೆಗೆ ಯತ್ನಿಸಿದ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕ ಪೇಟೆಯಲ್ಲಿ ನಡೆದಿದೆ. ಪುಣಚ ಗ್ರಾಮದ ನಾಟೆಕಲ್ಲು ನವಗ್ರಾಮ ನಿವಾಸಿ ಲತಾ ಗಂಭೀರ ಗಾಯಗೊಂಡ...
ಪುತ್ತೂರು ಮೇ 04: ಟಿಪ್ಪರ್ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಸಹಸವಾರ ಸಾವನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಪುತ್ತೂರಿನ ಬೈಪಾಸ್ ಎಂಬಲ್ಲಿ ನಡೆದಿದೆ. ಮೃತರನ್ನು ಅರಿಯಡ್ಕ ನಿವಾಸಿ...
ಪುತ್ತೂರು ಎಪ್ರಿಲ್ 18: ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ಎಪ್ರಿಲ್ 17 ರಂದು ರಾತ್ರಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಸಂಪನ್ನಗೊಂಡಿತು. ಎಪ್ರಿಲ್ 10 ರಿಂದ ಸುಮಾರು ಹತ್ತು ದಿನಗಳ ಕಾಲ ನಡೆಯುವ...
ಪುತ್ತೂರು, ಎಪ್ರಿಲ್ 09: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವವು ಎಪ್ರಿಲ್ 10 ರಿಂದ 20 ರ ತನಕ ನಡೆಯಲಿದ್ದು, ಈ ಬಾರಿ ಅನ್ಯಧರ್ಮೀಯರಿಗೆ ಜಾತ್ರೋತ್ಸವದಲ್ಲಿ ವ್ಯಾಪಾರ-ವ್ಯವಹಾರಕ್ಕೆ ನಿಶೇಧ ಹೇರಲಾಗಿದೆ. ಪುತ್ತೂರು ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮುಸ್ಲಿಂ...
ಪುತ್ತೂರು ಎಪ್ರಿಲ್ 07: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಗೃಹೋಪಯೋಗಿ ಉಪಕರಣಗಳ ಮಳಿಗೆಯಲ್ಲಿ ಸುಟ್ಟು ಭಸ್ಮವಾದ ಘಟನೆ ಪುತ್ತೂರಿನ ಬೈಪಾಸ್ ನಲ್ಲಿದೆ. ಎರ್ ಕಂಡೀಶನ್ ಮತ್ತು ರೆಫ್ರಿಜಿರೇಟರ್ ಇರುವ ಮಳಿಗೆ ಇದಾಗಿದ್ದು, ಶಾರ್ಟ್ ಸರ್ಕೂಟ್ ನಿಂದಾಗಿ...
ಪುತ್ತೂರು ಮಾರ್ಚ್ 27 : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಕೆಮ್ಮಾಯಿಯಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ಪುತ್ತೂರು ಕಡೆಯಿಂದ ಉಪ್ಪಿನಂಗಡಿ ಕಡೆ ಹೋಗುತ್ತಿದ್ದ i20 ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ...
ಮಂಗಳೂರು ಮಾರ್ಚ್ 27 : ಪುತ್ತೂರಿನ ಅಭಿವೃದ್ದಿಯಲ್ಲಿ ಮಹತ್ತರ ಪಾತ್ರವಹಿಸಿ ಅಪಾರ ಜನಮನ್ನಣೆಗೆ ಪಾತ್ರವಾಗಿದ್ದ ಮಾಜಿ ತಹಶೀಲ್ದಾರ್ ಕೋಚಣ್ಣ ರೈ ಚಿಲ್ಮೆತ್ತಾರು (85) ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಮಂಗಳೂರಿನಲ್ಲಿ ಮಗನ ಮನೆಯಲ್ಲಿ...
ಪುತ್ತೂರು ಮಾರ್ಚ್ 23: ಹಿಂದೂ ದೇವಸ್ಥಾನಗಳ ಜಾತ್ರೋತ್ಸವ ಸಂದರ್ಭ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದೆಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಗೆ ಹಿಂದೂಪರ ಸಂಘಟನೆಗಳು ಮನವಿ ಸಲ್ಲಿಸಿವೆ. ಇತ್ತೀಚಿನ ದಿನಗಳಲ್ಲಿ ಅನ್ಯ ಮತೀಯರಿಂದ ಹಿಂದೂ ಧಾರ್ಮಿಕ...
ಪುತ್ತೂರು ಮಾರ್ಚ್ 22: ಉಡುಪಿ ಬಳಿಕ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಅನ್ಯಕೋಮಿನವರಿಗೆ ಜಾತ್ರೆಗಳಲ್ಲಿ ವ್ಯಾಪಾರಕ್ಕೆ ನಿರ್ಬಂಧ ಹೇರುವ ಅಭಿಯಾನ ಪ್ರಾರಂಭಗೊಂಡಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭ ನಡೆಯುವ ಪುತ್ತೂರು ಮೇಳದಲ್ಲಿ ಹಿಂದೂಗಳಿಗೆ ಮಾತ್ರ...
ಉಪ್ಪಿನಂಗಡಿ ಮಾರ್ಚ್ 18: ಶಾಲಾ ಕಾಲೇಜುಗಳಲ್ಲಿ ಹಿಜಬ್ ನಿರ್ಬಂಧಿಸಿ ಹೈಕೋರ್ಟ್ ಆದೇಶ ಹೊರಡಿಸಿದ ಬಳಿಕವೂ ಹಿಜಬ್ ವಿವಾದ ಮತ್ತೆ ಮುಂದುವರೆದಿದ್ದು, ಹಿಜಾಬ್ ಧರಿಸಿ ತರಗತಿ ಪ್ರವೇಶಕ್ಕೆ ಅವಕಾಶ ನೀಡದ ಹಿನ್ನಲೆಯಲ್ಲಿ ಪರೀಕ್ಷೆ ಬಹಿಷ್ಕರಿಸಿ ವಿದ್ಯಾರ್ಥಿನಿಯರು ಮನೆಗೆ...