ಕಾಣಿಯೂರು:ಶಾಲೆಯಿಂದ ಬಂದು ಪೇರಳೆ ಹಣ್ಣನ್ನು ಕೀಳಲು ಮರ ಹತ್ತಲು ಹೋಗಿ ಬಾಲಕನೊಬ್ಬ ಉರುಳಿ ಬಿದ್ದು ಸಾವನಪ್ಪಿರುವ ಘಟನೆ ಕಡಬ ತಾಲೂಕಿನ ಕಾಣಿಯೂರು ಸಮೀಪದ ದೋಳ್ಪಾಡಿ ಬಳಿ ನಡೆದಿದೆ. ಮೃತ ಬಾಲಕನನ್ನು ದೋಳ್ಪಾಡಿ ಮರಕ್ಕಡ ನಿವಾಸಿ ದಿವಾಕರ...
ಪುತ್ತೂರು ಮಾರ್ಚ್ 14: ಭಜನಾ ಮಂದಿರದ ಜಾಗಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಈ ಮೂವರು ಆಸ್ಪತ್ರೆಗೆ ದಾಖಲಾದ ಘಟನೆ ಆರ್ಯಾಪು ಗ್ರಾಮದ ದೊಡ್ಡಡ್ಕ ಎಂಬಲ್ಲಿ ನಡೆದಿದೆ. ಪೂವಪ್ಪ ನಾಯ್ಕ್ ರವರು ಮಹಾಲಕ್ಷ್ಮಿ...
ಪುತ್ತೂರು, ಮಾರ್ಚ್ 13: ರಬ್ಬರ್ ಟ್ಯಾಪಿಂಗ್ಗೆ ಹೋಗಿದ್ದ ವೇಳೆ ವಿಷಕಾರಿ ಹಾವು ಕಡಿದು ಗ್ರಾಮಪಂಚಾಯತ್ ಮಾಜಿ ಸದಸ್ಯೆಯೋರ್ವರು ಮೃತಪಟ್ಟ ಘಟನೆ ಕೊಣಾಲು ಗ್ರಾಮದಲ್ಲಿ ನಡೆದಿದೆ. ಗೋಳಿತ್ತೊಟ್ಟು ಗ್ರಾ.ಪಂ.ಮಾಜಿ ಸದಸ್ಯೆ, ಕೊಣಾಲು ಗ್ರಾಮದ ಆರ್ಲ ನಿವಾಸಿ ರೋಸಮ್ಮ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಪುತ್ತೂರು ತಾಲೂಕು, ವಾಲಿಬಾಲ್ ಅಸೋಸಿಯೇಷನ್ ಹಾಗೂ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು, ವಿದ್ಯಾಗಂಗೋತ್ರಿ ಸವಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 11, 12, 13 (ಮೂರು ದಿನಗಳ...
ಪುತ್ತೂರು: ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಸಾವನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ಹೆದ್ದಾರಿಯಲ್ಲಿನ ಕಾವು ಸಮೀಪದ ಮಡ್ಯಂಗಳ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಸುಳ್ಯದ ಕಡೆ ಹೋಗುತ್ತಿದ್ದ ಸ್ವಿಫ್ಟ್ ಕಾರು...
ಪುತ್ತೂರು ಫೆಬ್ರವರಿ 12: ರಿಕ್ಷಾವೊಂದು ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸಾವನಪ್ಪಿರುವ ಘಟನೆ ಪುತ್ತೂರು ನಗರದ ಹೊರವಲಯದ ಕೆಮ್ಮಿಂಜೆಯಲ್ಲಿ ಎಂಬಲ್ಲಿ ನಡೆದಿದೆ. ಮೃತರನ್ನು ಕೆಮ್ಮಿಂಜೆ ನಿವಾಸಿ ಚಿದಾನಂದ (47) ಎಂದು ಗುರುತಿಸಲಾಗಿದೆ....
ಪುತ್ತೂರು: ರಾಜ್ಯದಲ್ಲಿ ಹಿಜಾಬ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳಲು ರಾಜ್ಯ ಸರಕಾರದ ವೈಫಲ್ಯವೇ ಕಾರಣ ಎಂದು ಕೆ.ಪಿ.ಸಿ.ಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಆರೋಪಿಸಿದ್ದಾರೆ. ಪುತ್ತೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಮಾತನಾಡಿದ ಅವರು...
ಮಂಗಳೂರು ಫೆಬ್ರವರಿ 11: ಹಿಜಾಬ್-ಕೇಸರಿ ವಿವಾದದ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಧೈರ್ಯ ಮೂಡಿಸಲು ಪೊಲೀಸರು ರಾಜ್ಯದಾದ್ಯಂತ ನಗರ ಸೇರಿದಂತೆ ಜಿಲ್ಲೆಯ ಎಲ್ಲ ತಾಲ್ಲೂಕು, ಹೋಬಳಿಗಳಲ್ಲಿ ಶುಕ್ರವಾರ ಪಥ ಸಂಚಲನ ನಡೆಸಿದರು. ಪೋಲೀಸ್ ಇಲಾಖೆ...
ಪುತ್ತೂರು: ಜೈನ ಧರ್ಮದದವರು ಆರಾಧಿಸುವ ಬಾಹುಬಲಿ ಭಗವಾನರ ಬಗ್ಗೆ ಅಶ್ಲೀಲವಾಗಿ ವಿವಾದಾತ್ಮಕ ಹೇಳಿಕೆ ನೀಡಿರುವ ಮೈಸೂರಿನ ನ್ಯೂ ಕಾಂಗ್ರೆಸ್ ಪಕ್ಷದ ರಾಷ್ಟ್ರಯ ಅಧ್ಯಕ್ಷ ಅಯೂಬ್ ಖಾನ್ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಭಾರತೀಯ ಜೈನ್...
ಪುತ್ತೂರು ಫೆಬ್ರವರಿ 9: ಮರದ ಕೊಂಬೆ ಕಡಿಯುತ್ತಿದ್ದ ವೇಳೆ ಕೊಂಬೆ ಮೈಮೇಲೆ ಮುರಿದು ಬಿದ್ದು ಯುವಕನ ಸಾವನಪ್ಪಿರುವ ಘಟನೆ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಪುರುಷರ ಕಟ್ಟೆ ಎಂಬಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ತಿಂಗಳಾಡಿ ಸಮೀಪದ...