ಪುತ್ತೂರು ಜನವರಿ 04: ವಿವಿಧ ಇಲಾಖೆಗಳನ್ನು ಸೇರಿಸಿಕೊಂಡು ನಡೆಸುವ ಬಾಂಧವ್ಯ ಟ್ರೋಫಿ ಕ್ರಿಕೆಟ್ ಪಂದ್ಯಾಟವು ಪುತ್ತೂರಿನ ವಿವೇಕಾನಂದ ಕ್ರೀಡಾಂಗಣದಲ್ಲಿ ಜನವರಿ 9 ರಂದು ನಡೆಯಲಿದೆ. ಬಾಂಧವ್ಯ ಫ್ರೆಂಡ್ಸ್ ಮತ್ತು ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಈ ಕ್ರಿಕೆಟ್ ಪಂದ್ಯಾಟವನ್ನು...
ಪುತ್ತೂರು ಜನವರಿ 01: ಕಾಂಗ್ರೇಸ್ ಗೆ ಎಲ್ಲಾ ಅಭಿವೃದ್ದಿ ಕಾರ್ಯಗಳಿಗೂ ವಿರೋಧ ಮಾಡುವ ಚಾಳಿ ಬಂದಿದ್ದು,ಇದೀಗ ದೇವಸ್ಥಾನಗಳಿಗೆ ಸ್ವಾಯುತ್ತತೆ ನೀಡುವ ವಿಚಾರ ಕಾಂಗ್ರೇಸ್ ವಿರೋಧ ಮಾಡುತ್ತಿದೆ ಎಂದು ಸಚಿವ ಅಂಗಾರ ಆರೋಪಿಸಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು...
ಪುತ್ತೂರು ಡಿಸೆಂಬರ್ 30: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಗದ್ದೆಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯನ್ನು ಪುತ್ತೂರಿನ ದರ್ಬೆ ನಿವಾಸಿ ಮನೋಹರ ಪ್ರಭು (48) ಎಂದು ಗುರುತಿಸಲಾಗಿದೆ. ಬಾವಿ ಬಳಿ...
ಸುಳ್ಯ : ನಗರಗಳಲ್ಲಿ ಎಲ್ಲಾ ಪ್ರದೇಶಗಳಲ್ಲಿ ಸಿಸಿಟಿವಿ ಆಳವಡಿಸಲು ಹೆಣಗಾಡುತ್ತಿರುವ ವೇಳೆ , ಗ್ರಾಮಪಂಚಾಯತ್ ಒಂದು ತನ್ನ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮರಾ ಇಡುವ ಮೂಲಕ ಮಾದರಿ ಗ್ರಾಮಪಂಚಾಯತ್ ಆಗಿ ಮೂಡಿಬಂದಿದೆ. ದಕ್ಷಿಣಕನ್ನಡ ಜಿಲ್ಲೆಯ...
ಪುತ್ತೂರು ಡಿಸೆಂಬರ್ 20 : ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರನೊಬ್ಬ ಸಾವನಪ್ಪಿರುವ ಘಟನೆ ಕುಂಬ್ರ ಸಮೀಪದ ಕೊಲ್ಲಾಜೆ ಎಂಬಲ್ಲಿ ನಡೆದಿದೆ. ಕೊಲ್ಲಾಜೆ ಒಳರಸ್ತೆಯಿಂದ ಟಿವಿಎಸ್ ಜುಪಿಟರ್ ಹಾಗೂ ಕೆಯ್ಯೂರು ಕಡೆಯಿಂದ...
ಮಂಗಳೂರು, ಡಿಸೆಂಬರ್ 16 : PFI ಸಂಘಟನೆ ನಡೆಸಿದ ಉಪ್ಪಿನಂಗಡಿ ಪೊಲೀಸರ ಮೇಲಿನ ದಾಳಿ, ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ,ಹೀಗಾಗಿ ಸಂಘಟನೆಯನ್ನು ನಿಷೇಧಿಸಲು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಬಡ ಹಿಂದೂ ಮೀನು ಮಾರಾಟಗಾರರ...
ಪುತ್ತೂರು: 700 ವರ್ಷಗಳ ಧಾರ್ಮಿಕ ಇತಿಹಾಸವಿರುವ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿಸೆಂಬರ್ 21ರಿಂದ 27ರವರೆಗೆ ದೇವಾಲಯದ ಆಚಾರ್ಯರಾದ ಬ್ರಹ್ಮಶ್ರೀ ಕೆಮ್ಮಿಂಜೆ ರಾಜೇಶ್ ತಂತ್ರಿ ಮತ್ತು ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿ ನೇತೃತ್ವದಲ್ಲಿ...
ಸುಳ್ಯ ಡಿಸೆಂಬರ್ 14: ಸುಳ್ಯದಲ್ಲಿ ಮನೆಮಾತಾಗಿದ್ದ ಅವಿನಾಶ್ ಮೋಟಾರ್ಸ್ ನ ಮಾಲಕ ನಾರಾಯಣ ರೈ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಾನಸಿಕವಾಗಿ ತೀವ್ರ ನೊಂದಿದ್ದರು ಎಂದು ಹೇಳಲಾಗಿದ್ದು, ಈ ಹಿನ್ನಲೆ...
ಸುಳ್ಯ, ಡಿಸೆಂಬರ್13: ಹೋರಿಯೊಂದು ತಿವಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮುರುಳ್ಯದ ಕೋಡಿಯಡ್ಕದಿಂದ ವರದಿಯಾಗಿದೆ. ಮುರುಳ್ಯ ಗ್ರಾಮದ ಪೂದೆಯ ಕಿಟ್ಟಣ್ಣ ಗೌಡ ಕೋಡಿಯಡ್ಕ ಎಂಬವರು ಮೃತಪಟ್ಟ ವ್ಯಕ್ತಿ. ತಾನು ಸಾಕಿರುವ ಹೋರಿಯನ್ನು ತೋಟದಲ್ಲಿ ಮೇಯಲು...
ಪುತ್ತೂರು ಡಿಸೆಂಬರ್ 11: ಕರಾವಳಿಯಲ್ಲಿ ಟೆಂಪಲ್ ರನ್ ನಡೆಸುತ್ತಿರುವ ನಟ ಕಿಚ್ಚ ಸುದೀಪ್ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕುಟುಂಬ ಸಮೇತರಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಸುದೀಪ್ ಸಂಪುಟ...