ಪುತ್ತೂರು, ಸೆಪ್ಟೆಂಬರ್ 12: ಪುತ್ತೂರು ಉಪ್ಪಿನಂಗಡಿ ರಸ್ತೆಯ ದಾರಂದಕುಕ್ಕು ಎಂಬಲ್ಲಿ ಬಸ್ ನಿಲ್ದಾಣ ನಿರ್ಮಿಸಬೇಕೆಂಬ ಮನವಿ ಆ ಭಾಗದ ಜನರು ಸಂಬಂಧಪಟ್ಟ ಅಧಿಕಾರಿಗಳು ಹಾಗು ಜನಪ್ರತಿನಿಧಿ ನೀಡಿದ್ದು, ಇದೀಗ ಬಸ್ ನಿಲ್ದಾಣ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಗಿದೆ....
ಪುತ್ತೂರು, ಸೆಪ್ಟೆಂಬರ್ 12: ಪುತ್ತೂರು ಪತ್ರಿಕಾ ಭವನಕ್ಕೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶನಿವಾರ ಭೇಟಿ ನೀಡಿ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿದರು. ಸಭೆಯ ಬಳಿಕ ಪುತ್ತೂರು...
ವಿಟ್ಲ: ಆಟೋ ರಿಕ್ಷಾ ಪಲ್ಟಿಯಾಗಿ ಟೆಂಪೋ ಟ್ರಾವೆಲ್ಲರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಮಧ್ಯರಾತ್ರಿ ಸಂಭವಿಸಿದೆ. ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಅಟೋ...
ಪುತ್ತೂರು, ಸೆಪ್ಟೆಂಬರ್ 09: 2018 ರಲ್ಲಿ ಸರಕಾರ ರೈತರ ಸಾಲಮನ್ನಾ ಯೋಜನೆಯನ್ನು ಜಾರಿಗೊಳಿಸಿದ್ದರೂ, ಅರ್ಹ ರೈತರಿಗೆ ಈವರೆಗೂ ಈ ಸೌಲಭ್ಯ ದೊರೆತಿಲ್ಲ ಎಂದು ಭಾರತೀಯ ಕಿಸಾನ್ ಸಂಘ ಆರೋಪಿಸಿದ್ದು, ಈ ವಿಚಾರವನ್ನು ಸರಕಾರದ ಗಮನಕ್ಕೆ ತರಲು...
ಸುಳ್ಯ ಸೆಪ್ಟೆಂಬರ್ 08: ಪ್ರಯಾಣಿಕನೊಬ್ಬನ ಎದೆಗೆ ಒದ್ದು ಬಸ್ಸಿನಿಂದ ಹೊರಹಾಕಿ ಕೆಎಸ್ಆರ್ಟಿಸಿ ಬಸ್ ಕಂಡೆಕ್ಟರ್ ನ್ನು ಇದೀಗ ನಿಗಮ ಅಮಾನತುಗೊಳಿಸಿದೆ. ನಿನ್ನೆ ಸಂಜೆ ಕರ್ತವ್ಯ ನಿರ್ವಹಿಸಿದ್ದ ಕಂಡಕ್ಟರ್ ಸುಖರಾಜ ರೈ ಬಿಲ್ಲೆ ಪುತ್ತೂರು ತಾಲೂಕಿನ ಈಶ್ವರ...
ಪುತ್ತೂರು, ಸೆಪ್ಟೆಂಬರ್ 08: ಬಸ್ ಏರಲು ಯತ್ನಿಸಿದ ಯುವಕನನ್ನು ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ಕಾಲಿಂದ ಒದ್ದು ಹೊರಗೆ ಹಾಕಿದ ಅಮಾನವೀಯ ಘಟನೆ ಪುತ್ತೂರಿನ ಈಶ್ವರಮಂಗಲದಲ್ಲಿ ನಡೆದಿದೆ. ಪುತ್ತೂರಿನ ಈಶ್ವರಮಂಗಲ ಎಂಬಲ್ಲಿ ಬಸ್ ಏರಲು ಯತ್ನಿಸಿದ ಯುವಕನನ್ನು ಕಂಡಕ್ಟರ್...
ಕಡಬ ಸೆಪ್ಟೆಂಬರ್ 07: ಮನೆಯ ಸಮೀಪ ಇದ್ದ ಮರದ ಕೊಂಬೆ ಕಡಿಯುವ ವೇಳೆ ವಿದ್ಯುತ್ ತಗುಲಿ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ಕಡಬ ತಾಲೂಕಿನ ಕುಂತೂರು ಅನ್ನಡ್ಕದಲ್ಲಿ ನಡೆದಿದೆ. ಮೃತರನ್ನು ಕುಂತೂರು ಅನ್ನಡ್ಕ ಕಾಲಾಯಿಲ್ ನಿವಾಸಿ ಮನೋಜ್...
ಪುತ್ತೂರು, ಸೆಪ್ಟೆಂಬರ್ 06 : ಪುತ್ತೂರು ಪತ್ರಕರ್ತರ ಸಂಘ ಇದುವರೆಗೂ ಉತ್ತಮ ಕಾರ್ಯ ಜಿಲ್ಲೆಯಲ್ಲಿ ಉತ್ತಮ ಸಂಘವಾಗಿ ರೂಪುಗೊಂಡಿದೆ. ಇದನ್ನು ಸಹಿಸದ ಕೆಲ ಮಂದಿ ಸಂಘವನ್ನು ಮುಗಿಸುವ ಹುನ್ನಾರ ನಡೆಸಿದ್ದಾರೆ. ಸಂಘವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು...
ಪುತ್ತೂರು, ಸೆಪ್ಟೆಂಬರ್ 05 : ದಕ್ಷಿಣಕನ್ನಡ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆಪ್ಟೆಂಬರ್ 5 ರಂದು ಹಮ್ಮಿಕೊಳ್ಳಲಾಗಿತ್ತು. ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಕಾರ್ಯಕ್ರಮವನ್ನು ಉದ್ಧಾಟಿಸಿದರು....
ಪುತ್ತೂರು, ಆಗಸ್ಟ್ 30: ಮಾತೃ ಭಾಷೆಗೆ ಪ್ರಾಮುಖ್ಯತೆ ನೀಡುವ ದೃಷ್ಟಿಯಿಂದ ಕೇಂದ್ರ ಸರಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದಿದೆ. ಆಯಾಯ ಪ್ರಾದೇಶಿಕ ಭಾಷೆಯ ಮೂಲಕವೇ ಶಿಕ್ಷಣ ನೀಡುವುದು ಶಿಕ್ಷಣ ನೀತಿಯ ಉದ್ಧೇಶವಾಗಿದೆ ಎಂದು...