ಉಪ್ಪಿನಂಗಡಿ ಜನವರಿ 25: ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್ ಮುಂದಕ್ಕೆ ಚಲಿಸಿ ರಸ್ತೆ ಬದಿ ಚರಂಡಿಗೆ ಉರುಳಿದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ನೆಕ್ಕಿಲಾಡಿ ಗ್ರಾಮದ ಬೊಳ್ಳಾರು ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಶಿವಮೊಗ್ಗಕ್ಕೆ ಗ್ಯಾಸ್ ಹೇರಿಕೊಂಡು ಹೋಗುತ್ತಿದ್ದ...
ಪುತ್ತೂರು ಜನವರಿ 25: ಪ್ರತಿಷ್ಠಿತ ಪುತ್ತೂರು ಟೌನ್ ಕೋ ಅಪರೇಟೀವ್ ಬ್ಯಾಂಕ್ ನ ಆಡಳಿತ ಮಂಡಳಿಗೆ ಚುನಾವಣೆಯ ಮತದಾನ ಇಂದು ನಡೆಯುತ್ತಿದೆ. ಬಿಜೆಪಿ ಹಾಗೂ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಸರಕಾರಿ...
ಮಂಗಳೂರು ಜನವರಿ 24: ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಯೋಜನೆಯಡಿ ಕಡಬ ತಾಲೂಕಿನ ರಾಮಕುಂಜ, ಪೆರಾಬೆ, ಅಲಂಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಕ್ಕಾಲು ಕೊರಗ ಕಾಲೊನಿಯ ರಸ್ತೆ ಅಭಿವೃದ್ಧಿಗೆ 2.75 ಕೋಟಿ ರೂ. ಅನುದಾನ...
ಪುತ್ತೂರು ಜನವರಿ 24: ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ಧನರಾಜ್ ಆಚಾರ್ಯ ನಿನ್ನೆ ಸಂಜೆ ಪುತ್ತೂರಿಗೆ ಆಗಮಿಸಿದ್ದಾರೆ. ಮೊದಲಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು....
ವಿಟ್ಲ ಜನವರಿ 23: ವಿಟ್ಲ ಬೋಳಂತೂರಿನ ಉದ್ಯಮಿಯ ಮನೆಯಲ್ಲಿ ಇ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಂತರಾಜ್ಯ ದರೋಡೆಕೋರನ ದಕ್ಷಿಣಕನ್ನಡ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕೇರಳದ ಕೊಲ್ಲಂ...
ಪುತ್ತೂರು ಜನವರಿ 22: ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಹಾಕಿದರೆ ಅದನ್ನು ನಕಲಿ ಮಾಡಲು ಸಾಧ್ಯವೇ ಇಲ್ಲ ಎಂದು ಆರ್ ಟಿಓ ಹೇಳಿದರೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೀಗ ಬರೀ ನಕಲಿ ಎಚ್ ಎಸ್...
ವಿಟ್ಲ ಜನವರಿ 22: ಡ್ರೋನ್ ಒಂದು ಅಪರೇಟರ್ ನಿಯಂತ್ರಣ ತಪ್ಪಿ ರಥದ ಮೇಲಿದ್ದ ಅರ್ಚಕರ ತಲೆಗೆ ಬಡಿದ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವರ ರಥೋತ್ಸವ ವೇಳೆ ನಡೆದಿದೆ. ನಿನ್ನೆ ವಿಟ್ಲ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ ವಿಜೃಂಭಣೆಯಿಂದ...
ಪುತ್ತೂರು ಜನವರಿ 21: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಪ್ರತಿಷ್ಠಿತ ಟೌನ್ ಕೋ ಅಪರೇಟೀವ್ ಬ್ಯಾಂಕ್ ನ ಆಎಳಿತ ಮಂಡಳಿ ಚುನಾವಣೆ ಜನವರಿ 25 ರಂದು ನಡೆಯಲಿದ್ದು, ಆಡಳಿತಾರೂಢ ಸಹಕಾರಿ ಭಾರತಿಗೆ ಈ ಬಾರಿ ಬಂಡಾಯದ ಬಿಸಿ...
ಪುತ್ತೂರು ಜನವರಿ 20: ಅಕ್ರಮ ಗೋಸಾಗಾಟ ಮತ್ತು ಚಾಮರಾಜನಗರದಲ್ಲಿ ಗೋವಿನ ಮೇಲೆ ನಡೆದ ವಿಕೃತಿ ಖಂಡಿಸಿ ಗೋ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ...
ಪುತ್ತೂರು ಜನವರಿ 18: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ವಿಫಲ ಎಂಬ...