ಪುತ್ತೂರು ನವೆಂಬರ್ 8: .ಪುತ್ತೂರು ತಾಲೂಕು ಅಂಬೇಡ್ಕರ್ ಭವನ ಮೊದಲು ಕಾಯ್ದಿರಿಸಿದ್ದ ಸ್ಥಳದಲ್ಲೇ ನಿರ್ಮಾಣವಾಗಬೇಕೆಂದು ಆಗ್ರಹಿಸಿ ಅಂಬೇಡ್ಕರ್ ಭವನ ಹೋರಾಟ ಸಮಿತಿಯ ಕಾರ್ಯಕರ್ತರು ಪುತ್ತೂರು ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ್ದಾರೆ. ಅಂಬೇಡ್ಕರ್ ಭವನವನ್ನು ಈ...
ಮಂಗಳೂರು ನವೆಂಬರ್ 07: ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಬೇಲಿಯ ಬಳಿ ಐದು ಗ್ರೆನೇಡ್ಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನವಾನೆ ಭಗವಾನ್ ಮಾಹಿತಿ ನೀಡಿದ್ದು, ಬಾಂಬ್ ನಿಷ್ಕ್ರಿಯ ದಳ...
ಬೆಂಗಳೂರು, ನವೆಂಬರ್ 4 : ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ತಲಾ...
ಪುತ್ತೂರು ನವೆಂಬರ್ 02:ದೈಹಿಕ ಸಮಸ್ಯೆಯನ್ನು ಮೆಟ್ಟಿನಿಂತು ನೀಟ್ ಪರೀಕ್ಷೆಯ ವಿಶೇಷ ಚೇತನರ ವಿಭಾಗದಲ್ಲಿ ಪುತ್ತೂರಿನ ವಿಧ್ಯಾರ್ಥಿನಿ ದೇಶಕ್ಕೆ ಎರಡನೇ ರಾಂಕ್ ಪಡೆದಿದ್ದಾಳೆ. ವಿವೇಕಾನಂದ ಕಾಲೇಜಿನ ಪಿಯು ವಿದ್ಯಾರ್ಥಿನಿ ಸಿಂಚನಾ ಲಕ್ಷ್ಮಿ ದ್ವಿತೀಯ ರಾಂಕ್ ಪಡೆದ ವಿದ್ಯಾರ್ಥಿನಿ....
ಪುತ್ತೂರು ನವೆಂಬರ್ 1: ಕಾರು ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿರುವ ಘಟನೆ ಪುತ್ತೂರು- ಸುಬ್ರಹಣ್ಯ ರಸ್ತೆಯ ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಪೇರಮೊಗರು ನಿವಾಸಿ...
ಪುತ್ತೂರು ಅಕ್ಟೋಬರ್ 31: ತಾರಿಗುಡ್ಡೆಯಲ್ಲಿ ಹಾಳಾಗಿರುವ ರಸ್ತೆ ದುರಸ್ಥಿ ಕೈಗೊಳ್ಳದ ಹಿನ್ನಲೆ ಆಕ್ರೋಶಗೊಂಡ ಸ್ಥಳೀಯರು ಶಾಸಕ ಮಠಂದೂರು ಅವರ ಕಾರು ತಡೆದು ಪ್ರತಿಭಟನೆ ನಡೆಸಿದ್ದಾರೆ. ಪುತ್ತೂರು ನಗರ ಮಂಡಲ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಬಿಜೆಪಿ ಬೂತ್ ಸಮಿತಿ...
ಪುತ್ತೂರು ಅಕ್ಟೋಬರ್ 27: ಒಡಿಯೂರು ಶ್ರೀ ಷಷ್ಟ್ಯಬ್ದ ಸಮಿತಿ ಮತ್ತೂರು ತಾಲೂಕು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಇವರ ಸಹಯೋಗದೊಂದಿಗೆ ತುಳುವೆರೆ ಕೂಡು ಕಟ್ ತುಳುನಾಡ ಐಸಿರ – 2021 ಬರುವ ನವೆಂಬರ್ 1ರಂದು...
ಪುತ್ತೂರು: ಮಡಿಕೇರಿ ಮೂಲದ ಅಪ್ರಾಪ್ತೆ ವಯಸ್ಸಿನ ವಿಧ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೋಕ್ಸೊ ಕಾಯ್ದೆಯಡಿ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೊಂಬೆಟ್ಟು...
ಪುತ್ತೂರು ಅಕ್ಟೋಬರ್ 22: ದೇಶದಲ್ಲಿ ಬೆಲೆ ಏರಿಕೆಯ ಬಿಸಿಯನ್ನು ಜನ ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದ್ದಾರೆ. ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಕೊರೊನಾದಂತಹ ಸಂಕಷ್ಟ ಕಾಲದಲ್ಲಿ ಪ್ರಧಾನಿ ನರೇಂದ್ರ ಮೋದಿ...
ಪುತ್ತೂರು : ಇತಿಹಾಸ ಪ್ರಸಿದ್ಧ ಹಾಗೂ ಪುರಾತನ ಕ್ಷೇತ್ರವೊಂದಕ್ಕೆ ಹಂದಿ ಫಾರ್ಮ್ ಒಂದರಿಂದ ಅಪಚಾರವಾಗುತ್ತಿದೆ. ದೇವಸ್ಥಾನಕ್ಕೆ ಸಂಬಂಧಪಟ್ಟ ಗುಡಿಗೆ ಪಕ್ಕದಲ್ಲೇ ಈ ಹಂದಿ ಫಾರ್ಮ್ ಕಾರ್ಯಾಚರಿಸುತ್ತಿದ್ದು, ಇದರಿಂದಾಗಿ ದೇವಸ್ಥಾನದ ಪಾವಿತ್ಯಕ್ಕೆ ಧಕ್ಕೆಯಾಗುತ್ತಿದೆ ಎನ್ನುವ ಆರೋಪ ಕೇಳಿ...