ಪುತ್ತೂರು ಜುಲೈ 18: ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಪುತ್ತೂರು -ಪರ್ಲಡ್ಕ-ಪಾಣಾಜೆ ರಸ್ತೆಯ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಸೇತುವೆ ಮುಳುಗಡೆಯಾಗಿದ್ದು, ಈ ಬಾರಿಯ ಮಳೆಗಾಲದಲ್ಲಿ ಸೇತುವೆ ಎರಡನೇ ಸಲ ಮುಳುಗಡೆಯಾಗುತ್ತಿದೆ. ಹೊಸ್ಮಠ ಸೇತುವೆ ನಂತರ ಮುಳುಗು...
ಪುತ್ತೂರು ಜುಲೈ 18: ಚಲಿಸುತ್ತಿದ್ದ ರೈಲಿನ ಮೇಲೆ ಧರೆ ಕುಸಿದು ರೈಲಿನ ಎದುರಿನ ಗಾರ್ಡ್ ಗೆ ಹಾನಿಯಾಗಿರುವ ಘಟನೆ ಪುತ್ತೂರು ಕಬಕ -ಸುಬ್ರಹ್ಮಣ್ಯ ರೈಲ್ವೇ ಹಳಿಯ ನಡುವೆ ವೀರಮಂಗಲ ಗಡಿಪಿಲ ಸಮೀಪದಲ್ಲಿ ನಡೆದಿದೆ. ಕರಾವಳಿಯಲ್ಲಿ ಸುರಿಯುತ್ತಿರುವ...
ಪುತ್ತೂರು ಜುಲೈ 16 : ಕೆಎಸ್ಆರ್ ಟಿಸಿ ಬಸ್ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಸಮೀಪದ ಲಾವತ್ತಡ್ಕ ಎಂಬಲ್ಲಿ...
ಪುತ್ತೂರು ಜುಲೈ 16: ಕೊರೊನಾ ಸೊಂಕಿಗೆ ಒಂದೇ ದಿನ ಪತಿ,ಪತ್ನಿ ಇಬ್ಬರೂ ಬಲಿಯಾಗಿರುವ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಮೃತರಾದ ದಂಪತಿಗಳು ನೆಲ್ಯಾಡಿ ನಿವಾಸಿಗಳಾದ ಪಿ.ವಿ.ವರ್ಗೀಸ್ (74) ಮೇರಿ ವರ್ಗೀಸ್.ಪಿ.ವಿ (73) ಎಂದು ಗುರುತಿಸಲಾಗಿದ್ದು, ಜೂನ್ 25...
ಪುತ್ತೂರು ಜುಲೈ 6: ಪುತ್ತೂರಿನ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ನಟ್ಟಣಿಗೆ ಮುಡ್ನೂರು ಗ್ರಾಮದ ಕೊಟ್ಯಾಡಿ ನಿವಾಸಿ ಶಾಫಿ (34), ಸವಣೂರು ಗ್ರಾಮದ...
ಪುತ್ತೂರು: ಯುವತಿಯೊಬ್ಬಳ ಮೋಹಕ್ಕೆ ಬಲಿಯಾಗಿ ಹನಿಟ್ರ್ಯಾಪ್ ಆಗಿ ಲಕ್ಷಾಂತರ ಹಣ ಕಳೆದುಕೊಂಡ ಯುವಕನೊಬ್ಬ 7 ಮಂದಿ ವಿರುದ್ದ ಪೊಲೀಸರಿಗೆ ದೂರು ನೀಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ನೆಟ್ಟಣಿಗೆ ಮುಡ್ನೂರು...
ಪುತ್ತೂರು, ಜುಲೈ 02 : ಗಾಂಧಿ ಪ್ರತಿಮೆಗೆ ಟೀ ಶರ್ಟ್ ಹಾಕಿ ಕನ್ನಡಕ ತೆಗೆದು ವಿರೂಪಗೊಳಿಸಿದ ಘಟನೆ ಪುತ್ತೂರು ನಗರದ ಹೃದಯಭಾಗದಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಈ ಘಟನೆ ನಿನ್ನೆ ಬೆಳಕಿಗೆ ಬಂದಿದ್ದು...
ಕಡಬ ಜುಲೈ 01: ರಾಮಕುಂಜ ಗ್ರಾಮದ ಆತೂರು ಜಂಕ್ಷನ್ನಲ್ಲಿ ಪೊಲೀಸ್ ಚೆಕ್ಪೋಸ್ಟ್ ನಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಹಾಗೂ ಚೆಕ್ ಪೋಸ್ಟ್ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿ ವಿರುದ್ದ ಕಡಬ ಪೊಲೀಸ್ ಠಾಣೆಯಲ್ಲಿ...
ಪುತ್ತೂರು ಜೂನ್ 30: ಅಕ್ರಮವಾಗಿ ಟ್ಯಾಂಕರ್ ಗಳಿಂದ ಫರ್ನೇಸ್ ಆಯಿಲ್ ನ್ನು ಕದ್ದು ಮಾರಾಟ ಮಾಡುತ್ತಿದ್ದ ಆಯಿಲ್ ದಂಧೆಯ ಬೃಹತ್ ಜಾಲವನ್ನು ದಕ್ಷಿಣಕನ್ನಡ ಪೊಲೀಸರು ಪುತ್ತೆ ಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನುಬಂಧಿಸಲಾಗಿದೆ. ಬಂಧಿತರನ್ನು ರಘುನಾಥನ್,...
ಪುತ್ತೂರು ಜೂನ್ 29: ಲಾಕ್ ಡೌನ್ ಹಿನ್ನಲೆ ವಾಹನ ತಪಾಸಣೆಯ ವೇಳೆ ಗೂಡ್ಸ್ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಆತೂರು ಎಂಬಲ್ಲಿ ನಡೆದಿದ್ದು, ಘಟನೆ...