ಪುತ್ತೂರು ಜೂನ್ 27: ಅನಾರೋಗ್ಯದಿಂದ 2 ತಿಂಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವನಪ್ಪಿರುವ ಘಟನೆ ಕೃಷ್ಣ ನಗರದಲ್ಲಿ ನಡೆದಿದೆ. ಮೃತರನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಿಬ್ಬಂದಿಯಾಗಿರುವ ದಿಲೀಪ್...
ಸುಳ್ಯ ಜೂನ್ 22: ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಕಾಮುಕ ತಂದೆಗೆ ಪುತ್ತೂರು ಪೋಕ್ಸೋ ವಿಶೇಷ ನ್ಯಾಯಾಲಯ ಹಾಗೂ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷಗಳ ಕಠಿಣ ಕಾರಾಗೃಹ...
ಪುತ್ತೂರು ಜೂನ್ 17: ಹಾಡು ಹಗಲೇ ಕಾಡಾನೆಗಳು ಕೃಷಿ ತೋಟಕ್ಕೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಕೊಂಬಾರು ಗ್ರಾಮದ ಸಿರಿಬಾಗಿಲು ಎಂಬಲ್ಲಿ ನಡೆದಿದೆ. ಸಿರಿಬಾಗಿಲು ಗ್ರಾಮದ ಪಿಲಿಕಜೆ ನಿವಾಸಿ ಸುಂದರ ಗೌಡ ಎನ್ನುವವರಿಗೆ ಸೇರಿದ ಕೃಷಿ...
ಪುತ್ತೂರು ಜೂನ್ 1: ಭಿನ್ನ ಕೋಮಿನ ಯುವಕನೋರ್ವ ಮೆಡಿಕಲ್ನ ಒಳಗೆ ನುಗ್ಗಿ ಮಹಿಳಾ ಸಿಬ್ಬಂದಿಯ ಮಾನಭಂಗಕ್ಕೆ ಯತ್ನಿಸಿರುವ ಘಟನೆ ಈಶ್ವರಮಂಗಲದಲ್ಲಿ ನಡೆದಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪೇಟೆಯಲ್ಲಿರುವ ಮೆಡಿಕಲ್ಗೆ ಔಷಧಿ ಖರೀದಿಸಲು ಬಂದಿರುವ ಯುವಕ...
ಪುತ್ತೂರು, ಮೇ 27: ಪುತ್ತೂರು ತಾಲೂಕು ಕಾರ್ಯ ನಿರ್ವಾಹಕ ದಂಡಾಧಿಕಾರಿಯವರೂ ಆಗಿರುವ ತಹಶೀಲ್ದಾರ್ ಟಿ.ರಮೇಶ್ ಬಾಬುರವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಡುತ್ತಿರುವ ಘಟನೆ ನಡೆದಿದೆ. ತಹಶೀಲ್ದಾರ್ ರಮೇಶ್ ಬಾಬುರವರ ಹೆಸರಿನಲ್ಲಿ...
ಪುತ್ತೂರು, ಮೇ 17: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯ ತೆಂಕಿಲದಲ್ಲಿ ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ, ಸ್ಕೂಟರ್ ಸವಾರ ಬೆಳ್ಳಾರೆ ಕೋಡಿಬೈಲು ನಿವಾಸಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ 17ರಂದು...
ಪುತ್ತೂರು, ಮೇ 05: ಕೊರೋನ ಹರಡುವಿಕೆ ಹೆಚ್ಚಾಗಿದ್ದರೂ ಜನ ಇನ್ನೂ ಕ್ಯಾರೇ ಎನ್ನದೆ ಬೇಕಾ ಬಿಟ್ಟಿಯಾಗಿ ಪೇಟೆಗೆ ಬರುತ್ತಿರುವುದು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅನಗತ್ಯವಾಗಿ ಪೇಟೆಗೆ ಬರುವ ಜನರನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮೇ.6 ರಿಂದ ಪುತ್ತೂರು...
ಪುತ್ತೂರು, ಮೇ 04 :ಕೊರೊನಾ ಸೋಂಕಿಗೆ ಬಲಿಯಾಗಿ ದೇಶದಲ್ಲಿ ಈಗಾಗಲೇ ಹಲವಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಹೀಗೆ ಸಾವನ್ನಪ್ಪಿದ ರೋಗಿಗಳ ಶವಸಂಸ್ಕಾರ ನಡೆಸಲೂ ಮನೆ ಮಂದಿಯೇ ಹಿಂದೇಟು ಹಾಕುವ ಸಾಕಷ್ಟು ಪ್ರಕರಣಗಳು ಇಂದಿಗೂ ವರದಿಯಾಗುತ್ತಿವೆ. ಹೀಗೆ...
ಪುತ್ತೂರು, ಮೇ 01: ಅವಿವಾಹಿತ ಯುವಕನೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ನಿಡ್ಪಳ್ಳಿ ಗ್ರಾಮದ ಪೊಯ್ಯೆತ್ತಡ್ಕ ಎಂಬಲ್ಲಿ ವರದಿಯಾಗಿದೆ. ನಿಡ್ಪಳ್ಳಿ ಪೊಯ್ಯೆತ್ತಡ್ಕ ಐತ್ತಪ್ಪ ನಾಯ್ಕರವರ ಪುತ್ರ ವಿಶ್ವನಾಥ ಮೃತಪಟ್ಟವರಾಗಿದ್ದಾರೆ. ಕೂಲಿ ಕಾರ್ಮಿಕರಾಗಿರುವ ವಿಶ್ವನಾಥರವರ ಮನೆಯ...
ಪುತ್ತೂರು ಎಪ್ರಿಲ್ 29: ಕೊರೋನಾ ಎರಡನೇ ಅಲೆಯಿಂದಾಗಿ ಜನ ತತ್ತರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ 14 ದಿನಗಳ ಕೊರೊನಾ ಕರ್ಫ್ಯೂ ಘೋಷಿಸಿದೆ. ಪ್ರತಿಯೋರ್ವರು ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎನ್ನುವ ಘೋಷಣೆಯನ್ನು ನಿರಂತರ...