ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿ ಜೊತೆ ಅಭಿಮಾನಿಯೋರ್ವ ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದೆ. ಕಾರ್ಯಕ್ರಮವೊಂದರಲ್ಲಿ ಬಲವಂತವಾಗಿ ಕೈ ಹಿಡಿದು ಎಳೆದ ಅಭಿಮಾನಿಗೆ ರಾಗಿಣಿ ಕಪಾಳಮೋಕ್ಷ ಮಾಡಿದ್ದಾರೆ. ಅಭಿಮಾನ ಅನ್ನೋ ಹೆಸರಲ್ಲಿ ಕೆಲ ನಟ ನಟಿಯರ ಜೊತೆ...
ಬೆಂಗಳೂರು – ಡ್ರಗ್ಸ್ ಪ್ರಕರಣದಿಂದ ಕ್ಲಿನ್ ಚಿಟ್ ಪಡೆದುಕೊಂಡಿರುವ ನಟಿ ರಾಗಿಣಿ ದ್ವಿವೇದಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪೋಟೋದಿಂದ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಆಗಿರುವ ರಾಗಿಣಿ ಬಿನ್ನ ಬಿನ್ನ ಪೋಟೋಗಳನ್ನು...
ಬೆಂಗಳೂರು ಜನವರಿ 14: ಡ್ರಗ್ಸ್ ಪ್ರಕರಣದಲ್ಲಿ ಸಿಕಿಹಾಕಿಕೊಂಡು ಜೈಲು ವಾಸ ಅನುಭವಿಸಿದ್ದ ನಟಿ ರಾಗಿಣಿ ದ್ವಿವೇದಿ ಅವರ ಮೇಲಿನ ಪ್ರಕರಣವನ್ನು ಹೈಕೋರ್ಟ್ ಖುಲಾಸೆಗೊಳಿಸಿದೆ. ಇದರೊಂದಿಗೆ ನಟಿ ರಾಗಿಣಿ ದ್ವಿವೇದಿ ಅವರ ಮೇಲಿದ್ದ ದೊಡ್ಡ ಕಳಂಕ ತೊಳೆದು...
ಬೆಂಗಳೂರು, ಅಕ್ಟೋಬರ್ 20: ಸಂಜನಾ , ರಾಗಿಣಿ ಅವರಿಗೆ ಜಾಮೀನು ನೀಡದಿದ್ದರೆ ನ್ಯಾಯಾಧೀಶರ ಕಾರು ಸ್ಫೋಟಿಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ಆರೋಪಿಗಳ ಬೆನ್ನು ಬಿದ್ದಿರುವ ಸಿಸಿಬಿ ಪೊಲೀಸರು ತುಮಕೂರಿನಲ್ಲಿ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ತೀವ್ರ...
ಬೆಂಗಳೂರು: ಡ್ರಗ್ಸ್ ಮಾಫಿಯಾ ವಿಚಾರವಾಗಿ ಇಂದು ಬೆಳ್ಳಂಬೆಳಗ್ಗೆ ನಟಿ ರಾಗಿಣಿ ಮನೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಯಲಹಂಕದಲ್ಲಿರುವ ಅನನ್ಯ ಅಪಾರ್ಟ್ಮೆಂಟ್ಗೆ ಇಂದು ಮುಂಜಾನೆ ಸುಮಾರು 6:34ಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಎರಡು ಕಾರಿನಲ್ಲಿ ಒಟ್ಟು...
ಬೆಂಗಳೂರು: ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಸ್ಯಾಂಡಲ್ವುಡ್ನ ನಟಿ ರಾಗಿಣಿಯವರಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಇಂದು ಸಿಸಿಬಿ ಪೊಲೀಸರು ರಾಗಿಣಿಯವರ ಆಪ್ತ ಜಯನಗರದ ಆರ್.ಟಿ.ಒ ಅಧಿಕಾರಿ...
ಶ್ರುತಿ ಹರಿಹರನ್ ಒಳ್ಳೆ ಹುಡುಗಿ ಸುಮ್ಮನೆ ಹೇಳಲ್ಲ- ರಾಗಿಣಿ ದ್ವಿವೇದಿ ಮಂಗಳೂರು ಅಕ್ಟೋಬರ್ 22: #MeToo ಅಭಿಯಾನ ಸಮಸ್ಯೆ ಹೇಳಿಕೊಳ್ಳುವವರಿಗೆ ಒಂದು ಒಳ್ಳೆಯ ವೇದಿಕೆ ಆಗಿದೆ. ಆದರೆ, ಕೆಲವರು ಈ ಅಭಿಯಾನದ ದುರ್ಲಾಭ ಪಡೆದುಕೊಳ್ಳುತ್ತಿದ್ದಾರೆ ಎಂದು...
ಮಂಗಳೂರು,ಆಗಸ್ಟ್ 31: ಕೆಂಪೇಗೌಡನ ಅರಗಿಣಿ ರಾಗಿಣಿ ಇಂದು ಕರಾವಳಿ ನಗರಿ ಮಂಗಳೂರಿಗೆ ಬಂದಿದ್ದಳು. ಮಂಗಳೂರು ನಗರದ ಮಣ್ಣಗುಡ್ಡ ನಂದಿನಿ ಫಿಶ್ ಬೌಲ್ ರೆಸ್ಟೋರೆಂಟ್ ನಲ್ಲಿ ಕರಾವಳಿಯ ತಾಜಾ ಮೀನಿನ ಖಾದ್ಯಗಳಾದ ಅಂಜಲ್ ಫ್ರೈ ಮತ್ತು ಫಿಸ್...
ಮೊದಲು 83 ಕೆ.ಜಿ ತೂಗುತ್ತಿದ್ದ ನಟಿ ರಾಗಿಣಿ ದ್ವಿವೇದಿ, ಒಂಬತ್ತು ತಿಂಗಳ ಅಂತರದಲ್ಲಿ 20 ಕೆ.ಜಿ ತೂಕ ಇಳಿಸಿದ್ದಾರೆ. ಅಲ್ಲಿಗೆ, ರಾಗಿಣಿಯ ಈಗಿನ ವೇಯ್ಟ್ – 63 ಕೆ.ಜಿ.