KARNATAKA11 months ago
ಒಬ್ಬ ಮಾಸ್ ರೇಪಿಸ್ಟ್ ಪರ ಪ್ರಧಾನಿ ಮತ ಯಾಚಿಸಿರುವುದು ಇಡೀ ಜಗತ್ತಿಗೆ ಗೊತ್ತಾಗಿದೆ – ರಾಹುಲ್ ಗಾಂಧಿ
ಶಿವಮೊಗ್ಗ ಮೇ 02: ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಕಾಂಗ್ರೇಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದು, ಪ್ರಜ್ವಲ್ ರೇವಣ್ಣ ಅವರನ್ನು ಮಾಸ್ ರೇಪಿಸ್ಟ್ ಎಂದು ಕರೆದಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ...