ಪುತ್ತೂರು ಮಾರ್ಚ್ 15: ಪುತ್ತೂರು ತಾಲೂಕು ಕಚೇರಿಯ ಸಿಬಂದಿಗಳು ಸರಿಯಾದ ಸಮಯಕ್ಕೆ ಕಚೇರಿಗೆ ಬರುತ್ತಿಲ್ಲ, ಕೆಲವೊಂದು ಕಚೇರಿಗೆ ಹಗಲು ವೇಳೆ ಬಾಗಿಲು ಹಾಕಿರುತ್ತಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಶನಿವಾರ ಶಾಸಕ ಅಶೋಕ್ ರೈ ಅವರು...
ಮಂಗಳೂರು ಫೆಬ್ರವರಿ 19: ಅಕ್ರಮ ಮರಳುಗಾರಿಕೆ ಬಗ್ಗೆ ಕೆಡಿಪಿ ಸಭೆಯಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳ ಚಳಿ ಬಿಡಿಸಿದ ಬಳಿಕ ಇದೀಗ ಅಧಿಕಾರಿಗಳು ಅಕ್ರಮ ಮರಳುಗಾರಿಕೆ ಅಡ್ಡೆಗಳ ಮೇಲೆ ದಾಳಿ ಮಾಡಲು ಪ್ರಾರಂಭಿಸಿದ್ದಾರೆ. ನೇತ್ರಾವತಿ...
ಪುತ್ತೂರು ಡಿಸೆಂಬರ್ 05: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಎನ್.ಐ.ಎ ದಾಳಿ ನಡೆದಿದೆ. ಸುಳ್ಯ ಹಾಗು ಪುತ್ತೂರಿನಲ್ಲಿ ಈ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರವೀಣ್...
ಬೆಂಗಳೂರು: ಕೃತ ಬಣ್ಣಗಳ ಬಳಕೆ, ರಾಸಾಯನಿಕ ಮಿಶ್ರಣ, ರುಚ್ಚಿ ಹೆಚ್ಚಿಸುವಂತಹ ವಸ್ತುಗಳ ಬಳಕೆ ಮಾಡುವ ಆಹಾರಗಳನ್ನು ಸೇವಿಸಿದರೆ ಅವುಗಳಿಇಂದ ಅನಾರೋಗ್ಯಕ್ಕೆ ತುತ್ತಾಗುವುದು ಖಂಡಿತ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಾಗೂ ಆಹಾರ ಸುರಕ್ಷತಾ ಹಾಗೂ ಗುಣಮಟ್ಟ...
ಪುತ್ತೂರು ಅಗಸ್ಟ್ 29: ಬನ್ನೂರು ಕರ್ಮಲದಲ್ಲಿರುವ ಪೊಲೀಸ್ ವಸತಿ ಗೃಹದ ಬಳಿಯೇ ವೈಶಾವಾಟಿಕೆ ನಡೆಯುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ಬಂದು ಪರಿಶೀಲನೆ ನಡೆಸಿ ಮನೆಯಲ್ಲಿದ್ದ ಇಬ್ಬರು ಮಹಿಳೆಯರನ್ನು ವಿಚಾರಣೆಗೆ ಕರೆದೊಯ್ದ ಘಟನೆ...
ಮುಂಬೈ: ಮುಂಬೈ ಪೊಲೀಸರು(Mumbai Police) ಸುರಕ್ಷತಾ ದೃಷ್ಟಿಯಿಂದ ‘ಆಪರೇಷನ್ ಆಲ್ ಔಟ್’ (operation all out ) ಕಾರ್ಯಾಚರಣೆ ನಡೆಸಿ 203 ಸ್ಥಳಗಳಲ್ಲಿ ದಾಳಿ ನಡೆಸಿ 36 ಕ್ರಿಮಿನಲ್ ಗಳನ್ನು ಬಂಧಿಸಿದ್ದಾರೆ. ನಗರದಾದ್ಯಂತ 1,638 ಹೋಟೆಲ್ಗಳು,...
ಬ್ರಹ್ಮಾವರ ಜುಲೈ 29: ಸಿನೆಮಾ ಸ್ಟೈಲ್ ಮಾದರಿಯಲ್ಲಿ ಕಾರಿನಲ್ಲಿ ಬಂದ ಅಪರಿಚಿತರು ಉದ್ಯಮಿಯೊಬ್ಬರ ಮನೆಗೆ ನುಗ್ಗಲು ಯತ್ನಿಸಿದ ಘಟನೆ ಬ್ರಹ್ಮಾವರ ತಾಲೂಕಿನ ಮಣೂರು ಗ್ರಾಮದಲ್ಲಿ ನಡೆದಿದೆ. ಕವಿತಾ ಎಂಬುವರ ನಿವಾಸಕ್ಕೆ ಸುಮಾರು 6-8 ಜನರು ನುಗ್ಗಿ...
ಮಂಗಳೂರು, ಜುಲೈ 25: ನಗರದ ಜಿಲ್ಲಾ ಕಾರಾಗೃಹಕ್ಕೆ ಇಂದು ಮುಂಜಾನೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಹಠಾತ್ ದಾಳಿ ನಡೆಸಿ, ಗಾಂಜಾ ,ಮೊಬೈಲ್ ಫೋನ್ಗಳ ಜೊತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರು ನಗರ...
ಬೆಂಗಳೂರು : ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ನಿದ್ದೆ ಕೆಡಿಸಿದ್ದಾರೆ. ರಾಜ್ಯ ಸರಕಾರದ ವಿವಿಧ ಇಲಾಖೆಗಳ 11 ಇಂಜಿನೀಯರುಗಳ ಕಚೇರಿ ಮತ್ತು ಮನೆಗಳ ಮೇಲೆ ಏಕಕಾದಲ್ಲಿ ದಾಳಿ ನಡೆಸಿದ್ದಾರೆ. ಇದರಲ್ಲಿ ಇಬ್ಬರು ನಿವೃತ್ತ...
ಉಳ್ಳಾಲ, ಮೇ 21: ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲನ್ನು ವಶದಲ್ಲಿರಿಸಿಕೊಂಡಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ಕಪ್ಪು ಬಣ್ಣದ ಕಾರಿನಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ...