ಬ್ರಹ್ಮಾವರ ಜುಲೈ 29: ಸಿನೆಮಾ ಸ್ಟೈಲ್ ಮಾದರಿಯಲ್ಲಿ ಕಾರಿನಲ್ಲಿ ಬಂದ ಅಪರಿಚಿತರು ಉದ್ಯಮಿಯೊಬ್ಬರ ಮನೆಗೆ ನುಗ್ಗಲು ಯತ್ನಿಸಿದ ಘಟನೆ ಬ್ರಹ್ಮಾವರ ತಾಲೂಕಿನ ಮಣೂರು ಗ್ರಾಮದಲ್ಲಿ ನಡೆದಿದೆ. ಕವಿತಾ ಎಂಬುವರ ನಿವಾಸಕ್ಕೆ ಸುಮಾರು 6-8 ಜನರು ನುಗ್ಗಿ...
ಮಂಗಳೂರು, ಜುಲೈ 25: ನಗರದ ಜಿಲ್ಲಾ ಕಾರಾಗೃಹಕ್ಕೆ ಇಂದು ಮುಂಜಾನೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಹಠಾತ್ ದಾಳಿ ನಡೆಸಿ, ಗಾಂಜಾ ,ಮೊಬೈಲ್ ಫೋನ್ಗಳ ಜೊತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರು ನಗರ...
ಬೆಂಗಳೂರು : ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ನಿದ್ದೆ ಕೆಡಿಸಿದ್ದಾರೆ. ರಾಜ್ಯ ಸರಕಾರದ ವಿವಿಧ ಇಲಾಖೆಗಳ 11 ಇಂಜಿನೀಯರುಗಳ ಕಚೇರಿ ಮತ್ತು ಮನೆಗಳ ಮೇಲೆ ಏಕಕಾದಲ್ಲಿ ದಾಳಿ ನಡೆಸಿದ್ದಾರೆ. ಇದರಲ್ಲಿ ಇಬ್ಬರು ನಿವೃತ್ತ...
ಉಳ್ಳಾಲ, ಮೇ 21: ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲನ್ನು ವಶದಲ್ಲಿರಿಸಿಕೊಂಡಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ಕಪ್ಪು ಬಣ್ಣದ ಕಾರಿನಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ...
ಬಂಟ್ವಾಳ ಡಿಸೆಂಬರ್ 09 :ನೇತ್ರಾವತಿ ನದಿ ತೀರದಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ದಾಳಿ ನಡೆಸಿ ಮರಳನ್ನು ವಶಪಡಿಸಿಕೊಂಡ ಘಟನೆ ಸರಪಾಡಿ ಎಂಬಲ್ಲಿ ನಡೆದಿದೆ. ಸರಪಾಡಿ ಗ್ರಾಮದ ಬಿಯಪಾದೆ ಮೊಗರೋಡಿ ನೀರಿನ...
ಮಂಗಳೂರು ಡಿಸೆಂಬರ್ 06: ಖಾಸಗಿ ಬ್ಯಾಂಕೊಂದರ 14 ಸಾವಿರ ಜನರ ಖಾತೆಯಿಂದ ಯುಕೋ ಬ್ಯಾಂಕ್ನ 41 ಸಾವಿರ ಜನರ ಖಾತೆಗೆ 820 ಕೋಟಿ ರೂಪಾಯಿ ಹಣ ವರ್ಗಾವಣೆ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು, ಕೋಲ್ಕತಾ ಸೇರಿದಂತೆ...
ಕುಂದಾಪುರ ಅಕ್ಟೋಬರ್ 30:ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಕುಂದಾಪುರದಲ್ಲಿರುವ ಕಮರ್ಶಿಯಲ್ ಟ್ಯಾಕ್ಸ್ ಸಹಾಯಕ ಆಯುಕ್ತ ರಾಜೇಶ್ ಬೇಳ್ಕರೆ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಕುಂದಾಪುರದ ಸಲೀಂ ಆಲಿ ರಸ್ತೆಯಲ್ಲಿರುವ ಮನೆ ಮೇಲೆ ಲೋಕಾಯುಕ್ತ...
ಮಂಗಳೂರು ಅಗಸ್ಟ್ 19 :ಉರ್ವಾ ಮೈದಾನದ ಬಳಿಯಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಉರ್ವಾ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಮಂಗಳೂರಿನ ಚಿಲಿಂಬಿ ನಿವಾಸಿ ಗೋಕುಲ್ದಾಸ್ ಶೆಣೈ (55) ಹಾಗೂ ಕೋಡಿಕಲ್ ನಿವಾಸಿ...
ಬೆಂಗಳೂರು, ಆಗಸ್ಟ್ 01: ಮಾಂಸ ಮಾರಾಟ ಮಳಿಗೆ ಬಗ್ಗೆ ವಿಡಿಯೊ ಸುದ್ದಿ ಬಿತ್ತರಿಸಿ ಪೊಲೀಸರಿಂದ ಜಪ್ತಿ ಮಾಡಿಸುವುದಾಗಿ ಬೆದರಿಸಿ ವ್ಯಾಪಾರಿಯೊಬ್ಬರಿಂದ ₹ 3 ಲಕ್ಷ ಸುಲಿಗೆ ಮಾಡಿರುವ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ‘ಆತ್ಮಾನಂದ್...
ಪುತ್ತೂರು, ಜೂನ್ 28: ಬೆಂಗಳೂರಿನ ಕೆ.ಆರ್.ಪುರ ತಹಶೀಲ್ದಾರ್ ಹುದ್ದೆಯಲ್ಲಿದ್ದ ಕೆಎಎಸ್ ಅಧಿಕಾರಿ ಅಜಿತ್ ಕುಮಾರ್ ರೈ ಪುತ್ತೂರು ತಾಲ್ಲೂಕು ಸೊರಕೆ ಮನೆ ಮತ್ತು ಅವರ ನಿಕಟವರ್ತಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು,...