ಪುತ್ತೂರು ಸೆಪ್ಟೆಂಬರ್ 06: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಸುಳ್ಯದ 32 ಕಡೆಗಳಲ್ಲಿ ಎನ್ಐಎ ದಾಳಿ ನಡೆಸಿದೆ. ಎರಡು ತಿಂಗಳ ಹಿಂದೆ ದುಷ್ಕರ್ಮಿಗಳ ದಾಳಿಗೆ...
ರಾಜಸ್ಥಾನ, ಆಗಸ್ಟ್ 22: ಜೈಪುರದಲ್ಲಿ ನಡೆಯುತ್ತಿದ್ದ ಕ್ಯಾಸಿನೊ ಡ್ಯಾನ್ಸ್ ಪಾರ್ಟಿ ಮೇಲೆ ಪೊಲೀಸ್ ದಾಳಿ ನಡೆಸಿದೆ. ಈ ವೇಳೆ 3 ಹುಡುಗಿಯರು ಸೇರಿದಂತೆ 84 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ಕರ್ನಾಟಕದ ಮೂವರು ಅಧಿಕಾರಿಗಳು ಸಹ...
ಬೆಂಗಳೂರು, ಜುಲೈ 05: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಚಾಮರಾಜಪೇಟೆಯ ಶಾಸಕ ಜಮೀರ್ ಅಹಮದ್ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ ನಡೆಸಿದೆ. ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿಯಿರುವ...
ಉಡುಪಿ, ಜೂನ್ 17: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಲ್ಲಿ ರಾಜ್ಯದ 21 ಅಧಿಕಾರಿಗಳ ಮೇಲೆ ಏಕಕಾಲದಲ್ಲಿ ಎಸಿಬಿ ದಾಳಿ ನಡೆಸಿದೆ. ಇಂದು ಬೆಳಗ್ಗೆ ಸಣ್ಣ ನೀರಾವರಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್ ಮನೆ ಮೇಲೆ...
ಕಡಬ, ಮೇ 02: ಮಾಂಸಕ್ಕಾಗಿ ದನ ವಧೆ ಮಾಡುತ್ತಿದ್ದ ಅಡ್ಡೆ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭ ಆರೋಪಿಗಳು ಪರಾರಿಯಾಗಿದ್ದಾರೆ. ಕಡಬ ಸಮೀಪದ ಕಳಾರ ಸಮೀಪದ ತಿಮರಡ್ಡ ಎಂಬಲ್ಲಿ ಮಾಂಸಕ್ಕಾಗಿ ದನ ಕಡಿಯುತ್ತಿದ್ದ...
ಮಂಗಳೂರು, ಫೆಬ್ರವರಿ 03: ಪಿಯುಸಿ ವಿಧ್ಯಾರ್ಥಿನಿಯರನ್ನು ವೈಶ್ಯಾವಾಟಿಕೆ ದಂಧೆಗೆ ಬಳಸುತ್ತಿದ್ದ ಮೂವರು ಆರೋಪಿಗಳನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ನಗರದ ಅತ್ತಾವರದ ನಂದಿಗುಡ್ಡೆ ಬಳಿ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ...
ಉಡುಪಿ ಜನವರಿ 03: ತಡರಾತ್ರಿಯವರೆಗೂ ಡಿ.ಜೆ ಹಾಕಿ ಕುಣಿಯುತ್ತಿದ್ದ ಮದುಮಗ ಸೇರಿದಂತೆ ನಾಲ್ವರ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಘಟನೆ ಉಡುಪಿ ನಗರಸಭೆ ವ್ಯಾಪ್ತಿಯ 76 ಬಡಗುಬೆಟ್ಟು ಗ್ರಾಮದ ಪಣಿಯಾಡಿಯಲ್ಲಿ ನಡೆದಿದೆ. ನಗರಸಭೆ ವ್ಯಾಪ್ತಿಯ...
ಮಂಗಳೂರು ಡಿಸೆಂಬರ್ 13: ಗ್ರಾಮಪಂಚಾಯತ್ ಪಿಡಿಓ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ತಂಡಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಮಾಲಾಡಿ ಗ್ರಾಮಪಂಚಾಯತ್ ನಲ್ಲಿ ನಡೆದಿದೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ, ಪಂಚಾಯತ್ ವ್ಯಾಪ್ತಿಯಲ್ಲಿ...
ಮಂಗಳೂರು, ಅಕ್ಟೋಬರ್ 24: ನಗರದ ಎಂಜಿ ರಸ್ತೆಯಲ್ಲಿರುವ ಪಬ್ ಮೇಲೆ ಸಿಸಿಬಿ ಪೊಲೀಸರು ಶನಿವಾರ ದಾಳಿ ನಡೆಸಿದ್ದಾರೆ.ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಸಿಸಿಬಿ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಠಾಣೆ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದಲ್ಲಿ...
ಮಂಗಳೂರು ಅಗಸ್ಟ್ 04: ಉಳ್ಳಾಲದ ಮಾಜಿ ಶಾಸಕ ಬಿ. ಎಂ ಇದಿನಬ್ಬ ಅವರ ಮಗನ ಮನೆ ಮೇಲೆ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಸಿರಿಯಾ ಮೂಲದ ಉಗ್ರ ಸಂಘಟನೆಯೊಂದಿಗೆ ನಂಟು ಇರುವ ಶಂಕೆಯಲ್ಲಿ...